ರಾಜ್ಯ

ಮಾಜಿ ಶಾಸಕ ಮತ್ತು ಮೂವರು ಪುತ್ರರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

ದಾವಣಗೆರೆ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಗಳೂರ ಕ್ಷೇತ್ರದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಪಕ್ಷದ ಅಭ್ಯರ್ಥಿ ಎಸ್​.ವಿ ರಾಮಚಂದ್ರ ಅವರ ಸೋಲಿಗೆ ಕಾರಣರಾ‌ದ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ...

ಪ್ರವಾಸ ಕೈಗೊಂಡಿದ್ದ ದಂಪತಿ: ಮನೆಗೆ ಮರಳಿದ ಮರುದಿನವೇ ಪತ್ನಿಯನ್ನೇ ಕೊಂದ ಪತಿ

ಚಿಕ್ಕಮಗಳೂರು: ಒಂದು ವಾರದವರೆಗೆ ದಂಪತಿ ಗೋವಾ ಪ್ರವಾಸ ಕೈಗೊಂಡು ಮನೆಗೆ ಬಂದ ಮರು ದಿನವೇ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ನಿನ್ನೆ (ಮಂಗಳವಾರ) ನಡೆದಿದೆ. ಮೃತಳನ್ನು 34 ವರ್ಷದ...

BMTC ಬಸ್​​ನಲ್ಲಿ ರಾತ್ರಿ ಪ್ರಯಾಣದ ಹೆಚ್ಚುವರಿ ಟಿಕೆಟ್​ ಶುಲ್ಕ ರದ್ದು

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಸಾಮಾನ್ಯ ದರಕ್ಕಿಂತ 1.5 ಪಟ್ಟು ಹೆಚ್ಚು ಹಣ ಪಡೆಯುತ್ತಿತ್ತು. ಆದರೆ ಶೀಘ್ರದಲ್ಲೇ ಇದನ್ನು...

ಕಾವೇರಿ ನೀರಿಗಾಗಿ ಕರ್ನಾಟಕ-ತಮಿಳುನಾಡು ಸಂಘರ್ಷ: ಇಂದು ಸುಪ್ರೀಂಕೋರ್ಟ್’ನಲ್ಲಿ ಅರ್ಜಿ ವಿಚಾರಣೆ

ಹೊಸದಿಲ್ಲಿ: ಕರ್ನಾಟಕ ಕಾವೇರಿ‌ ನೀರನ್ನು ಸಮರ್ಪಕವಾಗಿ ಹರಿಸುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಅರ್ಜಿ ವಿಚಾರಣೆಯನ್ನು ಇಂದು (ಸೆಪ್ಟೆಂಬರ್ 06) ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳಲಿದೆ. ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ನೇತೃತ್ವದ ತ್ರಿಸದಸ್ಯ...

ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ: ಪ್ರತಿಭಟನೆ ರದ್ದು

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯನ್ನು, ಕಾನೂನು ಚೌಕಟ್ಟು ಮೀರದಂತೆ ವೈಜ್ಞಾನಿಕ ರೀತಿಯಲ್ಲಿ ಪರಿಶೀಲಿಸಿ ಶೀಘ್ರವಾಗಿ ಅಂತಿಮ ಪಟ್ಟಿಯನ್ನು ಪ್ರಕಟಿಸಲು ಕ್ರಮ ಕೈಗೊಳ್ಳುವಂತೆ ಪಂಚಾಯತ್‌ ರಾಜ್‌...

ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಎಂ.ಎಂ.ಕಲ್ಬುರ್ಗಿಯವರನ್ನೂ ಕೊಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ  ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ದಾಭೋಲ್ಕರ್, ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಅವರನ್ನು ಕೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಗೌರಿ ಮೆಮೋರಿಯಲ್ ಟ್ರಸ್ಟ್ ಪತ್ರಕರ್ತೆ ಗೌರಿ ಲಂಕೇಶ್...

ತನ್ನ 14 ತಿಂಗಳ ಮಗುವನ್ನೇ ಹತ್ಯೆಗೈದ ತಂದೆ

ರಾಯಚೂರು: ತಂದೆಯೊಬ್ಬ 14 ತಿಂಗಳ ತನ್ನ ಹಸುಗೂಸನ್ನು ಕೊಂದಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿ ಗ್ರಾಮದಲ್ಲಿ ನಡೆದಿದೆ. 14 ತಿಂಗಳ ಅಭಿನವ್ ತಂದೆಯಿಂದಲೇ ಹತ್ಯೆಗೀಡಾದ ಮಗು. ತನ್ನ ಮಗುವನ್ನೇ ಕೊಂದು 3...

ಸನಾತನ ಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟಿಸಿದರೆಂಬುದೇ ಪ್ರಶ್ನೆ: ಸಚಿವ ಜಿ ಪರಮೇಶ್ವರ್

ತುಮಕೂರು: ಸನಾತನ ಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟಿಸಿದರೆಂಬುದೇ ಪ್ರಶ್ನೆ ಎಂದು ಗೃಹ ಇಲಾಖೆ ಸಚಿವ ಜಿ. ಪರಮೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.   ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ...
Join Whatsapp