ರಾಜ್ಯ

ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ: ಕುಮಾರಸ್ವಾಮಿ

►ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಆಗಿದೆ ಎಂದು ಆರೋಪಿಸಿದ ಮಾಜಿ ಸಿಎಂ ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ...

ಉಪರಾಷ್ಟ್ರಪತಿ ಜಗದೀಪ್ ಧನಕರ್ ರನ್ನು ಭೇಟಿ ಮಾಡಿದ ಸ್ಪೀಕರ್ ಯು.ಟಿ.ಖಾದರ್

►ಶಾಸನ ಸಭೆಯ ಗೌರವ ಕಾಪಾಡಿ ಉಪರಾಷ್ಟ್ರಪತಿ ಸಲಹೆ ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪೀಕರ್ ಯು.ಟಿ.ಖಾದರ್ ಅವರು ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಭಾಧ್ಯಕ್ಷರಾಗಿ ಕಾರ್ಯಸಲ್ಲಿಸುವಷ್ಟು...

ಒಂದು ಗ್ಯಾರಂಟಿಯಲ್ಲಿ ಮಾತ್ರವಲ್ಲ, ಬದಲಾಗಿ 5 ಗ್ಯಾರಂಟಿಗಳಲ್ಲೂ ಗೊಂದಲಗಳಿವೆ: ಕುಮಾರಸ್ವಾಮಿ

‘ಸಿದ್ದರಾಮಯ್ಯ, ಡಿಕೆ ಶಿವಕುಮಾರ್'ಗೆ ಪರಿಜ್ಞಾನ ಇರಲಿಲ್ಲವೇ?’ ಬೆಂಗಳೂರು: ಒಂದು ಗ್ಯಾರಂಟಿಯಲ್ಲಿ ಮಾತ್ರವಲ್ಲ, ಬದಲಾಗಿ 5 ಗ್ಯಾರಂಟಿಗಳಲ್ಲೂ ಗೊಂದಲಗಳಿವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಘೋಷಣೆ ಮಾಡುವಾಗ ಸಿಎಂ...

ಮಕ್ಕಳು ತೆರಿಗೆ ಕಟ್ಟಿದ್ರೆ, ತಾಯಿಗೆ ಇಲ್ಲ ಗೃಹಲಕ್ಷ್ಮೀ ಸೌಲಭ್ಯ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಮಕ್ಕಳು ತೆರಿಗೆ ಪಾವತಿ ಮಾಡುತ್ತಿದ್ದರೆ ಅಂತಹ ಮನೆಯ ಯಜಮಾನಿಗೆ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಮಾಸಿಕ 2000 ರೂಪಾಯಿ ಸೌಲಭ್ಯ ಸಿಗೋದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ರಾಜ್ಯ ಸರ್ಕಾರ...

ಬಿಜೆಪಿ ಕೋರ್ ಕಮಿಟಿ ಸಭೆ ಕೊನೇ ಕ್ಷಣದಲ್ಲಿ ರದ್ದು

ಬೆಂಗಳೂರು: ಇಂದು ನಿಗದಿಯಾಗಿದ್ದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕೊನೇ ಕ್ಷಣದಲ್ಲಿ ರದ್ದಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ ನಿಗದಿಯಾಗಿತ್ತು. ಸಭೆಯಲ್ಲಿ...

ಆಂಧ್ರ ಪ್ರದೇಶದಲ್ಲಿ ಅಪಘಾತ: ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ

ಪಡುಬಿದ್ರಿ: ಮೀನಿನ ಕಂಟೇನರ್ ಮತ್ತು ಸರಕು ಲಾರಿಯ ನಡುವೆ ನಡೆದ ಭೀಕರ ಅಪಘಾತದಲ್ಲಿ ಉಚ್ಚಿಲ ಮೂಲದ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ-ಗುಂಟೂರು ರಾಷ್ಟ್ರೀಯ ಹೆದ್ದಾರಿ ಟೋಲ್ ಗೇಟ್ ಬಳಿ ನಡೆದಿದೆ. ಗಾಯಾಳುವನ್ನು...

ಬಾಡಿಗೆದಾರರಿಗೂ ಗೃಹ ಜ್ಯೋತಿ ಅನ್ವಯಿಸಲು ಅಧಿಕಾರಿಗಳಿಗೆ ಸೂಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು. ಅವರು ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ, ಗೃಹಲಕ್ಷ್ಮಿಯ ಯೋಜನೆಯ...

ಆ. 1 ರಂದು ಗೃಹಜ್ಯೋತಿ, ಆ. 17-18 ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ತಯಾರಿ

►ಯೋಜನೆಗಳ ಅನುಷ್ಠಾನ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌...
Join Whatsapp