ರಾಜ್ಯ

ಕೇಂದ್ರದ ಮಾರ್ಗಸೂಚಿಯಂತೆ ಬರ ಪಟ್ಟಿಗೆ ಕರ್ನಾಟಕದ 62 ತಾಲೂಕುಗಳು ಸೇರ್ಪಡೆ: ಕೃಷ್ಣಭೈರೇಗೌಡ

ಚಿತ್ರದುರ್ಗ: ಆಗಸ್ಟ್ 18ಕ್ಕೆ ಮಳೆ ಕೊರೆತೆ ಇರುವ ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸಿದ್ದೇವೆ. ಒಂದು ಸುತ್ತಿನ ಬೆಳೆ ಸಮೀಕ್ಷೆ ಪ್ರಕಾರ 62 ತಾಲೂಕು ಬರ ಪಟ್ಟಿಗೆ ಸೇರಿದೆ. ಕೇಂದ್ರ ಸರ್ಕಾರದ ಮಾರ್ಗ ಸೂಚಿಯಂತೆ...

ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಧಿ ವಿಸ್ತರಣೆ

ಬೆಂಗಳೂರು: ರೇಷನ್ ಕಾರ್ಡ್ ತಿದ್ದುಪಡಿಗೆ ನೀಡಲಾಗಿದ್ದ ಅವಧಿಯನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಸೆಪ್ಟೆಂಬರ್ 14ವರೆಗೂ ವಿಸ್ತರಣೆ ಮಾಡಿದೆ. ಇದರಿಂದ ಯಜಮಾನರ ಸ್ಥಾನದಲ್ಲಿ ಮಹಿಳೆಯರು ಹೆಸರಿಲ್ಲದ ಕಾರಣ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕದ...

ನಟಿ ರಮ್ಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದ ದುಷ್ಕರ್ಮಿಗಳು

ಬೆಂಗಳೂರು: ‘ನಟಿ ರಮ್ಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ’ ಎಂದು ದುಷ್ಕರ್ಮಿಗಳು ಸುಳ್ಳು ಸುದ್ದಿ ಹರಡಿದ್ದಾರೆ. ರಮ್ಯಾ ಮೃತಪಟ್ಟಿರುವ ಬಗ್ಗೆ ತಮಿಳು ಮಾಧ್ಯಮಗಳು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವರದಿ ಮಾಡಿದ್ದವು. ಆದರೆ, ಇದು ಸುಳ್ಳು ಸುದ್ದಿ ಅನ್ನೋ...

ಕ್ಷುಲ್ಲಕ ಕಾರಣಕ್ಕೆ ಜಗಳ: ಯುವಕನ ಬರ್ಬರ ಹತ್ಯೆ

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಮಲ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಯೋಗೇಶ್ (32) ಕೊಲೆಯಾದ ಯುವಕ. ಪ್ರದೀಪ್ (31) ಹತ್ಯೆಗೈದ ದುಷ್ಕರ್ಮಿ. ಕೊಲೆಯಾದ...

ಉದಯನಿಧಿ, ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಕೇಸ್ ದಾಖಲು

ಬೆಂಗಳೂರು: ಸನಾತನ ಧರ್ಮ ಹೇಳಿಕೆ ವಿಚಾರವಾಗಿ ತಮಿಳುನಾಡು ಸಚಿವ ಉದಯನಿಧಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್ ಐಆರ್ ದಾಖಲಾಗಿದೆ. ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್...

“ಗೇಮ್ ಚೇಂಜರ್ಸ್” ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ “ನೇಮ್ ಚೇಂಜರ್ಸ್” ಆಗಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು : ಇಂಡಿಯಾ ಹೆಸರನ್ನು ಭಾರತ್‌ ಎಂದು ಮರುನಾಮಕರಣ ಮಾಡುವ ಬಗ್ಗೆ ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದು, ಮೋದಿ...

ಮೈಸೂರು ದಸರಾ ಗಜಪಡೆಯ ತೂಕ ಪರೀಕ್ಷೆ: 5 ಟನ್ ತೂಗಿದ ಕ್ಯಾಪ್ಟನ್ ಅಭಿಮನ್ಯು

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಾಡಿನಿಂದ ಅರಮನೆಯ ಆವರಣಕ್ಕೆ ಬಂದಿರುವ ಗಜಪಡೆಯ ತೂಕ ಪರೀಕ್ಷೆ ಮಾಡಲಾಯಿತು. ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ತೂಕ ಪರೀಕ್ಷೆ ಒಳ...

ಯುರೋಪ್ ಪ್ರವಾಸ ಕೈಗೊಂಡ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಂದು ವಾರದ ಯುರೋಪ್ ಪ್ರವಾಸಕ್ಕೆ ತೆರಳಿದ್ದು, ಈ ವೇಳೆ ಅವರು ಯುರೋಪಿಯನ್ ಯೂನಿಯನ್ ವಕೀಲರು, ವಿದ್ಯಾರ್ಥಿಗಳು ಮತ್ತು ಭಾರತೀಯ ವಲಸಿಗರೊಂದಿಗೆ ಸಭೆ ನಡೆಸಲಿದ್ದಾರೆ ಎಂದು...
Join Whatsapp