ರಾಜ್ಯ

ಬುಡಕಟ್ಟು ಜನರ ವಿಕಾಸಕ್ಕೆ ದಾರಿ ತೋರಿಸಿ, ಅವರು ಮುನ್ನಡೆಯುತ್ತಾರೆ: ದ್ರೌಪದಿ ಮುರ್ಮ

ಬೆಂಗಳೂರು: ನೈಜ ದುರ್ಬಲ ಬುಡಕಟ್ಟು ಜನರ ಸರ್ವಾಂಗೀಣ ವಿಕಾಸಕ್ಕಾಗಿ ವಸತಿ, ಶಿಕ್ಷಣ, ಆರ್ಥಿಕ ಚಟುವಟಿಕೆಗಳು, ಆರೋಗ್ಯ ಸೌಕರ್ಯಗಳ ಕನಿಷ್ಠ ಮೂಲ ಸೌಕರ್ಯಗಳನ್ನು ಕಲ್ಪಿಸಿ, ಸುಧಾರಣೆಯ ದಾರಿ ತೋರಿಸಿದರೆ ಸಾಕು ಅವರು ಮುನ್ನಡೆಯಬಲ್ಲರು. ಕೇಂದ್ರ...

ಯಶವಂತಪುರದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ನೂತನ ವಕ್ಫ್ ಭವನ : ಸಚಿವ ಜಮೀರ್ ಅಹಮದ್

ಬೆಂಗಳೂರು: ಯಶವಂತಪುರದಲ್ಲಿ ಮೂರು ಎಕರೆ ಪ್ರದೇಶದಲ್ಲಿ ನೂತನ ವಕ್ಫ್ ಭವನ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ದಪಡಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ವಕ್ಫ್ ಮಂಡಳಿಯ ನವೀಕೃತ ಕಟ್ಟಡ ಉದ್ಘಾಟಿಸಿ...

ಅಂಬೇಡ್ಕರ್ ಕಾರಣದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರು ಸಂವಿಧಾನ ನೀಡದೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಕುರಿ, ಎಮ್ಮೆ ಕಾಯುತ್ತಾ ಇರಬೇಕಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ...

ಲಾರಿ ಹರಿದು 40ಕ್ಕೂ ಹೆಚ್ಚು ಕುರಿಗಳು ಸಾವು

ವಿಜಯನಗರ: ಕುರಿ ಮಂದೆಯ ಮೇಲೆ ಲಾರಿ ಹರಿದು 40 ಕ್ಕೂ ಅಧಿಕ ಕುರಿಗಳ ಸಾವಿಗೀಡಾದ ಘಟನೆ ಕೂಡ್ಲಿಗಿಯ ಶಿವಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಸಾವಿಗೀಡಾದ ಕುರಿಗಳು ಶಿವಪುರದ ಬಾಲಪ್ಪ ಎಂಬ ರೈತನಿಗೆ...

ಕುಮಾರಸ್ವಾಮಿ ಇಷ್ಟು ಬೇಗ ಮೈ ಪರಚಿಕೊಳ್ಳುವ ಅಗತ್ಯವಿಲ್ಲ : ಗುಂಡೂರಾವ್

ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಬಡವರಿಗೆ ನೆರವಾಗುತ್ತಿದೆ. ಕುಮಾರಸ್ವಾಮಿ ಅವರು ಸ್ವಲ್ಪ ಇನ್ನೂ ಕಾದು ನೋಡಬೇಕು. ಈಗಲೇ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ಅಗತ್ಯತೆ ಇಲ್ಲ...

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು : ಸಿಎಂ, ರಾಜ್ಯಪಾಲರಿಂದ ಸ್ವಾಗತ

ಬೆಂಗಳೂರು: ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಹಾಗೂ ಬೆಂಗಳೂರಿನ ರಾಜಭವನದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು...

ಮಂಗಳೂರು ನಗರದಲ್ಲಿ ಕೃತಕ ನೆರೆ ಸೃಷ್ಟಿಯಾಗಲು ಅವೈಜ್ಞಾನಿಕ, ಬೇಜವಾಬ್ದಾರಿ ಕಾಮಗಾರಿಯೇ ಕಾರಣ: ಎಸ್‌ ಡಿಪಿಐ ಆರೋಪ

ಮಂಗಳೂರು: ಮಂಗಳೂರು ನಗರದ ಬಹುತೇಕ ಕಡೆಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ಬಂದಾಗ ನಗರದಲ್ಲಿ ಅಲ್ಲಲ್ಲಿ ಕೃತಕ ನೆರೆ ಸೃಷ್ಟಿಯಾಗಿ ನೀರು ಮತ್ತು ಅದರೊಂದಿಗೆ ತ್ಯಾಜ್ಯನೀರು ಮುಖ್ಯ ರಸ್ತೆಯಲ್ಲಿಯೇ ಹರಿಯುತ್ತಿದ್ದು ಇದಕ್ಕೆ...

ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ: ಕೇಂದ್ರದ ವಿರುದ್ಧ ರಾಜ್ಯಪಾಲ ಪರೋಕ್ಷ ಅಸಮಾಧಾನ

ಬೆಂಗಳೂರು: ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ ಎಂದು ರಾಜಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, 10...
Join Whatsapp