ರಾಜ್ಯ

ಜೋಶಿ ಅವರನ್ನು ಯಾವುದೇ ಕಾರಣಕ್ಕೂ ಬದಲಾಯಿಸಲ್ಲ: ಯಡಿಯೂರಪ್ಪ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಸ್ಪರ್ಧಿಸಬಾರದು ಎಂದು‌ ಆಗ್ರಹಿಸಿ, ಧಾರವಾಡದ ಅಭ್ಯರ್ಥಿ ಬದಲಾವಣೆಗೆ ಗಡುವು ನೀಡಿದ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಯ ಬೆನ್ನಿಗೇ ಪ್ರತಿಕ್ರಿಯಿಸಿದ ಬಿಜೆಪಿ ಸಂಸದೀಯ ಮಂಡಳಿ...

ಪ್ರಹ್ಲಾದ ಜೋಷಿ ಬೇಡ: ಅಭ್ಯರ್ಥಿ ಬದಲಾವಣೆಗೆ ಗಡುವು ನೀಡಿದ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ಸಚಿವ ಪ್ರಲ್ಹಾದ ಜೋಶಿಗೆ ಟಿಕೆಟ್ ನೀಡಬಾರದು. ಅವರ ಬದಲು ಬೇರೊಬ್ಬರನ್ನು ಧಾರವಾಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಕಣಕ್ಕೆ ಇಳಿಸಬೇಕು ಎಂದು ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹಿಸಿದ್ದಾರೆ. ಇಲ್ಲಿನ...

ಬಿಜೆಪಿ 7ನೇ ಪಟ್ಟಿ ರಿಲೀಸ್: ಚಿತ್ರದುರ್ಗ ಕ್ಷೇತ್ರಕ್ಕೆ ಕಾರಜೋಳ ಹೆಸರು ಘೋಷಣೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ 7ನೇ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಇಂದು ಪ್ರಕಟಿಸಿದೆ. ಕಗ್ಗಂಟಾಗಿದ್ದಂತ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಲಾಗಿದ್ದು, ಮಾಜಿ ಡಿಸಿಎಂ ಗೋವಿಂದ ಕಾರಜೋಳ ಬಿಜೆಪಿ...

ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಾ.31ರಿಂದ ಭಾರೀ ಮಳೆ

ಬೆಂಗಳೂರು: ಮಾರ್ಚ್​ 31ರಿಂದ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ...

ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಸೇರ್ಪಡೆ ಕ್ಷೇತ್ರದ ಜನರಿಗೆ ಮಾಡಿದ ಮೋಸ: ಜಹೀರ್ ಅಬ್ಬಾಸ್

ಗಂಗಾವತಿ: ಕಳೆದ ಬಾರಿ ವಿಧಾನಸಭಾ ಚುನಾವಣೆ ಸಮಯದಲ್ಲಿ ಗಂಗಾವತಿ ನಗರಕ್ಕೆ ಆಗಮಿಸಿದ ಗಾಲಿ ಜನಾರ್ದನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂಬ ಸ್ವತಂತ್ರ ಪಕ್ಷವನ್ನು ಸ್ಥಾಪಿಸಿ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿ...

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಸಾಕ್ಷಿ ಹೇಳದಂತೆ ವ್ಯಕ್ತಿ ಮೇಲೆ ಹಲ್ಲೆ ಆರೋಪ

ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನಲ್ಲಿ ಹೊರಗಿರುವ ಪ್ರಕರಣದ ಪ್ರಮುಖ ಆರೋಪಿ ಧನರಾಜ್, ಸಲೂನ್ ಮಾಲೀಕ ರಾಮು ಮೇಲೆ ಹಲ್ಲೆ ಮಾಡಿ, ಸಾಕ್ಷಿ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ...

ಮೋದಿ ಸುನಾಮಿ ಇದೆ ಎನ್ನುವವರು ದಕ್ಷಿಣ ಭಾರತದಲ್ಲಿ ಎಲ್ಲಿದೆ ಅಂತ ತೋರಿಸಲಿ: ಪ್ರಿಯಾಂಕ್ ಖರ್ಗೆ ಸವಾಲು

ಕಲಬುರಗಿ: ‘ದಕ್ಷಿಣ ಭಾರತದಲ್ಲಿ ಮೋದಿ ಸುನಾಮಿ, ಬಿಜೆಪಿ ಪರವಾದ ಗಾಳಿ ಇದ್ದಿದ್ದರೇ ಬಿಜೆಪಿಯವರು ಕರ್ನಾಟಕ, ತೆಲಂಗಾಣ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿನ ಪ್ರಾದೇಶಿಕ ಪಕ್ಷಗಳ ಜತೆಗೆ ಮೈತ್ರಿ ಮಾಡಿಕೊಂಡಿದ್ದು ಏಕೆ ಎಂದು ಸಚಿವ...

ಬಿಜೆಪಿ-ಜೆಡಿಎಸ್ ನ ಪ್ರಮುಖ ನಾಯಕರು ಕಾಂಗ್ರೆಸ್ ಸೇರ್ಪಡೆ

ಮೈಸೂರು: ಮೈಸೂರಿನ ಜೆಡಿಎಸ್ ಮತ್ತು ಬಿಜೆಪಿಯ ಪ್ರಮುಖ ಮುಖಂಡರು ಇಂದು (ಮಾರ್ಚ್ 27) ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಎಸ್ ಯಡಿಯೂರಪ್ಪನವರ ಆಪ್ತ ಹೆಚ್.ವಿ.ರಾಜೀವ್, ಬಿ.ಎಲ್.ಭೈರಪ್ಪ, ಕೆ.ವಿ.ಮಲ್ಲೇಶ್ ಅವರು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಆದ್ರೆ,...
Join Whatsapp