ರಾಜ್ಯ

ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ನಾವು ತಲೆಕೆಡಿಸಿಕೊಂಡಿಲ್ಲ: ಡಿ.ಕೆ.ಶಿವಕುಮಾರ್ ಟಾಂಗ್

ಬೆಂಗಳೂರು: ಜೆಡಿಎಸ್ ಏಕಾಂಗಿಯಾಗಿಯಾದರೂ ಚುನಾವಣೆಗೆ ಸ್ಪರ್ಧಿಸಲಿ, ಬಿಜೆಪಿ ಜೊತೆ ಮೈತ್ರಿಯಾದರೂ ಮಾಡಿಕೊಳ್ಳಲಿ. ನಾವು ಆ ಬಗ್ಗೆ ಹಿಂದೆಯೂ ತಲೆ ಕೆಡಿಸಿಕೊಂಡಿಲ್ಲ, ಮುಂದೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ಆಡಳಿತ...

ಜೆಡಿಎಸ್ – ಬಿಜೆಪಿ ಮೈತ್ರಿ ಮಾತುಕತೆ ಆರಂಭಿಕ ಹಂತದಲ್ಲಿ ಇದೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು; ಎಲ್ಲಾ ವಿಚಾರಗಳು ಪ್ರಾರಂಭಿಕ ಹಂತದಲ್ಲಿ ಇದ್ದು, ಈವರೆಗೂ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ...

ಬಿಜೆಪಿ-ಜೆಡಿಎಸ್ ಮೈತ್ರಿ; ಅನ್ನ ಹಳಸಿತ್ತು, ನಾಯಿ ಹಸಿದಿತ್ತು: ದಿನೇಶ್ ಗುಂಡೂರಾವ್

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಮೈತ್ರಿ ಮಾಡಿಕೊಳ್ಳಲಿವೆ ಎಂಬ ಸುದ್ದಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋಮುವಾದಿ ಬಿಜೆಪಿಯೊಂದಿಗೆ ಜಾತ್ಯತೀತ ಲೇಬಲ್...

ಜಿ20 ಔತಣಕೂಟಕ್ಕೆ ನಾನು ಹೋಗಲ್ಲ ಎಂದ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಜಿ20 ಸಭೆಗೆ ನನ್ನನ್ನು ಕರೆದಿಲ್ಲ. ಔತಣಕೂಟಕ್ಕೆ ಕರೆದಿದ್ದಾರೆ. ನನಗೆ ಬೇರೆ ಕೆಲಸ ಇರುವುದರಿಂದ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣಕ್ಕೆ ನಾನು ಹೋಗುವುದಿಲ್ಲ. ಮೋದಿಯವರು...

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ: ಕಾಂಗ್ರೆಸ್’ಗೆ ನಡುಕ ಶುರು; ಕುಮಾರಸ್ವಾಮಿ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಪ್ರಸಕ್ತ ಬೆಳವಣಿಗೆ ಪ್ರಾಥಮಿಕ ಹಂತದಲ್ಲಿದೆ ಇದೆ ಅಷ್ಟೇ. ನಾಳೆ ಕಾರ್ಯಕರ್ತರ...

ಜಾತ್ಯತೀತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಜೆಡಿಎಸ್, ಬಿಜೆಪಿ ಮೈತ್ರಿ ಸಂಬಂಧಿಸಿದಂತೆ ಜಾತ್ಯತೀತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಹೆಚ್ ಡಿ ದೇವೇಗೌಡರು ಯಾವ ಪಕ್ಷದ ಜೊತೆಗೂ ಮೈತ್ರಿ ಇಲ್ಲ ಎಂದಿದ್ದರು. ಆದರೆ ಇದೀಗ...

ಪತ್ರ ಬರೆದು ಧನ್ಯವಾದ ತಿಳಿಸಿದ್ದ ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ರಾಜ್ಯ ಸರಕಾರದ ಮೊಟ್ಟೆ, ಹಾಲು ವಿತರಣೆ ಯೋಜನೆ ಬಗ್ಗೆ ಶ್ಲಾಘಿಸಿ ವಿದ್ಯಾರ್ಥಿಸ್ನೇಹಿ ಸಿಎಂ ಎಂದು ಪತ್ರ ಬರೆದಿದ್ದ ಆಶಾ ನೆಹರು ಪಾಟೀಲ್ ಎಂಬ ವಿದ್ಯಾರ್ಥಿನಿಯನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಇಂದು ಧಾರವಾಡ...

ಬಿಜೆಪಿ ಜೊತೆ ಮೈತ್ರಿ ವಿಚಾರದಲ್ಲಿ ಇನ್ನೂ ಸಮಯ ಇದೆ: ಕುಮಾರಸ್ವಾಮಿ

ಬೆಂಗಳೂರು: ಲೋಕಸಭೆ ಚುನಾವಣೆಗೆ ಇನ್ನೂ ಕೆಲ ತಿಂಗಳು ಬಾಕಿ ಇರುವಾಗಲೇ ರಾಜ್ಯದಲ್ಲಿ ಚುನಾವಣಾ ಪೂರ್ವ ಮೈತ್ರಿ ಚುಟುವಟಿಕೆಗಳು ಬಿರುಸುಗೊಂಡಿವೆ. ಈ ಮಧ್ಯೆ ಬಿಜೆಪಿ ಜೊತೆ ಮೈತ್ರಿ ವಿಚಾರದಲ್ಲಿ ಇನ್ನೂ ಸಮಯ ಇದೆ ಎಂದು...
Join Whatsapp