ರಾಜ್ಯ

ಬಿಜೆಪಿ-ಜೆಡಿಎಸ್ ಮೈತ್ರಿ: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿದ್ದೇನು..?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಮತ್ತೊಮ್ಮೆ ಚುನಾವಣಾ ಪೂರ್ವ ಮೈತ್ರಿ ಘೋಷಣೆಯಾಗಿದೆ. ಹೈಕಮಾಂಡ್ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ನಡೆದಿದ್ದು, ಈ ಮೈತ್ರಿಯನ್ನು ಉಭಯ ಪಕ್ಷಗಳ...

ಕಾಂಗ್ರೆಸ್ ನಿರ್ನಾಮ ಮಾಡಲು ಒಂದಾಗಿದ್ದೇವೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಮಾತುಕತೆ ನಡೆಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಿರ್ನಾಮ ಮಾಡುವ ದೃಷ್ಟಿಯಿಂದ ಒಂದಾಗಿದ್ದೇವೆ ಎಂದು...

ಶಕ್ತಿ ಯೋಜನೆಗೆ ಬಲ ತುಂಬಲು ಬರಲಿವೆ 1000 ಕ್ಕೂ ಅಧಿಕ ಹೊಸ ಬಸ್’ಗಳು

ಬೆಂಗಳೂರು: ಶಕ್ತಿ ಯೋಜನೆಯನ್ನು ಬಲಪಡಿಸುವ ಸಲುವಾಗಿ ಇದೀಗ ಹೊಸದಾಗಿ ಒಂದು ಸಾವಿರಕ್ಕೂ ಅಧಿಕ ಬಸ್ ಗಳ ಖರೀದಿಗೆ ರಾಜ್ಯ ಸರಕಾರ ಮುಂದಾಗಿದೆ.'ಶಕ್ತಿ' ಗ್ಯಾರಂಟಿ ಯೋಜನೆಯಿಂದ ಸಾರಿಗೆ ನಿಗಮದ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಶೇ.30ರಷ್ಟು...

ಬಿಜೆಪಿ– ಜೆಡಿಎಸ್ ಮೈತ್ರಿ, ಅಸಹಾಯಕರು ಒಂದಾಗುವುದು ಸಾಮಾನ್ಯ: ಜಗದೀಶ ಶೆಟ್ಟರ್

ಹುಬ್ಬಳ್ಳಿ: ಅಸಹಾಯಕರು ಒಂದಾಗುವುದು ಸಾಮಾನ್ಯ. ಅದೇ ರೀತಿ, ಬಿಜೆಪಿ– ಜೆಡಿಎಸ್ ಎರಡೂ ಪಕ್ಷಗಳು ದುರ್ಬಲವಾಗಿದ್ದು, ಮೈತ್ರಿ ಅನಿವಾರ್ಯವಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ತಿಳಿಸಿದ್ದಾರೆ. ‘ಮೈತ್ರಿ ವಿಚಾರ ಅವರಿಗೆ ಬಿಟ್ಟದ್ದು. ಎರಡೂ...

ಸುಳ್ಯ: ಪತ್ನಿ, ಮಗನೊಂದಿಗೆ ವಿಶ್ವದ ಅತಿ ಎತ್ತರದ ಉಮ್ಲಿಂಗ್ ಲಾ ಗೆ ತಲುಪಿದ ತೌಹೀದ್ ರೆಹ್ಮಾನ್

►ಇಂಡಿಯಾ ರೆಕಾರ್ಡ್ ಬುಕ್ ನಲ್ಲಿ ದಾಖಲೆ ಸೇರ್ಪಡೆ ಸುಳ್ಯ: ಉದ್ಯಮಿ ಯೊಬ್ಬರು ಬುಲೆಟ್ ಬೈಕ್ ನಲ್ಲಿ ಪತ್ನಿ,ಮೂರೂವರೆ ವರ್ಷದ ಮಗುವಿನೊಂದಿಗೆ ವಿಶ್ವದ ಅತಿ ಎತ್ತರದ ಉಮ್ಲಿಂಗ್ ಪ್ರದೇಶ ತಲುಪುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ. ಸುಳ್ಯದ ಹಳೆಗೇಟಿನ ತೌಹೀದ್...

ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯ: ಜಿ.ಟಿ. ದೇವೇಗೌಡ

ಮೈಸೂರು: ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯವಾಗಿದೆ ಎಂದು ಶಾಸಕ, ಆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಏನಾದರೂ ಮಾಡಿಕೊಳ್ಳಿ....

ಸೌಜನ್ಯಾ ಪ್ರಕರಣದ ಮರು ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಸೌಜನ್ಯಾ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್‌ ಮೇಲ್ವಿಚಾರಣೆಯಲ್ಲಿ ಸಿಬಿಐ ಅಥವಾ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಮರು ತನಿಖೆ ನಡೆಸಲು ಸರಕಾರಕ್ಕೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಬೆಂಗಳೂರಿನ...

50% ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಇಂದು ಕೊನೆ ದಿನ

ಬೆಂಗಳೂರು: 50% ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಇಂದು ಕೊನೆ ದಿನ. ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇಕಡಾ 50ರಷ್ಟು ರಿಯಾಯಿತಿ ನೀಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಇಂದು...
Join Whatsapp