ರಾಜ್ಯ

ಡಿವೈಡರ್‌ಗೆ ಕಾರು ಡಿಕ್ಕಿ : ಇಬ್ಬರು ಸ್ಥಳದಲ್ಲೇ ಮೃತ್ಯು

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಗೆ  ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ನಗರದ ಹೊರ ವಲಯದ ಕಣಿವೆ ಕ್ರಾಸ್ ಬಳಿ ನಡೆದಿದೆ. ಡಿಕ್ಕಿಯಾದ...

ಭಾರತ ಎಂದು ಮರುನಾಮಕರಣ |ಚುನಾವಣೆ ಹತ್ತಿರ ಬರುತ್ತಿರುವುದರಿಂದ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ: ಸಿದ್ದರಾಮಯ್ಯ

ಮಧುಗಿರಿ: ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂಥ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು   ಮಧುಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದೇಶದ ಸಂವಿಧಾನವನ್ನು  26 ನೇ ನವೆಂಬರ್ 1949 ರಂದು ಅಂಗೀಕಾರ ಮಾಡಿದ್ದಾರೆ....

ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ

ಬೆಂಗಳೂರು: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆ ವದಂತಿ ಚರ್ಚೆ ಬೆನ್ನಲ್ಲೇ ಡಿಕೆಶಿ ಭೇಟಿ ರಾಜಕೀಯ ವಲಯದಲ್ಲಿ...

ಬೆಂಗಳೂರು: ತಾಯಿ, ಮಗನ ಬರ್ಬರ ಹತ್ಯೆ

ಬೆಂಗಳೂರು: ತಾಯಿ, ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಬಾಗಲಗುಂಟೆಯ ರವೀಂದ್ರನಗರದಲ್ಲಿ ನಡೆದಿದೆ. ನವನೀತಾ(33), ಸೃಜನ್(11) ಕೊಲೆಯಾದವರು. ನಿನ್ನೆ(ಸೆಪ್ಟೆಂಬರ್ 05) ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ತಡವಾಗಿ ಬೆಳಕಿಗೆ ಬಂದಿದೆ. ಇನ್ನು ವಿಷಯ...

ಉತ್ತರಪ್ರದೇಶದಲ್ಲಿ FIR: ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸನಾತನ ಧರ್ಮ ಹೇಳಿಕೆ ವಿಚಾರವಾಗಿ ತಮಿಳುನಾಡು ಸಚಿವ ಉದಯನಿಧಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್ ಐಆರ್ ದಾಖಲಾಗಿದ್ದು, ಈ ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ...

ದೇಶದ ಹೆಸರು ಬದಲಾವಣೆಗಿಂತ ಜನರ ಬದುಕು ಬದಲಾವಣೆ ಮುಖ್ಯ: ಡಿ.ಕೆ.ಶಿವಕುಮಾರ್

ಬೆಂಗಳೂರು: ದೇಶದ ಹೆಸರು ಬದಲಾವಣೆಗಿಂತ ಜನರ ಬದುಕು ಬದಲಾವಣೆ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಹೆಸರನ್ನು ಇಂಡಿಯಾ ಬದಲು ಭಾರತ ಎಂದು ಬದಲಿಸೋದು ಮುಖ್ಯ...

ಕೇಂದ್ರದ ಮಾರ್ಗಸೂಚಿಯಂತೆ ಬರ ಪಟ್ಟಿಗೆ ಕರ್ನಾಟಕದ 62 ತಾಲೂಕುಗಳು ಸೇರ್ಪಡೆ: ಕೃಷ್ಣಭೈರೇಗೌಡ

ಚಿತ್ರದುರ್ಗ: ಆಗಸ್ಟ್ 18ಕ್ಕೆ ಮಳೆ ಕೊರೆತೆ ಇರುವ ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸಿದ್ದೇವೆ. ಒಂದು ಸುತ್ತಿನ ಬೆಳೆ ಸಮೀಕ್ಷೆ ಪ್ರಕಾರ 62 ತಾಲೂಕು ಬರ ಪಟ್ಟಿಗೆ ಸೇರಿದೆ. ಕೇಂದ್ರ ಸರ್ಕಾರದ ಮಾರ್ಗ ಸೂಚಿಯಂತೆ...

ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಧಿ ವಿಸ್ತರಣೆ

ಬೆಂಗಳೂರು: ರೇಷನ್ ಕಾರ್ಡ್ ತಿದ್ದುಪಡಿಗೆ ನೀಡಲಾಗಿದ್ದ ಅವಧಿಯನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಸೆಪ್ಟೆಂಬರ್ 14ವರೆಗೂ ವಿಸ್ತರಣೆ ಮಾಡಿದೆ. ಇದರಿಂದ ಯಜಮಾನರ ಸ್ಥಾನದಲ್ಲಿ ಮಹಿಳೆಯರು ಹೆಸರಿಲ್ಲದ ಕಾರಣ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕದ...
Join Whatsapp