ರಾಜ್ಯ

RTO ಕಚೇರಿಗಳ ಮೇಲೆ ಲೋಕಯುಕ್ತ ದಾಳಿ

ಬೆಂಗಳೂರು: ಆರ್ ಟಿಓ ಕಚೇರಿಗಳಲ್ಲಿ ಭ್ರಷ್ಟಾಚಾರ, ದುರಾಡಳಿತ ನಡೆಯುತ್ತಿರುವ ಕುರಿತು ಪರಿಶೀಲನೆ ನಡೆಸಲು ಇಲ್ಲಿನ ಬಹುತೇಕ ಆರ್ ಟಿಒ ಕಚೇರಿಗಳ ಮೇಲೆ ಬುಧವಾರ ಮಧ್ಯಾಹ್ನ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು, ಶೋಧ ನಡೆಸುತ್ತಿದ್ದಾರೆ. ಬೆಂಗಳೂರು...

ಚೈತ್ರಾ ಬಂಧನ| ಬಿಜೆಪಿಯಲ್ಲಿ ಸಿಎಂ ಹುದ್ದೆ, ಮಂತ್ರಿಗಿರಿ ಮಾರಾಟವಾದಂತೆ ಟಿಕೆಟ್ ಗಳೂ ಮಾರಾಟವಾಗಿದೆಯೇ?: ಕಾಂಗ್ರೆಸ್ ವಾಗ್ದಾಳಿ

ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರುಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ ಆಡಳಿತಾವಧಿಯನ್ನು ಉಲ್ಲೇಖಿಸಿ...

ಚೈತ್ರಾ ಕುಂದಾಪುರ ಅರೆಸ್ಟ್ | ದುರುದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಪ್ರತಿಭಟನೆ: ಆರಗ ಜ್ಞಾನೇಂದ್ರ

ಶಿವಮೊಗ್ಗ: ವಂಚನೆ ಮಾಡಿದ್ದಾರೆ ಎಂದರೆ ತನಿಖೆ ಆಗಲಿ, ಆದರೆ ಅನಾವಶ್ಯಕ ಹಾಗೂ ದುರುದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಚೈತ್ರಾ ಕುಂದಾಪುರ...

ಸರಣಿ ಅಪಘಾತ: ದಂಪತಿ ಮೃತ್ಯು

ಚಿಕ್ಕಮಗಳೂರು: ಕಾರು, ಟಿಪ್ಪರ್, ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್(38), ಮಾಜಿನಾ(33) ಮೃತರು. ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ಮಂಗಳವಾರ ಕಾರು, ಟಿಪ್ಪರ್, ಬೈಕ್ ನಡುವೆ ಸರಣಿ...

ರಾಜ್ಯದ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ: ಕೃಷ್ಣ ಬೈರೇಗೌಡ

ಬೆಂಗಳೂರು: ರಾಜ್ಯದ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಗಳು ಇವತ್ತು ಸಂಜೆಯೊಳಗೆ ಅಧಿಕೃತವಾಗಿ...

ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಸೆ. 23ರ ವರೆಗೆ ಸಿಸಿಬಿ ಕಸ್ಟಡಿಗೆ

ಬೆಂಗಳೂರು: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರುಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರ ಕುಂದಾಪುರ,...

ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ಹಾಲಶ್ರೀ ಸ್ವಾಮಿ ನಾಪತ್ತೆ

ವಿಜಯನಗರ: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರುಪಾಯಿ ವಂಚಿಸಿರುವ ಆರೋಪದ ಮೇರೆಗೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾಳನ್ನು ಮಂಗಳವಾರ...

ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ: ದ.ಕ ಜಿಲ್ಲೆಯಲ್ಲಿ ಹೈ ಅಲರ್ಟ್

►ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ ಹೆಚ್ಚಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಇಬ್ಬರು ಸಾವನ್ನಪ್ಪಿದ್ದು ಅವರಿಗೆ ನಿಫಾ ವೈರಸ್ ತಗುಲಿದ್ದು ದೃಢವಾಗಿದೆ. ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚಾದ...
Join Whatsapp