ರಾಜ್ಯ

ಚೈತ್ರಾ ಹಿಂದೂ ಪರ ಭಾಷಣಕ್ಕೂ, ಈ ಪ್ರಕರಣಕ್ಕೆ ತಳಕು ಹಾಕುವುದು ಬೇಡ: ಗೃಹ ಸಚಿವ ಪಮೇಶ್ವರ್

ಬೆಂಗಳೂರು: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರುಪಾಯಿ ವಂಚಿಸಿರುವ ಆರೋಪದ ಮೇರೆಗೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾಳನ್ನು ಮಂಗಳವಾರ...

ಜೆಡಿಎಸ್ ಉಳಿಸೋಕೆ ನಾವ್ಯಾಕೆ ಸಹಕಾರ ಕೊಡಬೇಕು: ಮೈತ್ರಿಗೆ ಮಾಜಿ ಶಾಸಕ ಪ್ರೀತಂಗೌಡ ಅಸಮಾಧಾನ

ಹಾಸನ: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಶಾಸಕ ಪ್ರೀತಂಗೌಡ ಅಸಮಾಧಾನ ಹೊರ ಹಾಕಿದ್ದಾರೆ. ಹಾಸನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪ್ರೀತಂಗೌಡ, ನಾನು ಬಿಜೆಪಿಯ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಜೆಡಿಎಸ್ ಪಕ್ಷ...

ಮುಖ ಮುಚ್ಚಿಕೊಂಡು ಸಿಸಿಬಿ ಕಚೇರಿಗೆ ಬಂದ ಚೈತ್ರಾ ಕುಂದಾಪುರ

ಬೆಂಗಳೂರು: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರುಪಾಯಿ ವಂಚಿಸಿರುವ ಆರೋಪದ ಮೇರೆಗೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾಳನ್ನು ಮಂಗಳವಾರ...

ಸ್ಮಶಾನ ಮತ್ತು ಖಬರಸ್ಥಾನಗಳಿಗೆ 3 ತಿಂಗಳೊಳಗೆ ಜಾಗ ಒದಗಿಸಿ: ಡಿಸಿ ಮತ್ತು ಸಿಇಒ ಗಳಿಗೆ ಸಿಎಂ ಸ್ಪಷ್ಟ ಸೂಚನೆ

ಬೆಂಗಳೂರು: ರಾಜ್ಯದಲ್ಲಿರುವ ಸ್ಮಶಾನ ಮತ್ತು‌ ಖಬರ್ ಸ್ಥಾನಗಳಿಗೆ ಮೂರು ತಿಂಗಳಲ್ಲಿ ಜಾಗ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆಯುತ್ತಿರುವ...

ಗಂಗಾ ಕಲ್ಯಾಣ | ಬಾಕಿ ಅರ್ಜಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ: ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ಗಂಗಾ ಕಲ್ಯಾಣ ಕೊಳವೆ ಬಾವಿ ವಿದ್ಯುದೀಕರಣಕ್ಕೆ 1948 ಅರ್ಜಿಗಳು ಬಾಕಿ ಉಳಿದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇದನ್ನು ಇನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು. ಇಂದು...

“ಸ್ವಾಮೀಜಿ ಅರೆಸ್ಟ್ ಆಗಲಿ, ಆಗ ದೊಡ್ಡ ದೊಡ್ಡವರೆಲ್ಲಾ ಸಿಕ್ಕಿ ಬೀಳ್ತಾರೆ”: ಚೈತ್ರಾ ಕುಂದಾಪುರ ಅಚ್ಚರಿಯ ಹೇಳಿಕೆ

ಬೆಂಗಳೂರು: ಸ್ವಾಮೀಜಿ ಅರೆಸ್ಟ್ ಆಗಲಿ, ಆಗ ದೊಡ್ಡ ದೊಡ್ಡವರೆಲ್ಲಾ ಸಿಕ್ಕಿ ಬೀಳ್ತಾರೆ ಎಂದು ಚೈತ್ರಾ ಕುಂದಾಪುರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮೊದಲು ಈ ಪ್ರಕರಣದಲ್ಲಿ ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್....

ಶೀಘ್ರದಲ್ಲೇ ಮಂಗಳೂರಿನಲ್ಲಿ ಆಸ್ಕರ್ ಫೆರ್ನಾಂಡಿಸ್ ಪುತ್ಥಳಿ ನಿರ್ಮಾಣ : ರಮನಾಥ ರೈ

ಮಂಗಳೂರು : ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ದಿವಂಗತ ಆಸ್ಕರ್ ಫೆರ್ನಾಂಡೀಸ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜರುಗಿತು. ಕಾಂಗ್ರೆಸ್ ಜಿಲ್ಲಾ ಸಮಿತಿಯಿಂದ...

ಸಚಿವ ಸಂಪುಟದಿಂದ ಡಿ.ಸುಧಾಕರ್ ವಜಾ ಮಾಡಿ: ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ದಲಿತರ ಮೇಲೆ ದೌರ್ಜನ್ಯ ಎಸಗಿರುವ ಡಿ.ಸುಧಾಕರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಬುಧವಾರ ಜೆಡಿಎಸ್ ನಗರ ಘಟಕದ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ...
Join Whatsapp