ರಾಜ್ಯ

ಬಸ್- ಲಾರಿ ಮಧ್ಯೆ ಭೀಕರ ಅಪಘಾತ: ಐವರು ಮೃತ್ಯು

ಚಿತ್ರದುರ್ಗ: ಸಾರಿಗೆ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಐವರು ಸಾವನ್ನಪ್ಪಿದ ಘಟನೆ ಹಿರಿಯೂರಿನ ಗೊಲ್ಲಹಳ್ಳಿ ಬಳಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ (45) ಮಸ್ಕಿ ಮೂಲದ ರಮೇಶ್ (40) ಹಾಗೂ...

ನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಕೊಲೆ ಬೆದರಿಕೆ ಪತ್ರ : ಪ್ರಕರಣ ದಾಖಲು

ಕಿತ್ತೂರು: ‌ ನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಜೀವ ಬೆದರಿಕೆ ಪತ್ರ ಬಂದಿದ್ದು, ಸ್ವಾಮೀಜಿಯನ್ನು ಕೊಲೆ ಮಾಡುವುದಾಗಿ ಪತ್ರ ಬರೆಯಲಾಗಿದೆ.   ಬಸವ ತತ್ವದ ಪ್ರಚಾರಕ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿಗೆ ಅನಾಮಿಕನಿಂದ ಆಗಸ್ಟ್...

ಜೆಡಿಎಸ್ ಜೊತೆಗಿನ ಮೈತ್ರಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ: ಹೆಚ್.​ ವಿಶ್ವನಾಥ್

ವಿಜಯಪುರ: ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾತುಕತೆ ನಡೆಸುತ್ತಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ಜೆಡಿಎಸ್ ಅನ್ನು ಟೀಕಿಸುತ್ತಿದ್ದರೆ, ಇತ್ತ ಬಿಜೆಪಿ ಎಂಎಲ್​ಸಿ ಹೆಚ್​.ವಿಶ್ವನಾಥ್ ಅವರು,...

ಭೂ ಕಬಳಿಕೆ, ಜಾತಿನಿಂದನೆ ಆರೋಪ: ಸಚಿವ ಡಿ. ಸುಧಾಕರ್​ ಸೇರಿದಂತೆ ಮೂವರ ವಿರುದ್ದ FIR

ಬೆಂಗಳೂರು: ದೌರ್ಜನ್ಯ, ವಂಚನೆ, ಹಲ್ಲೆ ಮತ್ತು ಜಾತಿ ನಿಂದನೆ ಆರೋಪದ ಅಡಿ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್​ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ FIR ದಾಖಲು...

ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಚುನಾವಣೆ: ಅಧ್ಯಕ್ಷರಾಗಿ ಎಂ.ಎಸ್. ರಕ್ಷಾ ರಾಮಯ್ಯ ಆಯ್ಕೆ

ಬೆಂಗಳೂರು: ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರು ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ವರೆಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು...

ದೇಶದ ಸಂವಿಧಾನ-ಸಾಮರಸ್ಯ ಸಂಸ್ಕೃತಿ ನಮ್ಮ ಶಕ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

►ಬೆಂಗಳೂರಿನ ಅರಮನೆ ಮೈದಾನದಲ್ಲಿ SSF ಗೋಲ್ಡನ್ 50 ಸಮಾವೇಶ ಬೆಂಗಳೂರು: ದೇಶದ ಐಕ್ಯತೆ, ಸಂವಿಧಾನ ಮತ್ತು ಸಮಗ್ರತೆಯನ್ನು ಕಾಪಾಡಿಕೊಳ್ಳಲು SSF ಕೆಲಸ ಮಾಡಬೇಕು. ಇದಕ್ಕಾಗಿ ತಮ್ಮ ಶಕ್ತಿ, ಸಂಘಟನೆಯನ್ನು ಮುಡಿಪಾಗಿಟ್ಟು ಅಭಿವೃದ್ಧಿ ದಿಕ್ಕಿನಲ್ಲಿ ದೇಶವನ್ನು...

ಜೆಡಿಎಸ್​ನೊಂದಿಗೆ ಮೈತ್ರಿ ಬಗ್ಗೆ ಉಲ್ಟಾ ಹೊಡೆದ ಯಡಿಯೂರಪ್ಪ, ಕುತೂಹಲ ಮೂಡಿಸಿದ ಬಿಎಸ್​ವೈ ಹೇಳಿಕೆ

ಬೆಂಗಳೂರು: ಜೆಡಿಎಸ್​ ಜೊತೆ ಮೈತ್ರಿಗೆ ಹೈಕಮಾಂಡ್ ಒಲವು ತೋರಿಸಿದ್ದು, ಮೈತ್ರಿ ಮಾಡಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಮಾಹಿತಿ ರವಾನಿಸಿದ್ದು, JDS...

ಕೋಮುವಾದಿಗಳ ಕಪಿಮುಷ್ಟಿಯಿಂದ ದೇಶವನ್ನು ಉಳಿಸಬೇಕು: ಸಿದ್ದರಾಮಯ್ಯ

ಬೆಂಗಳೂರು: ಕೋಮುವಾದಿಗಳ ಕಪಿಮುಷ್ಟಿಯಿಂದ ದೇಶವನ್ನು ಉಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಅರಮನೆ ಮೈದಾನದಲ್ಲಿ ನಡೆದ ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ...
Join Whatsapp