ರಾಜ್ಯ

ಡಿಕೆ ಶಿವಕುಮಾರ್ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು: ಬಿಜೆಪಿಯ ಆರ್. ಅಶೋಕ್ ಗೆ ಮುಖಭಂಗ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿಯಅಭ್ಯರ್ಥಿ ಆರ್. ಅಶೋಕ್ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಕಂದಾಯ ಸಚಿವರ ಸ್ಪರ್ಧೆಯ ನಡುವೆಯೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌...

ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ದಾಪುಗಾಲು

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ಅಂಕಿ ಅಂಶಗಳು ಲಭ್ಯವಾಗುತ್ತಿದ್ದು, ಕಾಂಗ್ರೆಸ್​ ಮ್ಯಾಜಿಕ್ ನಂಬರ್ ದಾಟಿ ಬಹುಮತ ಪಡೆದಿದ್ದು, ಬಿಜೆಪಿ ಎರಡನೇ ಸ್ಥಾನದಲ್ಲಿದೆ.  ಕಾಂಗ್ರೆಸ್​ 125 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 67...

ಹಾಸನದಲ್ಲಿ ಜೆಡಿಎಸ್’ನ ಸ್ವರೂಪ್ ಜಯಭೇರಿ, ಬಿಜೆಪಿಯ ಪ್ರೀತಂ ಗೌಡಗೆ ಮುಖಭಂಗ

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಮ್ ಗೌಡ ವಿರುದ್ಧ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೆಲುವು ಸಾಧಿಸಿದ್ದಾರೆ. ಭಾರೀ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಸ್ಥಳೀಯ ನಾಯಕ ಸ್ವರೂಪ್...

ಯು.ಟಿ. ಖಾದರ್ 11044 ಮತಗಳ ಮುನ್ನಡೆ

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಯು.ಟಿ ಖಾದರ್ ಮುನ್ನಡೆಯನ್ನು ಸಾಧಿಸಿದ್ದಾರೆ.   2018 ರಲ್ಲಿ ನಡೆದ ಚುನಾವಣೆಯಲ್ಲಿ ಯುಟಿ ಖಾದರ್...

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯ ಸುಧಾಕರ್ ಗೆ ಹಿನ್ನಡೆ, ಕಾಂಗ್ರೆಸ್ ಪ್ರದೀಪ್ ಈಶ್ವರ್ ಗೆ ಮುನ್ನಡೆ,

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸಚಿವ ಡಾ. ಕೆ.ಸುಧಾಕರ್ ಕಾಂಗ್ರೆಸ್​ ಪಕ್ಷದ ಪ್ರದೀಪ್​ ಈಶ್ವರ್​ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ. 2013 ಮತ್ತು 2018ರ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಗೆಲುವು ಕಂಡಿದ್ದ ಸುಧಾಕರ್, ನಂತರ ಬಿಜೆಪಿ ಸೇರಿ ವೈದ್ಯಕೀಯ ಶಿಕ್ಷಣ...

ಶಿಕ್ಷಣ ಸಚಿವ ಬಿಸಿ ನಾಗೇಶ್, ಜಗದೀಶ್ ಶೆಟ್ಟರ್ ಗೆ ಹಿನ್ನೆಡೆ

ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ತಮಕೂರು ಜಿಲ್ಲೆಯ ತಿಪಟೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದ್ದು,  ಸಚಿವ ಬಿಸಿ ನಾಗೇಶ್ ಕಾಂಗ್ರೆಸ್​ನ ಕೆ.ಷಡಕ್ಷರಿ...

ಚಿಕ್ಕಮಗಳೂರು ಸಿ.ಟಿ. ರವಿ ಹಿನ್ನಡೆ

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್. ಡಿ. ತಮ್ಮಯ್ಯ ವಿರುದ್ಧ ಬಿಜೆಪಿ ಅಭ್ಯರ್ಥಿ ಸಿ. ಟಿ. ರವಿ ಹಿನ್ನಡೆಯನ್ನು ಅನುಭವಿಸಿದ್ದಾರೆ. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ಕರ್ನಾಟಕ...

ಇನಾಯತ್ ಅಲಿ 1500 ಮತಗಳ ಅಂತರದಲ್ಲಿ ಮುನ್ನಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ರಾಜಕೀಯ ಜಿದ್ದಾಜಿದ್ದಿಗೆ ವೇದಿಕೆಯಾಗಿರುವ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಮುನ್ನಡೆಯನ್ನು ಸಾಧಿಸಿದ್ದಾರೆ. 2ನೇ ಸುತ್ತು...
Join Whatsapp