ರಾಜ್ಯ

ಬಂಡೀಪುರಕ್ಕೆ ಆಗಮಿಸಿದ್ದ ಮೋದಿಗಾಗಿ ಹೆಲಿಪ್ಯಾಡ್: ಭೂಮಿ ಕೊಟ್ಟ ರೈತನಿಗೆ ಸಿಗದ ಪರಿಹಾರ

ಚಾಮರಾಜನಗರ: ಪ್ರಧಾನಿ ಮೋದಿ ಬಂಡೀಪುರಕ್ಕೆ ಆಗಮಿಸಿ ಸಫಾರಿ ನಡೆಸಿದ್ದರು. ಪ್ರಧಾನಿ ಮೋದಿಯ ಚಾಪರ್ ಲ್ಯಾಂಡಿಂಗ್ ಗಾಗಿ ಮಾಡಿದ್ದ ಹೆಲಿಪ್ಯಾಡ್ ಈಗ ವಿವಾದಕ್ಕೆ ಒಳಗಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಯಲ್ಲಿ ಮೋದಿ ಚಾಪರ್ ಲ್ಯಾಂಡಿಂಗ್...

ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರು ಡಿಕ್ಕಿ, ಬೈಕ್ ಸವಾರ ಮೃತ್ಯು

ಚಿತ್ರದುರ್ಗ: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ‌ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಿನ್ನೆ (ಸೆಪ್ಟೆಂಬರ್ 6) ರಾತ್ರಿ 10 ಗಂಟೆ...

ಭಾರತ್ ಜೋಡೋ ಯಾತ್ರೆಗೆ 1 ವರ್ಷ: ಯಾತ್ರೆ ನೆನಪಿಗಾಗಿ ಇಂದು ಸಿಎಂ-ಡಿಸಿಎಂ ಪಾದಯಾತ್ರೆ

ರಾಮನಗರ:  ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬಿದ ಹಿನ್ನೆಲೆ, ಅದರ ಸ್ಮರಣಾರ್ಥ ಕಾಂಗ್ರೆಸ್ ರಾಮನಗರದಲ್ಲಿ ಇಂದು ಅದ್ದೂರಿ ಕಾರ್ಯಕ್ರಮ ಆಯೋಜಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಹಲವು‌...

ಡಿಕೆ ಶಿವಕುಮಾರ್ ಭೇಟಿಯಾದ ಶಿವರಾಮ್ ಹೆಬ್ಬಾರ್, ಎಲ್​​ಆರ್ ಶಿವರಾಮೇಗೌಡ; ಕುತೂಹಲ ಮೂಡಿಸಿದ ಭೇಟಿ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್​​ಆರ್ ಶಿವರಾಮೇಗೌಡ ಬುಧವಾರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದರು. ಬೆಂಗಳೂರಿನ ಕುಮಾರಕೃಪಾ ಗೆಸ್ಟ್​ಹೌಸ್​ನಲ್ಲಿ...

KRS​ ಡ್ಯಾಂ ಬಳಿ ರೈತರ ಅಹೋರಾತ್ರಿ ಧರಣಿ ತಾತ್ಕಾಲಿಕ ವಾಪಸ್; ನಾಳೆ ಸಿಎಂ ಭೇಟಿ ಮಾಡಲು ಮುಖಂಡರ ನಿರ್ಧಾರ

ಮಂಡ್ಯ: ತಮಿಳುನಾಡಿಗೆ ನೀರು ನಿಲ್ಲಿಸುವಂತೆ ಆಗ್ರಹಿಸಿ ಕಳೆದ 8 ದಿನಗಳಿಂದ ಕೆಆರ್​ಎಸ್​ ಡ್ಯಾಂ ಬಳಿ ನಡೆಯುತ್ತಿದ್ದ ಹೋರಾಟವನ್ನು ಇದೀಗ ರೈತ ಸಂಘಟನೆಗಳ ಪ್ರಮುಖ ಮುಖಂಡರ ಸಭೆ ಬಳಿಕ ತಾತ್ಕಾಲಿಕ ವಾಪಸ್ ಪಡೆದಿದ್ದಾರೆ. ಶಾಸಕ ದರ್ಶನ್...

ಪಕ್ಷದ ಮುಖಂಡರ ಜತೆ ಹೆಚ್.ಡಿ.ದೇವೇಗೌಡ, ಕುಮಾರಸ್ವಾಮಿ ಮಹತ್ವದ ಸಮಾಲೋಚನೆ

►ಮುಂದಿನ ಚುನಾವಣೆಗಳಿಗೆ ಸಿದ್ಧತೆ; ಸೆ.10ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಪ್ರಮುಖರ ಸಭೆ ನಡೆಸಿದರಲ್ಲದೆ, ರಾಜ್ಯದ ಜನರು ಎದುರಿಸುತ್ತಿರುವ ಸಮಸ್ಯೆಗಳು, ಸಂಘಟನೆ ಹಾಗೂ...

ಡಿವೈಡರ್‌ಗೆ ಕಾರು ಡಿಕ್ಕಿ : ಇಬ್ಬರು ಸ್ಥಳದಲ್ಲೇ ಮೃತ್ಯು

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಗೆ  ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ನಗರದ ಹೊರ ವಲಯದ ಕಣಿವೆ ಕ್ರಾಸ್ ಬಳಿ ನಡೆದಿದೆ. ಡಿಕ್ಕಿಯಾದ...

ಭಾರತ ಎಂದು ಮರುನಾಮಕರಣ |ಚುನಾವಣೆ ಹತ್ತಿರ ಬರುತ್ತಿರುವುದರಿಂದ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ: ಸಿದ್ದರಾಮಯ್ಯ

ಮಧುಗಿರಿ: ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂಥ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು   ಮಧುಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದೇಶದ ಸಂವಿಧಾನವನ್ನು  26 ನೇ ನವೆಂಬರ್ 1949 ರಂದು ಅಂಗೀಕಾರ ಮಾಡಿದ್ದಾರೆ....
Join Whatsapp