ರಾಜ್ಯ

ಶೂಟಿಂಗ್ ವೇಳೆ ಅವಘಡ: ನಟ ಶಾರುಖ್ ಖಾನ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿ ನಟ ಶಾರುಖ್ ಖಾನ್ ಅವರ ಮೂಗಿಗೆ ಬಲವಾದ ಪೆಟ್ಟು ಬಿದ್ದಿದೆ. ಅವರು ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಮುಂದಿನ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು. ಆದರೆ, ಈ...

ಕನ್ನಡ ನಟಿಯ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಸಿನಿಮಾ ಮತ್ತು ಧಾರವಾಹಿ ನಟಿ ಅನು ಗೌಡ ಅವರ ಮೇಲೆ ಜಮೀನು ವಿವಾದದ ವಿಚಾರವಾಗಿ ಹಲ್ಲೆ ನಡೆದಿದೆ. ಅನು ಗೌಡ ಮೇಲೆ ಜಮೀನು ವಿಚಾರಕ್ಕೆ ಸ್ಥಳಿಯ ನಿವಾಸಿಗಳಿಂದ ಮಾರಣಾಂತಿಕ ಹಲ್ಲೆ ನಡೆದಿದೆ ಶಿವಮೊಗ್ಗ...

ಜುಲೈ 7ರವರೆಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಜುಲೈ 7ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಗೆ...

ಮೈಸೂರು: 17ರ ಹುಡುಗನನ್ನು ಇರಿದು ಕೊಂದ 15ರ ಬಾಲಕ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಸುನ್ನಿಚೌಕ್ ಬಳಿ ನಡೆದಿದೆ. ಫರ್ವೇಝ್ ಖಾನ್ (17) ಕೊಲೆಯಾದ ಹುಡುಗ. ಆತನನ್ನು 15 ವರ್ಷದ ಬಾಲಕ ಕೊಲೆ ಮಾಡಿದ್ದಾನೆ....

ಬೆಂಗಳೂರಿಗೆ ತೆರಳುತ್ತಿದ್ದ ಬಂಟ್ವಾಳದ ವ್ಯಕ್ತಿ ರೈಲಿನಲ್ಲೇ ಮೃತ್ಯು

ಬಂಟ್ವಾಳ: ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಂಟ್ವಾಳದ ವ್ಯಕ್ತಿಯೋರ್ವರು ಹಾಸನದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಜು.2ರ ರವಿವಾರ ರಾತ್ರಿ ನಡೆದಿದೆ. ಬಂಟ್ವಾಳ ಬೈಪಾಸ್ ನಿವಾಸಿ ಜನಾರ್ದನ ಕುಲಾಲ್ (75) ಮೃತಪಟ್ಟವರು. ಜನಾರ್ದನ ಅವರು ತಮ್ಮ ಕುಟುಂಬದ...

17ರ ಹುಡುಗನನ್ನು ಇರಿದು ಕೊಂದ 15ರ ಬಾಲಕ!

ಮೈಸೂರು: ಅಪ್ರಾಪ್ತರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸುರಿನ ಸುನ್ನಿಚೌಕ್ ಬಳಿ ನಡೆದಿದೆ. ಫರ್ವೇಜ್ ಖಾನ್ (17) ಕೊಲೆಯಾದ ಹುಡುಗ. ಆತನನ್ನು 15 ವರ್ಷದ ಬಾಲಕ ಕೊಲೆ ಮಾಡಿದ್ದಾನೆ....

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಇದುವರೆಗೆ ಸಂಭವಿಸಿದ ಅಪಘಾತಗಳೆಷ್ಟು? ಇಲ್ಲಿದೆ ಅಂಕಿ-ಅಂಶ

ಮಂಡ್ಯ : ಬೆಂಗಳೂರು ಮತ್ತು ಮೈಸೂರು ನಗರವನ್ನು ಸಂಪರ್ಕಿಸುವ ಎಕ್ಸ್‌ಪ್ರೆಸ್ ವೇ ಸಾವಿನ ಹೆದ್ದಾರಿಯಾಗಿ ಬದಲಾಗುತ್ತಿದೆ. ಈ ವರ್ಷದ ಜನವರಿಯಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ 132 ಅಪಘಾತಗಳು ಸಂಭವಿಸಿದ್ದು, ಮಾರ್ಚ್ 12 ರಿಂದ ಅಂದ್ರೆ...

ಪತಿಯ ಅನೈತಿಕ ಸಂಬಂಧದಿಂದ ಮನನೊಂದು ಡೆತ್‌ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ

ಬೆಂಗಳೂರು: ಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ದ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಗ್ಗನಹಳ್ಳಿ‌ ನಿವಾಸಿ ಪವಿತ್ರಾ ಎನ್ನುವ ಮಹಿಳೆ, ಡೆತ್ ನೋಟ್ ಬರೆದಿಟ್ಟು ವಾಟ್ಸಾಪ್...
Join Whatsapp