ರಾಜ್ಯ

ಫಲಿಸಿದ ರಾಮಲಿಂಗಾ ರೆಡ್ಡಿ ಸಂಧಾನ: ಬೆಂಗಳೂರು ಬಂದ್ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟ

ಬೆಂಗಳೂರು: ಸೋಮವಾರ ಬೆಳಗ್ಗಿನಿಂದಲೇ ನಡೆಯುತ್ತಿದ್ದ ಖಾಸಗಿ ಪ್ರಯಾಣಿಕ ವಾಹನಗಳ ಒಕ್ಕೂಟದ ಕರೆ ಆಧರಿಸಿದ ಬಂದ್ ನ್ನು ಹಿಂದಕ್ಕೆ ಪಡೆಯಲಾಗಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ನೀಡಿದ ಭರವಸೆ ಆಧರಿಸಿ ತಕ್ಷಣದಿಂದಲೇ ಬಂದ್...

ಜನತಾ ದಳದ ಹೆಸರನ್ನು ಕಮಲ ದಳ ಎಂದು ಬದಲಿಸಿಕೊಂಡರೆ ಒಳಿತು: ಕಾಂಗ್ರೆಸ್

ಬೆಂಗಳೂರು: ಜನತಾ ದಳ ಎಂಬ ಹೆಸರನ್ನು ಕಮಲ ದಳ ಎಂದು ಬದಲಿಸಿಕೊಂಡರೆ ಒಳಿತು ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ. ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್, ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು,...

ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್ ಹೇಳಿಕೆ: ಪಕ್ಷ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದ ಎಂ.ಬಿ. ಪಾಟೀಲ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಟ್ಟುಕೊಂಡು ಪರೋಕ್ಷ ವಾಗ್ದಾಳಿ ನಡೆಸಿರುವ ಬಿ.ಕೆ. ಹರಿಪ್ರಸಾದ್ ಅವರ ನಡೆ ಬಗ್ಗೆ ಪಕ್ಷವು ಗಮನಿಸುತ್ತಿದ್ದು, ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್...

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಎ.ಪಿ ಉಸ್ತಾದ್

ಬೆಂಗಳೂರು: ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹಮದ್, ಮುಖ್ಯಮಂತ್ರಿ ಅವರ...

ಖಾಸಗಿ ಸಾರಿಗೆ ಒಕ್ಕೂಟದ ಮುಷ್ಕರ | ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ: ಕುಮಾರಸ್ವಾಮಿ

ಬೆಂಗಳೂರು : ಶಕ್ತಿ ಯೋಜನೆ ಜಾರಿ ನಂತರ ಖಾಸಗಿ ಸಾರಿಗೆ ಮಾಲಿಕರು ಮತ್ತು ಚಾಲಕರಿಗೆ ಭಾರಿ ಹೊಡೆತ ಬಿದ್ದಿದ್ದು, ನಾವು ನಷ್ಟದಲ್ಲಿವೆ ಎಂದು ಖಾಸಗಿ ಸಾರಿಗೆ ಒಕ್ಕೂಟ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತಿದೆ....

ರಾಜಕಾರಣ ನಿಂತ ನೀರಲ್ಲ, ಕೆಲ ಸಂದರ್ಭದಲ್ಲಿ ನಿರ್ಧಾರ ಅನಿವಾರ್ಯ: ಬೊಮ್ಮಾಯಿ

ಹುಬ್ಬಳ್ಳಿ: ರಾಜಕಾರಣ ನಿಂತ ನೀರಲ್ಲ. ಕೆಲ ಸಂದರ್ಭದಲ್ಲಿ ಕೆಲ ನಿರ್ಧಾರ ಅನಿವಾರ್ಯ ಎಂದು ಮಾಜಿ ಸಿಎಂ ಬೊಮ್ಮಾಯಿ ಮೈತ್ರಿ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ. ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿದ...

ರಾಜ್ಯಾದ್ಯಂತ ಡೆಂಗ್ಯೂ ಉಲ್ಬಣ: ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ ಡೆಂಗ್ಯೂ ರೋಗ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು ಏಳು ಸಾವಿರಕ್ಕೂ ಅಧಿಕ...

ಬಸ್- ಲಾರಿ ಮಧ್ಯೆ ಭೀಕರ ಅಪಘಾತ: ಐವರು ಮೃತ್ಯು

ಚಿತ್ರದುರ್ಗ: ಸಾರಿಗೆ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಐವರು ಸಾವನ್ನಪ್ಪಿದ ಘಟನೆ ಹಿರಿಯೂರಿನ ಗೊಲ್ಲಹಳ್ಳಿ ಬಳಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ (45) ಮಸ್ಕಿ ಮೂಲದ ರಮೇಶ್ (40) ಹಾಗೂ...
Join Whatsapp