ರಾಜ್ಯ

ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಶೀಘ್ರದಲ್ಲಿಯೇ ಸರ್ಕಾರ ಸೂಕ್ತ ನಿರ್ಣಯ ಕೈಗೊಳ್ಳಲಿದೆ: ಸತೀಶ್​ ಜಾರಕಿಹೊಳಿ

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಶೀಘ್ರದಲ್ಲಿಯೇ ಸರ್ಕಾರ ಸೂಕ್ತ ನಿರ್ಣಯ ಕೈಗೊಳ್ಳಲಿದೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಾರೆ. ಗೋಹತ್ಯೆ ಕಾಯ್ದೆಯನ್ನು ನಿಷೇಧ ಮಾಡಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುತ್ತೇವೆ ಎಂಬ...

ಆನೆದಾಳಿಯಿಂದ ಮೃತಪಟ್ಟ ವೀರಭದ್ರ ಕುಟುಂಬಕ್ಕೆ 15ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

ರಾಮನಗರ : ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಮತ್ತು ಸಂಸದ ಡಿ.ಕೆ ಸುರೇಶ್ ಅವರು ಇಂದು ಕನಕಪುರ ಬಳಿಯ ಮುತ್ತುರಾಯನ ದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಇತ್ತೀಚೆಗೆ...

ಗಲಾಟೆ ಮಾಡಿದರೆ ಜೈಲೇ ಗತಿ: ಸೂಲಿಬೆಲೆಗೆ ಸಚಿವ ಎಂ.ಬಿ ಪಾಟೀಲ್ ವಾರ್ನಿಂಗ್

'ಹಿಜಾಬ್, ಹಲಾಲ್, ಆಝಾನ್ ಎಂದು ನಾಟಕ ಮಾಡಿದ್ರು, ಇದನ್ನು ನಾವು ಸರಿಪಡಿಸುತ್ತೇವೆ…. ವಿಜಯನಗರ : ಸೂಲಿಬೆಲೆಗೆ ಸಚಿವ ಎಂ.ಬಿ.ಪಾಟೀಲ್​​ ವಾರ್ನಿಂಗ್​​ ನೀಡಿದ್ದಾರೆ. ನಾಲ್ಕು ವರ್ಷ ಸೂಲಿಬೆಲೆ ಅನಾಹುತ ಮಾಡಿದ್ದು, ಬಿಟ್ಟರೆ ಬೇರೇನೂ ಮಾಡಿಲ್ಲ ಎಂದು...

ರೈಲು ದುರಂತಕ್ಕೆ ಮೂಲ ಕಾರಣ ಹಾಗೂ ಕಾರಣಕರ್ತರನ್ನು ಪತ್ತೆಹಚ್ಚಲಾಗಿದೆ: ಅಶ್ವಿನಿ ವೈಷ್ಣವ್

ಒಡಿಶಾ: ಬಾಲಸೋರ್​ ನಲ್ಲಿ ಸಂಭವಿಸಿದ ಮೂರು ರೈಲುಗಳ ನಡುವಿನ ಅಪಘಾತಕ್ಕೆ ಏನು ಕಾರಣ ಹಾಗೂ ಕಾರಣಕರ್ತರು ಯಾರೆಂಬುದನ್ನು ಪತ್ತೆಹಚ್ಚಲಾಗಿದ್ದು, ಶೀಘ್ರವೇ ಮಾಹಿತಿ ನೀಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಎರಡು ಪ್ಯಾಸೆಂಜರ್...

ಒಡಿಶಾ ರೈಲು ದುರಂತ: ಸುಪ್ರೀಂಕೋರ್ಟ್​​​ಗೆ ಪಿಐಎಲ್​ ಸಲ್ಲಿಕೆ

ಒಡಿಶಾದ ಬಾಲಸೋರ್​ ನಲ್ಲಿ ಸಂಭವಿಸಿದ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​​​ ನಲ್ಲಿ ಪಿಐಎಲ್​ ಸಲ್ಲಿಕೆಯಾಗಿದೆ. ರೈಲ್ವೆ ದುರಂತ ಸಂಬಂಧ ತನಿಖೆಗೆ ತಜ್ಞರ ಸಮಿತಿ ರಚಿಸುವಂತೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿದೆ. ಸಾರ್ವಜನಿಕರ ರಕ್ಷಣೆಗೆ ತಕ್ಷಣ...

ದಿವಾಳಿಯಾಗಿದ್ದು ದೇಶ, ರಾಜ್ಯವಲ್ಲ ಬಿಜೆಪಿಗರ ಬೌದ್ಧಿಕತೆ: ಕಾಂಗ್ರೆಸ್ ಟೀಕೆ

ಬೆಂಗಳೂರು: ದಿವಾಳಿಯಾಗಿದ್ದು ದೇಶವೂ ಅಲ್ಲ, ರಾಜ್ಯವೂ ಅಲ್ಲ ಬಿಜೆಪಿಗರ ಬೌದ್ಧಿಕತೆ ಎಂದು ಕರ್ನಾಟಕ ಬಿಜೆಪಿಗೆ ಕಾಂಗ್ರೆಸ್ ಟಾಂಗ್ ನೀಡಿದೆ.ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ ಕಾಂಗ್ರೆಸ್, " ಉದ್ಯೋಗ ಖಾತ್ರಿ ಕೊಟ್ಟಾಗ ದೇಶ...

ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾವು

ಗುಜರಾತ್: ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಮೃತಪಟ್ಟಿರುವ ಘಟನೆ ಗುಜರಾತ್‌ ನ ಜಾಮ್‌ ನಗರದಲ್ಲಿ ನಡೆದಿದೆ. ತಮಾಚನ್ ಗ್ರಾಮದ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಮೂಲದ ಬುಡಕಟ್ಟು ಕುಟುಂಬಕ್ಕೆ ಸೇರಿದ...

ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಒಡಿಶಾ ಸರ್ಕಾರ

ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟಿರುವ ಒಡಿಶಾ ಮೂಲದ ಕುಟುಂಬಗಳಿಗೆ 5 ಲಕ್ಷ ರೂ ನೀಡುವುದಾಗಿ ಒಡಿಶಾ ಸರ್ಕಾರ ಘೋಷಿಸಿದೆ. ಹಾಗೆಯೇ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ನೀಡುವುದಾಗಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್...
Join Whatsapp