ರಾಜ್ಯ

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರಪೀಡಿತ ತಾಲ್ಲೂಕುಗಳ ಘೋಷಣೆ ಬಗ್ಗೆ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ

 ಮೈಸೂರು: 62 ತಾಲ್ಲೂಕುಗಳು ಮಾರ್ಗಸೂಚಿಯೊಳಗೆ ಗುರುತಿಸಲಾಗಿದೆ. 136 ತಾಲ್ಲೂಕು ಬರಪೀಡಿತ ಪರಿಸ್ಥಿತಿಯ ವರದಿ ಪಡೆಯಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ...

ಕಾವೇರಿ ವಿಚಾರದಲ್ಲಿ ತಮಿಳುನಾಡು ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಅನುಮತಿ ನೀಡಲು ಕೇಂದ್ರದ ಬಿಜೆಪಿ ಸರ್ಕಾರ...

ನನ್ನ ಹೆಣವೂ ಬಿಜೆಪಿಗೆ ಹೋಗಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ನನ್ನ ಇಡೀ ರಾಜಕಾರಣ ಕೋಮುವಾದಿ ಶಕ್ತಿಗಳ ವಿರುದ್ಧವೇ ನಡೆದಿದೆ. ನನ್ನ ಹೆಣವೂ ಬಿಜೆಪಿಗೆ ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಧಿಕಾರಕ್ಕಾಗಿ ಬಿಜೆಪಿಗೆ ಹೋಗಲು ಸಿದ್ದರಾಮಯ್ಯ ಮುಂದಾಗಿದ್ರು ಎಂಬ ಜಿಟಿಡಿ ಮತ್ತು ಕುಮಾರಸ್ವಾಮಿ...

ಬಿಜೆಪಿ-ಜೆಡಿಎಸ್ ಮೈತ್ರಿ, ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ: ಸಿಟಿ ರವಿ

ಬೆಂಗಳೂರು: 2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ವಿಷಯದ ಬಗ್ಗೆ ಅಂತಿಮ ನಿರ್ಧಾರವನ್ನು ಬಿಜೆಪಿಯ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಮತ್ತು ಎಲ್ಲರೂ ಅದರ ನಿರ್ದೇಶನವನ್ನು ಅನುಸರಿಸುವ ನಿರೀಕ್ಷೆಯಿದೆ...

ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆ ಮೂಲಕ ಪ್ರಜ್ವಲ್ ರೇವಣ್ಣಗೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಕಾರವೆತ್ತಿದೆ. ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆ...

ಕೋಮು ಪ್ರಚೋದನಾಕಾರಿ ಹೇಳಿಕೆ: ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲು

ಮೈಸೂರು: ಕೋಮು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿರುವ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಟಿ.ಎಸ್ ಶ್ರೀವತ್ಸವ ವಿರುದ್ಧ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿಯು ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ. ಸುದ್ದಿಗಾರರೊಂದಿಗೆ ಮಾತನಾಡಿದ್ದ...

ಬೆಳ್ತಂಗಡಿ ತಾಲೂಕು ಪಂಚಾಯಿತಿ ಕಟ್ಟಡ ಉದ್ಘಾಟನಾ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯಿತಿ ಕಟ್ಟಡ ಉದ್ಘಾಟನಾ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಗೆ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ...

ಬಿಕೆ ಹರಿಪ್ರಸಾದ್ ಅವರಿಗೆ ಅಸಮಾಧಾನ ಯಾಕೆ ಎಂಬುದು ಅರ್ಥವಾಗುತ್ತಿಲ್ಲ: ದಿನೇಶ್ ಗುಂಡೂರಾವ್

ಮಂಗಳೂರು: ಕಾಂಗ್ರೆಸ್ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರು ಯಾರ ಬಗ್ಗೆ ಟೀಕೆ ಮಾಡುತ್ತಿದ್ದಾರೆ, ಯಾಕೆ ಮಾಡುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬಿ.ಕೆ.ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿರಂತರವಾಗಿ...
Join Whatsapp