ರಾಜ್ಯ

ಇನ್ಮುಂದೆ ಮನೆಯಲ್ಲಿ ಕೂರಲ್ಲ, ಮತ್ತೆ ಹೋರಾಟ ಆರಂಭಿಸುತ್ತೇನೆ: ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಪ್ರವಾಸ, ಹೋರಾಟ ಆರಂಭಿಸುತ್ತೇನೆ. ಲೋಕಸಭಾ ಚುನಾವಣೆಯಲ್ಲಿ 22 - 23 ಸ್ಥಾನ ಗೆಲ್ಲಲು ಬೇಕಾದ ಎಲ್ಲ ಪ್ರಯತ್ನ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ...

ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಅಪರೂಪದ ಬಿಳಿ ಕಡವೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಮಂಗಳವಾರ ಅಪರೂಪದ ಬಿಳಿ ಕಡವೆ ಕಂಡು ಬಂದಿದ್ದು, ಅಚ್ಚರಿ ಮೂಡಿಸಿದೆ. ಚಿರತೆಗಳ ಬಗ್ಗೆ ಅಧ್ಯಯನ ನಡೆಸುತ್ತಿರುವ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಮತ್ತು ತಂಡ ಅಳವಡಿಸಿದ್ದ...

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್, ಕೆ.ಗೋವಿಂದರಾಜ್, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಸುನೀಲ್ ಕನಗೋಲು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಿ...

‘ಗೃಹಲಕ್ಷ್ಮೀ’ ನೋಂದಣಿ ತಾತ್ಕಾಲಿಕ ಸ್ಥಗಿತ ಟ್ವೀಟ್ | ತಪ್ಪು ಮಾಹಿತಿ ನೀಡಿದ ಇಲಾಖೆಯ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ‘ಗೃಹಲಕ್ಷ್ಮೀ’ ನೋಂದಣಿ ಸ್ಥಗಿತ ಆಗಿದೆ ಎಂದು ಕೇಳಿ ನನಗೆ ಆಶ್ಚರ್ಯ ಆಯಿತು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಕ್ಷಣ ಇಲಾಖೆ...

ಕರ್ನಾಟಕ ಪ್ರಜ್ಞಾವಂತರ ನಾಡು, ಜಾತಿ ದೌರ್ಜನ್ಯಗಳಿಗೆ ಕಡಿವಾಣ ಅತ್ಯಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ಕಡಿಮೆ ಮಾಡುವ ಜತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್ ಇಲಾಖೆ, ಕಾನೂನು ಇಲಾಖೆ, ಸಮಾಜ‌ಕಲ್ಯಾಣ ಇಲಾಖೆ...

ಇಂಡಿಯಾ ಹೆಸರು ಹೇಗೆ ಬಂತು ಎಂದು ಮೊದಲು ಇತಿಹಾಸ ತಿಳಿದುಕೊಳ್ಳಲಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ಇಂಡಿಯಾ ಹೆಸರು ಹೇಗೆ ಬಂತು ಎಂದು ಬೆಜೆಪಿಯವರು ಮೊದಲು ಇತಿಹಾಸ ತಿಳಿದುಕೊಳ್ಳಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ʻಇಂಡಿಯಾʼ ಹೆಸರು ಭಾರತ್ ಎಂದು ಬದಲಾವಣೆ ಮಾಡ್ತಿರೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇದೊಂದು...

ಶಿವಮೊಗ್ಗ | ಕಾರುಗಳ ನಡುವೆ ಡಿಕ್ಕಿ: ಅಪ್ಪ, ಮಗಳು ಮೃತ್ಯು

ಶಿವಮೊಗ್ಗ: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಅಪ್ಪ, ಮಗಳು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಜಾವಳ್ಳಿ ಬಳಿ ನಡೆದಿದೆ. ಶಿವಮೊಗ್ಗದ ಟಿಪ್ಪುನಗರದ ಅಫ್ತಾಬ್(35), ಅಫ್ತಾಬ್ ತಂಗಿ ಮಗಳು ಮದಿಯಾ(12)...

ಸರ್ವಪಲ್ಲಿ ರಾಧಾಕೃಷ್ಣನ್ ಮಾತನ್ನ ಉಲ್ಲೇಖಿಸಿದ್ದಕ್ಕೆ ಬಿಜೆಪಿ ಬೊಬ್ಬೆ ಹಾಕುತ್ತಿದೆ: ಜಿ. ಪರಮೇಶ್ವರ್

ಬೆಂಗಳೂರು: ನಾನು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿಲ್ಲ. ಸರ್ವಪಲ್ಲಿ ರಾಧಾಕೃಷ್ಣನ್ ಮಾತನ್ನ ಉಲ್ಲೇಖಿಸಿದ್ದಕ್ಕೆ ಬಿಜೆಪಿ ಬೊಬ್ಬೆ ಹಾಕುತ್ತಿದೆ. ಹಿಂದೂ ಧರ್ಮದ ಮೇಲೆ ನಮಗೆ ಗೌರವವಿದೆ, ಬಿಜೆಪಿಗೆ ಇದೆಯಾ? ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ...
Join Whatsapp