ರಾಜ್ಯ

ಭಾರತ್ ಜೋಡೋ ಯಾತ್ರೆ: ರಾಮನಗದಲ್ಲಿ ಸಿಎಂ-ಡಿಸಿಎಂ ಪಾದಯಾತ್ರೆ

ರಾಮನಗರ : ಭಾರತ್ ಜೋಡೋ ಯಾತ್ರೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ರೋಡ್ ಶೋ ಹಮ್ಮಿಕೊಳ್ಳಲಾಗಿತ್ತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಯಾತ್ರೆಯಲ್ಲಿ ಭಾಗವಹಿಸಿದ್ದರು . ರಾಮನಗರ...

ಹಣಕಾಸು ಅವ್ಯವಹಾರ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ (2018-19ರಲ್ಲಿ) ಹಣಕಾಸು ಅವ್ಯವಹಾರ ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಪದ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಕರ್ನಾಟಕ ಸರ್ಕಾರ...

ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಲ್ಲೇ ಆತ್ಮಹತ್ಯೆಗೆ ಯತ್ನಿಸಿದ ವಿಕಲಚೇತನ

ಕಲಬುರಗಿ: ವಿಕಲಚೇತನ ವ್ಯಕ್ತಿಯೊಬ್ಬರು ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲ ಮೇಲೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ ವಿಕಲಚೇತನ ಅಣವೀರಪ್ಪ ಗೌಡಗಾಂವ್‌ನನ್ನು ಟಾರ್ಗೆಟ್...

ಸನಾತನ ಧರ್ಮ ವಿವಾದ: ಉದಯನಿಧಿ ವಿರುದ್ಧ ಕಾರವಾರದಲ್ಲಿ ಪ್ರಕರಣ ದಾಖಲು

ಕಾರವಾರ: ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉತ್ತರಕನ್ನಡ ಜಿಲ್ಲಾ ಬಿಜೆಪಿ ವಕ್ತಾರ ನಾಗರಾಜ ನಾಯಕ ಡಿವೈಎಸ್‌ಪಿ ಕಚೇರಿಗೆ ಗುರುವಾರ...

2A ಮೀಸಲಾತಿಗಾಗಿ ಸೆ.10 ರಂದು ನಿಪ್ಪಾಣಿಯಲ್ಲಿ ಮತ್ತೆ ಹೋರಾಟ ಆರಂಭ: ಕೂಡಲಸಂಗಮ ಸ್ವಾಮೀಜಿ

ಚಿಕ್ಕೋಡಿ: 2ಎ ಮೀಸಲಾತಿಗಾಗಿ ಸೆ.10 ರಂದು ನಿಪ್ಪಾಣಿಯಲ್ಲಿ ಮತ್ತೆ ಹೋರಾಟ ಆರಂಭವಾಗಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ಬಿಜೆಪಿಯವರು ಮಹಾತ್ಮಗಾಂಧಿಯನ್ನು ಕೊಂದವರ ವಂಶಸ್ಥರು: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಮನಗರ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವತ್ತೂ ಭಾಗವಹಿಸದ ಬಿಜೆಪಿ ಪರಿವಾರ ಸ್ವಾತಂತ್ರ್ಯ ಸೇನಾನಿ ಮಹಾತ್ಮಗಾಂಧಿಯನ್ನು ಹತ್ಯೆಗೈದವರ ವಂಶಸ್ಥರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಭಾರತದ ಸೌಹಾರ್ದ ಮತ್ತು ಮಾನವೀಯ ಪರಂಪರೆಯನ್ನು ಮರು ಜೋಡಣೆ ಮಾಡುವ...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಜೀವಂತ 55 ಹೆಬ್ಬಾವು, 17 ಕಾಳಿಂಗ ಸರ್ಪದ ಮರಿಗಳು ಪತ್ತೆ: ಓರ್ವ ವಶಕ್ಕೆ

ದೇವನಹಳ್ಳಿ: ಅಕ್ರಮವಾಗಿ ವಿದೇಶದಿಂದ ಸಾಗಾಟ ಮಾಡುತ್ತಿದ್ದ 78 ಪ್ರಾಣಿಗಳನ್ನು ಮತ್ತು ಓರ್ವ ವ್ಯಕ್ತಿಯನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್ನಿಂದ ಏರ್ ಏಷ್ಯಾ FD 137 ವಿಮಾನದಲ್ಲಿ ಬಂದಿದ್ದ...

ಶಕ್ತಿ ಯೋಜನೆ ಸ್ಮಾರ್ಟ್ ಕಾರ್ಡ್ ವಿತರಣೆ ಅವಧಿ ಮತ್ತೆ ವಿಸ್ತರಣೆ: ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳುರೂ: ಶಕ್ತಿ ಯೋಜನೆ ಸ್ಮಾರ್ಟ್ ಕಾರ್ಡ್ ವಿತರಣೆ ಅವಧಿ ಮತ್ತೆ ಆರು ತಿಂಗಳಿಗೆ ವಿಸ್ತರಣೆ ಮಾಡಿದ್ದು, ಇದಕ್ಕೆ ಸೇವಾ ಶುಲ್ಕ 14.16 ರೂ. ನಿಗದಿ ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ...
Join Whatsapp