ರಾಜ್ಯ

ಇಂದು ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ಮಹಾಸಮ್ಮೇಳನ: ಎ.ಪಿ. ಉಸ್ತಾದ್ ರನ್ನು ‘ರಾಜ್ಯ ಅತಿಥಿ’ಯಾಗಿ ಘೋಷಿಸಿದ ಸರಕಾರ

ಬೆಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್(ಎಸ್ಸೆಸ್ಸೆಫ್) ನ 50ನೇ ವರ್ಷಾಚರಣೆ ಪ್ರಯುಕ್ತ ಗೋಲ್ಡನ್ ಫಿಫ್ಟಿ ಮಹಾಸಮ್ಮೇಳನ ಹಾಗೂ ಎಸ್ಸೆಸ್ಸೆಫ್ ರಾಷ್ಟ್ರೀಯ ಸಮಿತಿ ಹಮ್ಮಿಕೊಂಡಿರುವ ಕಾಶ್ಮೀರದಿಂದ ಆರಂಭವಾಗಿರುವ 'ಸಂವಿಧಾನ ಯಾತ್ರೆ' ಸಮಾರೋಪ ಸಮಾರಂಭವು...

ಮುಸ್ಲಿಮ್ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಸಂಘಪರಿವಾರದ ಕಾರ್ಯಕರ್ತರು

ಗದಗ: ಅಕ್ರಮವಾಗಿ ಗೋವುಗಳ ಸಾಗಾಣೆ ಮಾಡುತ್ತಿದ್ದಾನೆ ಎಂದು ಆರೋಪಿಸಿ ಇಬ್ಬರು ಮುಸ್ಲಿಮ್ ಯುವಕರಿಗೆ ಸಂಘಪರಿವಾರದ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನರಗುಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಜಾನುವಾರು ಸಂತೆಗೆಂದು ರೈತರ ವಾಹನದಲ್ಲಿ ಮುಹಮ್ಮದ್...

ಜೈಲಿನಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಬಂಧನ

ರಾಯಚೂರು: ಜಿಲ್ಲೆಯ ದೇವದುರ್ಗ ಉಪಕಾರಾಗೃಹ ಗೋಡೆ ಹಾರಿ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ಮೇಲೆ ಜೈಲು ಸೇರಿದ್ದ ಆರೋಪಿ ಅನ್ವರ್ ಬಾಷಾ ಸೆಪ್ಟೆಂಬರ್ 3 ರಂದು ಉಪ ಕಾರಾಗೃಹದಿಂದ ಪರಾರಿಯಾಗಿದ್ದ....

ಇಂದು ಮಧ್ಯರಾತ್ರಿಯಿಂದ ಬೆಂಗಳೂರಲ್ಲಿ ಖಾಸಗಿ ಸಾರಿಗೆ ಸೇವೆ ಬಂದ್​: 36 ಸಂಘಟನೆಗಳು ಬೆಂಬಲ

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟದ ಬಂದ್​ ಕರೆಗೆ 36 ಖಾಸಗಿ ಸಾರಿಗೆ ಸಂಘಟನೆಗಳು ಬೆಂಬಲ ನೀಡಿವೆ. ಇಂದು ಭಾನುವಾರ ಮಧ್ಯರಾತ್ರಿ 12 ಗಂಟೆಯಿಂದ ಸೋಮವಾರ ಮಧ್ಯರಾತ್ರಿ 12ರವರೆಗೆ ಖಾಸಗಿ ಸಾರಿಗೆಗಳು ಬೆಂಗಳೂರಲ್ಲಿ ಸಂಚರಿಸುವುದಿಲ್ಲ. ನಾಳೆ...

ಪ್ರತಿಪಕ್ಷ ನಾಯಕರ ಆಯ್ಕೆ ವಿಳಂಬ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಲೀಗಲ್ ನೋಟಿಸ್

ಬೆಂಗಳೂರು: ಪ್ರತಿಪಕ್ಷ ನಾಯಕನ ಆಯ್ಕೆಯಲ್ಲಿ ವಿಳಂಬ ಹಿನ್ನೆಲೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾರಿಗೆ ವಕೀಲ ಎನ್.ಪಿ. ಅಮೃತೇಶ್ ಲೀಗಲ್ ನೋಟಿಸ್ ನೀಡಿದ್ದಾರೆ. ವಿರೋಧ ಪಕ್ಷದ ನಾಯಕನಿಲ್ಲದ್ದರಿಂದ ಹಲವು ನೇಮಕ ವಿಳಂಬವಾಗಿವೆ. ಮಾನವ ಹಕ್ಕುಗಳ ಆಯೋಗ, ಉಪಲೋಕಾಯುಕ್ತ,...

2018ರಲ್ಲಿ ಯಾವ ಅನ್ನ ಹಳಸಿತ್ತು?: ದಿನೇಶ್ ಗುಂಡೂರಾವ್ ವಿರುದ್ಧ ಹೆಚ್‌ಡಿಕೆ ಕಿಡಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಯಾರೋ ಒಬ್ಬರು ನಾಯಕರು ನಾಯಿ ಹಸಿದಿತ್ತು, ಅನ್ನ ಹಳಸಿತ್ತು ಅಂತ ಹೇಳಿದ್ದಾರೆ. 2018ರಲ್ಲಿ ಅವತ್ತು ಯಾವ ಅನ್ನ ಹಳಸಿತ್ತು? ಯಾವ ನಾಯಿ ಹಸಿದಿತ್ತು ಎನ್ನುವುದನ್ನು ನೆನಪು ಮಾಡಿಕೊಳ್ಳಬೇಕು. ಅವತ್ತು...

ಅಪ್ರಾಪ್ತರಿಗೆ ಮದ್ಯ ಸಪ್ಲೈ : ಬೆಂಗಳೂರಿನ 510 ಪಬ್, ಬಾರ್‌ಗಳ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮದ್ಯ ಸಪ್ಲೈ ಮಾಡುತ್ತಿದ್ದ ಆರೋಪದ ಹಿನ್ನೆಲೆ ಬೆಂಗಳೂರಿನ ಪಬ್, ಬಾರ್, ಹುಕ್ಕಾಬಾರ್‌ಗಳ ಮೇಲೆ ಸಿಸಿಬಿ ಪೊಲೀಸರು ದೊಡ್ಡ ಮಟ್ಟದ ರೇಡ್ ನಡೆಸಿ ಕೇಸ್ ಜಡಿದಿದ್ದಾರೆ. ಎಂಎಲ್‌ಎ ಸಂಬಂಧಿಕರು ಎಂದು...

ಬಿಜೆಪಿಯೊಂದಿಗೆ ಮೈತ್ರಿ ವಿಚಾರ | JDS ಜಾತ್ಯತೀತ ಅಲ್ಲವೆಂಬುದು ಸಾಬೀತಾಗಿದೆ: ಸಚಿವ ಸಂತೋಷ್​ ಲಾಡ್​

ಹುಬ್ಬಳ್ಳಿ: ಜೆಡಿಎಸ್​​, ಬಿಜೆಪಿ ಮೈತ್ರಿ ಬಹುತೇಕ ಪೂರ್ವ ನಿರ್ಧಾರ ಆಗಿತ್ತು. ಈ ಮೈತ್ರಿಯೊಂದಿಗೆ JDS ಜಾತ್ಯತೀತ ಅಲ್ಲ ಅನ್ನುವುದು ಸಾಬೀತು ಆಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್​ ಲಾಡ್​ ಹೇಳಿದ್ದಾರೆ.  ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...
Join Whatsapp