ರಾಜ್ಯ

ನಮ್ಮದು ಆಪರೇಷನ್ ಅಲ್ಲ; ಕೋ ಅಪರೇಷನ್ ಸ್ನೇಹದ ಹಸ್ತ: ಡಿಕೆಶಿ

ಬೆಂಗಳೂರು: ನಾವು ಆಪರೇಷನ್ ಹಸ್ತ, ಆಪರೇಷನ್ ಕಮಲ ಎರಡರ ವಿರೋಧಿ. ಯಾವುದೇ ಕಾರಣಕ್ಕೂ ಈ ಕೆಲಸಕ್ಕೆ ಮುಂದಾಗುವುದಿಲ್ಲ. ನಮ್ಮದೇನಿದ್ದರೂ ಕೋ-ಆಪರೇಷನ್ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು ಸುಕುಮಾರ್...

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದ ಸರ್ಕಾರ

ಮಂಡ್ಯ: ಕೆಆರ್‌ಎಸ್‍ನಲ್ಲಿ ಗಣನೀಯ ಪ್ರಮಾಣದಲ್ಲಿ ನೀರು ಕಡಿಮೆ ಆಗುತ್ತಿರುವ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಹರಿಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ. ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು...

ಬೈಕ್‍ಗೆ ಅಂಬುಲೆನ್ಸ್ ಡಿಕ್ಕಿ; ಸವಾರ ಮೃತ್ಯು – ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೀದರ್: ಬೈಕ್‍ಗೆ ಹಿಂಬದಿಯಿಂದ ಭೀಕರವಾಗಿ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಹುಲಸೂರಿನ ಶಿವಾಜಿ ವೃತದಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಸೂರ್ಯಭಾನು (58) ಎಂದು ಗುರುತಿಸಲಾಗಿದೆ. ಬೈಕ್‍ಗೆ ಡಿಕ್ಕಿಯಾಗಿರುವುದು...

ಚಾರ್ಮಾಡಿ ಘಾಟಿಯಲ್ಲಿ ಮಂಜು ಮುಸುಕಿದ ವಾತಾವರಣ: ಎರಡು ಕಡೆ ಅಪಘಾತ

►ತಡೆಗೋಡೆ ಕುಸಿದು ತಪ್ಪಿದ ಭಾರಿ ಅನಾಹುತ ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದ ಕಾರಣದಿಂದಾಗಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ. ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ಅಂತರದಲ್ಲಿ ಮಂಗಳೂರಿಗೆ...

ನಾನು ಸನಾತನ ಧರ್ಮದ ವಿರೋಧಿಯಲ್ಲ: ನಟ ಚೇತನ್

ತುಮಕೂರು: ಸನಾತನ ಧರ್ಮದ ಬಗ್ಗೆ ನಟ ಚೇತನ್ ಮಾತನಾಡಿದ್ದು, ಧರ್ಮದ ಬಗ್ಗೆ ಉದಯನಿಧಿ ಯಾವ ವ್ಯಾಪ್ತಿಯಲ್ಲಿ ಮಾತನಾಡಿದ್ದಾರೆ ಅನ್ನೋದನ್ನು ನೋಡಬೇಕು ಎಂದು ನಟ ಚೇತನ್ ಹೇಳಿದ್ದಾರೆ. ತುಮಕೂರಿನಲ್ಲಿ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆಗೆ ಚೇತನ್...

‘ಮತೀಯ, ಕೋಮುವಾದಿ ಪಕ್ಷ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಗೆ ಹೋಗಿರುವುದು ಆಶ್ಚರ್ಯ’: ಬಿಜೆಪಿ ಸಂಸದ ವಾಗ್ದಾಳಿ

ಚಿಕ್ಕಬಳ್ಳಾಪುರ: ಬಿಜೆಪಿ ಒಂದು ಮತೀಯ ಪಕ್ಷ, ಕೋಮುವಾದಿ ಪಕ್ಷ ಎಂದು ಬಿಜೆಪಿ ಸಂಸದ ಬಚ್ಚೇಗೌಡ ಸ್ವ ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರದ ಬಿಜೆಪಿ ಸಂಸದ ಬಿಎನ್ ಬಚ್ಚೇಗೌಡ ಮೊನ್ನೆಯಷ್ಟೇ ಸಕ್ರಿಯ ರಾಜಕಾರಣಕ್ಕೆ ವಿದಾಯ...

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಆಗ್ರಹ : ಎರಡನೇ ಬಾರಿ ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸ್ಥಾಪಿಸುವಂತೆ ಮನವಿ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ...

ಹೃದಯಾಘಾತದಿಂದ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ ನಿಧನ

ಮೈಸೂರು: ಖ್ಯಾತ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ (68) ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೈದರಾಬಾದಿನಲ್ಲಿ ಜನಿಸಿದ ಅವರು, ಚೆನ್ನೈನಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿದ್ದಾರೆ. ನಂತರ ವ್ಯಂಗ್ಯಚಿತ್ರಕಾರರಾದರು. ಪ್ರಮುಖ ಪತ್ರಿಕೆಗಳಾದ ಇಂಡಿಯಾ ಟುಡೆ, ಔಟ್ ಲುಕ್, ಇಂಡಿಯನ್...
Join Whatsapp