ರಾಜ್ಯ

ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ: ಸಿದ್ದರಾಮಯ್ಯ

ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘ವೀಕ್ ಪಿಎಂ' ಅಲ್ಲದೆ ಮತ್ತೇನು?: ಮೋದಿಗೆ ಸಿಎಂ ಪ್ರಶ್ನೆ ಬೆಂಗಳೂರು: ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ...

ಸಜೀಪನಡು: ಮಸ್ಜಿದ್ ಬಿಲಾಲ್ ಸಲಫಿ ಮಸೀದಿ ಅಧ್ಯಕ್ಷರಾಗಿ ಅಬೂಬಕ್ಕರ್ ಸಿದ್ದೀಕ್ ಅಯ್ಕೆ

ಉಳ್ಳಾಲ: ಮಸ್ಜಿದ್ ಬಿಲಾಲ್ ಸಲಫಿ ಮಸೀದಿಯ ನೂತನ ಅಧ್ಯಕ್ಷರಾಗಿ ಅಬೂಬಕ್ಕರ್ ಸಿದ್ದೀಕ್ ಆಯ್ಕೆಯಾಗಿದ್ದಾರೆ.ಮಸೀದಿ ಮಾಜಿ ಅಧ್ಯಕ್ಷ ಅಲ್ತಾಫ್ ಅಧ್ಯಕ್ಷತೆಯಲ್ಲಿ ಮಸೀದಿಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಬಿಲಾಲ್ ಮಸೀದಿ ಆಡಳಿತ ಕಮಿಟಿಯಲ್ಲಿ...

ನಗರ್ತಪೇಟೆಯಲ್ಲಿ ಉದ್ವಿಗ್ನ ವಾತಾವರಣ

ಬೆಂಗಳೂರು: ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಮೊಬೈಲ್‌ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ನಗರ್ತಪೇಟೆಯಲ್ಲಿ ಬಿಜೆಪಿ, ಹಿಂದೂ ಜಾಗರಣಾ ವೇದಿಕೆ ಹಾಗೂ ಬಜರಂಗದಳದ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದ್ದು,...

ಕೊಣಾಜೆ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ!

ಕೊಣಾಜೆ: ನರಿಂಗಾನ ಗ್ರಾಮದ ಬೋಳ ಲವ ಕುಶ ಕಂಬಳ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೃದ್ಧರೋರ್ವರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು, 20...

ಆಸ್ಪತ್ರೆಯಿಂದ ವಾಪಸ್‌ ಬರ್ತೀನಿ, ಅದುವರೆಗೂ ನಿಮ್ಮ ಆಟ ನಡೆಯಲಿ: ಡಿಸಿಎಂಗೆ ಹೆಚ್ಡಿಕೆ ಸವಾಲು

ಬೆಂಗಳೂರು: ಮಿಸ್ಟರ್‌ ಡಿ.ಕೆ. ಶಿವಕುಮಾರ್‌, ನನಗೆ ಚುನಾವಣೆ ಮಾಡುವುದು ಬರುವುದಿಲ್ಲ ಎಂದುಕೊಳ್ಳಬೇಡಿ. ಫೀಲ್ಡಿಗೆ ಇಳಿದರೆ ನಿಮಗಿಂತ ಚೆನ್ನಾಗಿ ಚುನಾವಣೆ ಮಾಡಬಲ್ಲೆ. ಆಸ್ಪತ್ರೆಯಿಂದ ನಾನು ವಾಪಸ್‌ ಬರ್ತೀನಿ, ಅದುವರೆಗೂ ನಿಮ್ಮ ಆಟ ನಡೆಯಲಿ ನೋಡೋಣ...

ಮಂಗಳೂರು: ಮೂವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ

ಮಂಗಳೂರು: ಮಂಗಳೂರು ಪೊಲೀಸ್‌ ಆಯುಕ್ತರು ಮೂವರು ಕ್ರಿಮಿನಲ್‌ಗ‌ಳ ವಿರುದ್ಧ ಗೂಂಡಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಉಳ್ಳಾಲ...

ಬೆಂಗಳೂರು: ಹೆಂಡತಿ ಮುಖಕ್ಕೆ ಆಸಿಡ್ ಎರಚಿ ಪರಾರಿ ಆದ ಗಂಡ

ಬೆಂಗಳೂರು: ಮನೆಯಲ್ಲಿ ಪ್ರತಿನಿತ್ಯ ಹೆಂಡತಿ ಗಲಾಟೆ ಮಾಡುತ್ತಾಳೆ ಎಂದು ಆಕೆ ಮಲಗಿರುವಾಗ ಮುಖಕ್ಕೆ ಆಸಿಡ್ ಎರಚಿ ಗಂಡ ಪರಾರಿ ಆಗಿರುವ ಘಟನೆ ಬೆಂಗಳೂರಿನಲ್ಲಿ ನಡದಿದೆ. ಘಟನೆ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗೌರೇನಹಳ್ಳಿ...

ಲೈಂಗಿಕ ಕಾರ್ಯಕರ್ತರ ವಿರುದ್ಧದ ಪೊಲೀಸ್ ದೌರ್ಜನ್ಯಕ್ಕಾಗಿ ರಾಜ್ಯ ಸರಕಾರ ಪರಿಹಾರ ವಿತರಣೆ: ಪಿಯುಸಿಎಲ್ ಸ್ವಾಗತ

ಪಿಯುಸಿಎಲ್-ಕರ್ನಾಟಕವು ಮಹಿಳಾ ಮತ್ತು ತೃತೀಯಲಿಂಗಿ ಲೈಂಗಿಕ ಕಾರ್ಯಕರ್ತರ ಮೇಲಿನ ದೌರ್ಜನ್ಯಕ್ಕೆ ಶಿಕ್ಷೆಯನ್ನು ಕೊನೆಗೊಳಿಸುವ ಐತಿಹಾಸಿಕ ಮೊದಲ ಹೆಜ್ಜೆಯಾಗಿ ಪೊಲೀಸ್ ದೌರ್ಜನ್ಯವನ್ನು ಎದುರಿಸಿದ ಲೈಂಗಿಕ ಕಾರ್ಯಕರ್ತರಿಗೆ ಪರಿಹಾರ ನೀಡುವುದುನ್ನು ಸ್ವಾಗತಿಸಿದೆ. ಪಿಯುಸಿಎಲ್-ಕರ್ನಾಟಕವು, ರಾಜ್ಯ ಮಾನವ ಹಕ್ಕು...
Join Whatsapp