ರಾಜ್ಯ

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆ ಕನ್ನಡ ಕಡ್ಡಾಯ: ಸಚಿವ ಮಧು ಬಂಗಾರಪ್ಪ

ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಸರ್ಕಾರ ಬದ್ಧ ಶಿವಮೊಗ್ಗ: ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು...

ಚಿತ್ರದುರ್ಗ: ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಚಿತ್ರದುರ್ಗ ದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಅಸ್ವಸ್ಥರಾದ ಮಕ್ಕಳನ್ನು ಕೂಡಲೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಸ್ವಸ್ಥ ವಿದ್ಯಾರ್ಥಿಗಳು ಬಹುತೇಕ...

ಕರ್ನಾಟಕದಲ್ಲಿ ಬಾಲಕಿಯರು-ಮಹಿಳೆಯರು ನಾಪತ್ತೆ ಪ್ರಕರಣ: ಸಮಗ್ರ ತನಿಖೆಗೆ WIM ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ಬಾಲಕಿಯರು-ಮಹಿಳೆಯರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ವಿಮೆನ್ ಇಂಡಿಯಾ ಮೂವ್ಮೇಂಟ್ ಕರ್ನಾಟಕ ಸರಕಾರವನ್ನು ಆಗ್ರಹಿಸಿದೆ. ವಿಮೆನ್ ಇಂಡಿಯಾ ಮೂವ್ಮೇಂಟ್ ಕರ್ನಾಟಕ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ ಅವರ ಅಧ್ಯಕ್ಷತೆಯಲ್ಲಿ  ಇತ್ತೀಚೆಗೆ...

ನಾವು ಯಾರ ಜತೆ ಮೈತ್ರಿ ಮಾಡಿದರೆ ಇವರಿಗೇನು ಕಾಯಿಲೆ: ಕಾಂಗ್ರೆಸ್ ವಿರುದ್ಧ ರೇವಣ್ಣ ಕಿಡಿ

ಹಾಸನ: ಕೋಮುವಾದಿಗಳನ್ನು ದೂರ ಇಡಬೇಕು ಎನ್ನುವ ಕಾಂಗ್ರೆಸ್ ನವರು ಅವರ ಜತೆ ಸೇರಿಕೊಂಡು ತುಮಕೂರಿನಲ್ಲಿ ಹೆಚ್ ಡಿ ದೇವೇಗೌಡರನ್ನು ಸೋಲಿಸಿಲ್ಲವೇ? ನಾವು ಯಾರ ಜತೆ ಮೈತ್ರಿ ಮಾಡಿದರೆ ಇವರಿಗೇನು ಕಾಯಿಲೆ ಎಂದು ಜೆಡಿಎಸ್...

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ: ಪ್ರಿಯಕರ ಸಾವು, ಯುವತಿ ಸ್ಥಿತಿ ಗಂಭೀರ

ಚಾಮರಾಜನಗರ: ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹನೂರು ತಾಲೂಕಿನ ಹೊಗೆನಕಲ್ ಫಾಲ್ಸ್ ಬಳಿ ನಡೆದಿದೆ. ಕನಕಪುರ ಮೂಲದ ಉಮೇಶ್ (24) ಮೃತಪಟ್ಟಿದ್ದರೆ, ರಕ್ಷಿತಾ (16) ಸ್ಥಿತಿ ಗಂಭೀರವಾಗಿದೆ. ಹೊಗೆನಕಲ್ ಫಾಲ್ಸ್ ಬಳಿ ಉಮೇಶ್...

ಕಾಂಗ್ರೆಸ್ ಸರ್ಕಾರ ಮಚ್ಚು ಹಿಡಿಯುವ ವ್ಯಕ್ತಿಗೆ ಸಚಿವ ಸ್ಥಾನ ನೀಡಿದೆ: ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಚ್ಚು ಹಿಡಿಯುವ ವ್ಯಕ್ತಿಗೆ ಸಚಿವ ಸ್ಥಾನ ನೀಡಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ...

ಬಿಟ್ ಕಾಯಿನ್ ಪ್ರಕರಣ: ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣ ಸಂಬಂಧ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಸುನೀಶ್ ಹೆಗ್ಡೆ, ಹೇಮಂತ್ ಮುದ್ದಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ವಿನಾಯಿತಿ ನೀಡಿದೆ. ಮುಂದಿನ ದಿನಾಂಕದವರೆಗೆ ಕೋರ್ಟ್ ಗೆ ಖುದ್ದು ಹಾಜರಿಯಿಂದ...

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ: ಮಾಜಿ ಶಾಸಕ ರಾಜೂಗೌಡ

ಯಾದಗಿರಿ: ವಿ ಸೋಮಣ್ಣ ರಾಜ್ಯಾಧ್ಯಕ್ಷ ಹುದ್ದೆ ಬೇಡಿಕೆ ಇಟ್ಟ ಬೆನ್ನಲ್ಲೇ ಇದೀಗ ಮಾಜಿ ಶಾಸಕ ರಾಜೂಗೌಡ ಸಹ ತಮನ್ನ ಅಧ್ಯಕ್ಷರನ್ನಾಗಿ ಮಾಡುವಂತೆ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಇಂದು ಯಾದಗಿರಿಯ ಹುಣಸಗಿ...
Join Whatsapp