ರಾಜ್ಯ

ಕಾಂಗ್ರೆಸ್ ಸರ್ಕಾರ ಮಚ್ಚು ಹಿಡಿಯುವ ವ್ಯಕ್ತಿಗೆ ಸಚಿವ ಸ್ಥಾನ ನೀಡಿದೆ: ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಚ್ಚು ಹಿಡಿಯುವ ವ್ಯಕ್ತಿಗೆ ಸಚಿವ ಸ್ಥಾನ ನೀಡಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ...

ಬಿಟ್ ಕಾಯಿನ್ ಪ್ರಕರಣ: ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣ ಸಂಬಂಧ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಸುನೀಶ್ ಹೆಗ್ಡೆ, ಹೇಮಂತ್ ಮುದ್ದಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ವಿನಾಯಿತಿ ನೀಡಿದೆ. ಮುಂದಿನ ದಿನಾಂಕದವರೆಗೆ ಕೋರ್ಟ್ ಗೆ ಖುದ್ದು ಹಾಜರಿಯಿಂದ...

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ: ಮಾಜಿ ಶಾಸಕ ರಾಜೂಗೌಡ

ಯಾದಗಿರಿ: ವಿ ಸೋಮಣ್ಣ ರಾಜ್ಯಾಧ್ಯಕ್ಷ ಹುದ್ದೆ ಬೇಡಿಕೆ ಇಟ್ಟ ಬೆನ್ನಲ್ಲೇ ಇದೀಗ ಮಾಜಿ ಶಾಸಕ ರಾಜೂಗೌಡ ಸಹ ತಮನ್ನ ಅಧ್ಯಕ್ಷರನ್ನಾಗಿ ಮಾಡುವಂತೆ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಇಂದು ಯಾದಗಿರಿಯ ಹುಣಸಗಿ...

ನಾಳೆ ದೆಹಲಿಗೆ ತೆರಳಿ ಮೈತ್ರಿ ಕುರಿತು ಚರ್ಚೆ: ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ನಾಳೆ ದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇನೆ. ಮೈತ್ರಿ ಸೇರಿದಂತೆ ಇತರ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ...

ಗ್ಯಾಸ್ ತುಂಬಿಸುವಾಗ ಬೆಂಕಿ ಅವಘಡ: ಹೊತ್ತಿ ಉರಿದ ಕಾರು

ಚಿತ್ರದುರ್ಗ: ಒಮಿನಿ ಕಾರಲ್ಲಿದ್ದ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಘಟನೆ ಫಿಲ್ಟರ್ಸ್ ನಗರದಲ್ಲಿ ನಡೆದಿದೆ. ಒಮಿನಿ ಕಾರಿಗೆ ಗ್ಯಾಸ್ ತುಂಬಿಸುವ ವೇಳೆ ಈ ಅವಘಡ ನಡೆದಿದೆ. ಅಗ್ನಿ ಅವಘಡದಲ್ಲಿ ಕಾರು ಹಾಗೂ ಪಕ್ಕದಲ್ಲಿದ್ದ ಟಿವಿಎಸ್ ಎಕ್ಸೆಲ್,...

ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ...

ಪ್ರತಿಯೊಬ್ಬರೂ ಸಂವಿಧಾನವನ್ನು ಓದಿ ಅದರ ಧ್ಯೇಯೋದ್ದೇಶಗಳನ್ನು ಜಾರಿ ಮಾಡುವ ಪ್ರಯತ್ನ ಮಾಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಇಡೀ ವಿದ್ಯಾರ್ಥಿ ಸಮುದಾಯಕ್ಕೆ ಸಂವಿಧಾನದ ಪೀಠಿಕೆಯನ್ನು ಓದಿಸುವ  ಕೆಲಸ ವನ್ನು ಮಾಡಲಾಗುತ್ತಿದೆ. ಪ್ರತಿಯೊಬ್ಬರೂ ಸಂವಿಧಾನವನ್ನು ಓದಿಕೊಳ್ಳಬೇಕು. ಸಂವಿಧಾನದ ಧ್ಯೇಯೋದ್ದೇಶಗಳನ್ನು  ಜಾರಿ ಮಾಡುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ...

ಕಾರಿನ ಗ್ಲಾಸ್ ಒಡೆದು ವಿಜ್ಞಾನಿ ಮೇಲೆ ಹಲ್ಲೆ: ಮೂವರು ಅರೆಸ್ಟ್

ನೆಲಮಂಗಲ: ಕಾರಿನ ಗ್ಲಾಸ್ ಒಡೆದು ವಿಜ್ಞಾನಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನುಪೊಲೀಸರು ಬಂಧಿಸಿದ್ದಾರೆ. ಮೈಲಾರಿ(22), ನವೀನ್(22) ಹಾಗೂ ಶಿವರಾಜ್(30) ಬಂಧಿತ ಆರೋಪಿಗಳು. ಸೋಮ ಅಲಿಯಾಸ್ ಸೋನು, ಕೀರ್ತಿ ಅಲಿಯಾಸ್ ಉಮೇಶ್ ಎಂಬ ಇಬ್ಬರು...
Join Whatsapp