ರಾಜ್ಯ

ಪ್ರತಿಯೊಬ್ಬರೂ ಸಂವಿಧಾನವನ್ನು ಓದಿ ಅದರ ಧ್ಯೇಯೋದ್ದೇಶಗಳನ್ನು ಜಾರಿ ಮಾಡುವ ಪ್ರಯತ್ನ ಮಾಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಇಡೀ ವಿದ್ಯಾರ್ಥಿ ಸಮುದಾಯಕ್ಕೆ ಸಂವಿಧಾನದ ಪೀಠಿಕೆಯನ್ನು ಓದಿಸುವ  ಕೆಲಸ ವನ್ನು ಮಾಡಲಾಗುತ್ತಿದೆ. ಪ್ರತಿಯೊಬ್ಬರೂ ಸಂವಿಧಾನವನ್ನು ಓದಿಕೊಳ್ಳಬೇಕು. ಸಂವಿಧಾನದ ಧ್ಯೇಯೋದ್ದೇಶಗಳನ್ನು  ಜಾರಿ ಮಾಡುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ...

ಕಾರಿನ ಗ್ಲಾಸ್ ಒಡೆದು ವಿಜ್ಞಾನಿ ಮೇಲೆ ಹಲ್ಲೆ: ಮೂವರು ಅರೆಸ್ಟ್

ನೆಲಮಂಗಲ: ಕಾರಿನ ಗ್ಲಾಸ್ ಒಡೆದು ವಿಜ್ಞಾನಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನುಪೊಲೀಸರು ಬಂಧಿಸಿದ್ದಾರೆ. ಮೈಲಾರಿ(22), ನವೀನ್(22) ಹಾಗೂ ಶಿವರಾಜ್(30) ಬಂಧಿತ ಆರೋಪಿಗಳು. ಸೋಮ ಅಲಿಯಾಸ್ ಸೋನು, ಕೀರ್ತಿ ಅಲಿಯಾಸ್ ಉಮೇಶ್ ಎಂಬ ಇಬ್ಬರು...

ಇಂದು, ನಾಳೆ ಡಿಸಿ, ಸಿಇಒಗಳ ಜತೆ ಸಿದ್ದರಾಮಯ್ಯ ಸಭೆ

►ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿಗೆ ಸಿಎಂ ಸೂಚನೆ ಬೆಂಗಳೂರು: ಸರ್ಕಾರ ಬಂದು ನೂರು ದಿನಗಳನ್ನು ಪೂರೈಸಿದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ...

ಬಿಜೆಪಿ ಕೋರ್ ಕಮಿಟಿ ಸಭೆಗೆ ‘ಭಿನ್ನ’ ಶಾಸಕರು ಗೈರು

ಹುಬ್ಬಳ್ಳಿ: ಬಿಜೆಪಿ ನಾಯಕರು ನಿನ್ನೆ(ಸೆಪ್ಟೆಂಬರ್ 11) ಕರೆದ ಮಹತ್ವದ ಕೋರ್ ಕಮಿಟಿ ಸಭೆಗೆ ಭಿನ್ನ ಶಾಸಕರು ಗೈರಾಗಿದ್ದಾರೆ.  ಭಿನ್ನಮತ ಶಮನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ...

ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ

ಧಾರವಾಡ: ಪತ್ನಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಧಾರವಾಡದ ಮೂರನೇ ಅಧಿಕ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ನೀಡಿದೆ.  ಗಣೇಶ ಬಳ್ಳಾರಿ ಶಿಕ್ಷೆಗೊಳಗಾದ ಅಪರಾಧಿ. ಗಣೇಶ, ಧಾರವಾಡದ ರಾಜೀವ ಗಾಂಧಿ ನಗರ ನಿವಾಸಿಯಾಗಿದ್ದು,...

ಸರ್ಕಾರಿ ಭೂಮಿ ಒತ್ತುವರಿ ತೆರವು ಗಂಭೀರವಾಗಿ ಪರಿಗಣಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಆ ಜಾಗದಲ್ಲಿ ದೊಡ್ಡ ದೊಡ್ಡ ಕಟ್ಟಡಗಳನ್ನು ನಿರ್ಮಿಸಿರುವ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅಂತಹ ಕಟ್ಟಡಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಜತೆಗೆ...

ಮಂಗಳೂರು ಐಟಿ ಪಾರ್ಕ್‌ ಸ್ಥಾಪನೆಗೆ ಸರ್ಕಾರ ಸಮ್ಮತಿ: ದಿನೇಶ್‌ ಗುಂಡೂರಾವ್‌

ಮಂಗಳೂರು: ಮಂಗಳೂರಿನ ದೇರೆಬೈಲ್‌ನಲ್ಲಿ ಐಟಿ ಪಾರ್ಕ್‌ ಸ್ಥಾಪನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್‌...

‘ಕಾಂಗ್ರೆಸ್ ಗೆದ್ದಲು ಹಿಡಿದ ಪಕ್ಷ’ : ಪ್ರಾದೇಶಿಕ ಪಕ್ಷಗಳ ಬಲದಲ್ಲಿ ಬದುಕು ಕಂಡುಕೊಂಡ ಪಕ್ಷ ಎಂದು ಮೂದಲಿಸಿದ ದಳ

►ಮೈತ್ರಿ ಬಗ್ಗೆ ಕೆಣಕಿದ ಕಾಂಗ್ರೆಸ್ ಪಕ್ಷಕ್ಕೆ ಕುಟುಕಿದ ಜೆಡಿಎಸ್ ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಲೇವಡಿ ಮಾತುಗಳನ್ನಾಡಿದ್ದ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತಿರುಗೇಟು ನೀಡಿದೆ. ತನ್ನನ್ನು ಎಕ್ಸ್ ಜಾಲತಾಣದಲ್ಲಿ ಕೆಣಕಿದ್ದ ಕಾಂಗ್ರೆಸ್...
Join Whatsapp