ರಾಜ್ಯ

ಚೈತ್ರಾ ಕುಂದಾಪುರ ಜೀವನದಲ್ಲಿ ಒಮ್ಮೆಯೂ ನನ್ನ ಮನೆಗೆ ಬಂದಿಲ್ಲ : ಸುರೈಯ್ಯಾ ಅಂಜುಮ್ ಸ್ಪಷ್ಟನೆ

'ಚೈತ್ರಾಳಿಗೆ ಆಶ್ರಯ ನೀಡಿದ್ದೇನೆ ಎಂಬ ಸುದ್ದಿ ಶುದ್ಧ ಸುಳ್ಳು' 'ನನಗೆ ಈವರೆಗೆ ಸಿಸಿಬಿಯಿಂದ ಯಾವುದೇ ನೋಟಿಸ್ ಬಂದಿಲ್ಲ' ಮಂಗಳೂರು : ಬಿಜೆಪಿ ಟಿಕೆಟ್ ನೀಡುವುದಾಗಿ ಬಹುಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟಿರುವ ಚೈತ್ರಾ ಕುಂದಾಪುರ ಅವರಿಗೆ...

ಬಿಜೆಪಿ-ಜೆಡಿಎಸ್ ಮೈತ್ರಿ: ಕುಮಾರಸ್ವಾಮಿ ನಿವಾಸಕ್ಕೆ ಆಗಮಿಸಿದ ಕೆ.ಎಸ್ ಈಶ್ವರಪ್ಪ

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಶಾಸಕ ಕೆಎಸ್ ಈಶ್ವರಪ್ಪ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಲು ಜೆಪಿ ನಗರದಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ್ದಾರೆ. ಬಿಜೆಪಿ...

ವಂಚನೆ ಪ್ರಕರಣ: ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುಖಂಡರೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪದಡಿ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಸಿಸಿಬಿ ವಿಭಾಗದ ಪೊಲೀಸರು...

ಸ್ವಯಂಘೋಷಿತ ವಿಶ್ವಗುರು ಭಾರತದ ಮಾನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳೆದು ಹಾಕಿದ್ದಾರೆ: ವಿ.ಎಸ್.ಉಗ್ರಪ್ಪ

ಬೆಂಗಳೂರು: ಭಾರತ ಅಹಿಂಸಾ ಧರ್ಮ, ಪತ್ರಿಕಾ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವದ ಆಶಯಗಳಿಗೆ ಭಾರತ ವಿಶ್ವಗುರು. ಪ್ರಸ್ತುತ ಸ್ವಯಂಘೋಷಿತ ವಿಶ್ವಗುರು ನರೇಂದ್ರ ಮೋದಿಯವರ ಹಾಗೂ ಭಾರತದ ಮಾನವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಕಳೆದು ಹಾಕಿದ್ದಾರೆ ಎಂದು...

ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆತರಲು ನೂತನ ಯೋಜನೆ ಜಾರಿ: ಸಚಿವ ಎಸ್ ಮಧು ಬಂಗಾರಪ್ಪ

ಶಿವಮೊಗ್ಗ : ಆಡಳಿತಾರೂಢ ಸರ್ಕಾರದ ನೂತನ ಶೈಕ್ಷಣಿಕ ಯೋಜನೆಗಳು ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆತರುವಲ್ಲಿ ಸಹಕಾರಿಯಾಗಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಅವರು ಹೇಳಿದರು. ಅವರು...

ದಲಿತರ ಮೇಲೆ ದರ್ಪ, ದೌರ್ಜನ್ಯ: ಸಚಿವ ಡಿ.ಸುಧಾಕರ್ ವಜಾ ಮಾಡಲು ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಮಾಜಿ...

ಗ್ರಾಮ ಲೆಕ್ಕಿಗರು ಪಂಚಾಯತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಸಿಎಂ ಸೂಚನೆ

ಬೆಂಗಳೂರು: ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಆದ್ದರಿಂದ ಗ್ರಾಮ‌ ಲೆಕ್ಕಿಗರು ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು...

ರಾಜ್ಯದಲ್ಲಿ ಸ್ಥಳೀಯ ಚುನಾವಣೆಗಳಲ್ಲಿ ಸ್ವಂತ ಬಲದಲ್ಲಿ ಸ್ಪರ್ಧಿಸುತ್ತೇವೆ: ಮುಖ್ಯಮಂತ್ರಿ ಚಂದ್ರು

ದಾವಣಗೆರೆ: ಬಿಜೆಪಿ ತಾನು ಅಧಿಕಾರದಲ್ಲಿ ಇಲ್ಲದ ರಾಜ್ಯಗಳ ಹಕ್ಕುಗಳನ್ನು ಹತ್ತಿಕ್ಕುವ, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಇಡಿ, ರಾ, ಸೇರಿದಂತೆ ಹಲವು ಸಂಸ್ಥೆಗಳನ್ನು ಬಳಸಿಕೊಂಡು ಭಯ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಆಮ್‌ ಆದ್ಮಿ...
Join Whatsapp