ರಾಜ್ಯ

ಆ್ಯಂಟಿ ಕಮ್ಯುನಲ್ ವಿಂಗ್’ಗೆ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಸಮರ್ಥ ತಂಡ ರಚಿಸಿ: ಗೃಹ ಸಚಿವರಿಗೆ ಎಸ್ ಡಿಪಿಐ ಪತ್ರ

ಮಂಗಳೂರು: ಅನೈತಿಕ ಪೊಲೀಸ್ ಗಿರಿಯನ್ನು ಮಟ್ಟ ಹಾಕಲು ರಾಜ್ಯ ಗೃಹ ಸಚಿವರ ಆದೇಶದಂತೆ ಮಂಗಳೂರಿನಲ್ಲಿ ಇತ್ತೀಚೆಗೆ ರಚನೆಯಾದ ಆ್ಯಂಟಿ ಕಮ್ಯುನಲ್ ವಿಂಗ್’ಗೆ ಪ್ರೊಬೇಷನರಿ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಸಮರ್ಥ ತಂಡ ರಚಿಸಬೇಕು ಮತ್ತು...

ಡಿಸೆಂಬರ್’ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ: ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಡಿಸೆಂಬರ್ ನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಕರ್ನಾಟಕ ಸರ್ಕಾರ ಹೊಸ...

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಭಟ್ಕಳ, ಅಂಕೋಲ, ಜೋಯಿಡಾ, ಕಾರವಾರ ಭಾಗದಲ್ಲಿ ಭಾರೀ ಮಳೆಯಾಗಿದೆ. ಕಡಲು ಪ್ರಕ್ಷುಬ್ಧ ಸಾಧ್ಯತೆ ಹಿನ್ನಲೆ ಸಮುದ್ರ ತೀರಕ್ಕೆ ಮೀನುಗಾರರು, ಪ್ರವಾಸಿಗರು ತೆರಳದಂತೆ...

ಬೆಳಗಾವಿ: ಮಳೆಗಾಗಿ ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ

ಬೆಳಗಾವಿ: ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ಬಾರದ ಕಾರಣದಿಂದ ಮಳೆಗಾಗಿ ಮುಸ್ಲಿಮರು ಬೆಳಗಾವಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಮುಂಗಾರು ಚರುಕುಗೊಂಡರೂ, ಉತ್ತರ ಕರ್ನಾಟಕ ಭಾಗದಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಇದರಿಂದ ಬರಗಾಲದ ಭೀತಿ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ಯು ಟರ್ನ್ ಹೊಡೆದ ನಳಿನ್ ಕುಮಾರ್

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಬಳ್ಳಾರಿಯಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೆ ಯು ಟರ್ನ್ ಹೊಡೆದಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನಸಭಾ...

ಮಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ತೆಲಂಗಾಣ ಶಾಸಕನ ಕಾರು ಅಪಘಾತ

ಕಾರ್ಕಳ: ಮಂಗಳೂರಿನಿಂದ ಶೃಂಗೇರಿಗೆ ಪ್ರಯಾಣಿಸುತ್ತಿದ್ದ ತೆಲಂಗಾಣದ ಶಾಸಕ ರೋಹಿತ್ ರೆಡ್ಡಿ ಅವರ ಕಾರು ಅಪಘಾತಕ್ಕೊಳಗಾದ ಘಟನೆ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ತೆಲಂಗಾಣದ ಟೆಂಡೂರ್ ಕ್ಷೇತ್ರದ...

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕಡೆ ಪ್ರವಾಸ ಮಾಡುತ್ತೇನೆ. ಉತ್ತರ ಕರ್ನಾಟಕ ಭಾಗದ 11 ಸ್ಥಾನಗಳಲ್ಲಿ 7 ಸ್ಥಾನಗಳಲ್ಲಿ ಗೆಲ್ಲಲು ಶ್ರಮಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ್ದಾರೆ. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ಲಿಖಿತ ಮತ್ತು ಮೌಖಿಕವಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು...
Join Whatsapp