ರಾಜ್ಯ

ಸನಾತನ ಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟಿಸಿದರೆಂಬುದೇ ಪ್ರಶ್ನೆ: ಸಚಿವ ಜಿ ಪರಮೇಶ್ವರ್

ತುಮಕೂರು: ಸನಾತನ ಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟಿಸಿದರೆಂಬುದೇ ಪ್ರಶ್ನೆ ಎಂದು ಗೃಹ ಇಲಾಖೆ ಸಚಿವ ಜಿ. ಪರಮೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.   ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ...

ಸಮಾಜದ ಯಾವುದೇ ವರ್ಗದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ: ವಿ.ಎಸ್. ಉಗ್ರಪ್ಪ

ಬೆಂಗಳೂರು: ದಲಿತರ ಬಗ್ಗೆಯಾಗಲಿ ಅಥವಾ ಸಮಾಜದ ಯಾವುದೇ ವರ್ಗದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗೆ ಇಲ್ಲ. ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ ಸೋಲುವುದು ಖಚಿತ, ಬಿಜೆಪಿ ಕರ್ನಾಟಕದಲ್ಲಿ ಒಡೆದ ಮನೆ, ಚುನಾವಣೆ ನಡೆದು...

ಮಾನವ–ವನ್ಯಜೀವಿ ಸಂಘರ್ಷ: ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ; ಕಾಡುಪ್ರಾಣಿಗಳು ನಾಡಿಗೆ ಬರದಂತೆ ತಡೆಯಲು ಸೂಚನೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕಾಡು ಪ್ರಾಣಿಗಳ ದಾಳಿಯಿಂದ ಮೃತಪಡುತ್ತಿರುವವರ ಸಂಖ್ಯೆ ಅಧಿಕವಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ  ಮುಖ್ಯಮಂತ್ರಿ ಸಿದ್ದರಾಮಯ್ಯ, ವನ್ಯ ಮೃಗಗಳು ನಾಡಿಗೆ ಬಾರದ ರೀತಿಯಲ್ಲಿ ಅರಣ್ಯದೊಳಗೆ ಅವುಗಳಿಗೆ ಸಾಕಷ್ಟು...

ಶಿವಮೊಗ್ಗ: ಶಿಕ್ಷಕಿ ಫೌಝಿಯ ಸರವತ್ ಗೆ ರಾಜ್ಯ ಉತ್ತಮ ಶಿಕ್ಷಕಿ ಪ್ರಶಸ್ತಿ

ಶಿವಮೊಗ್ಗ: ಇಲ್ಲಿನ ಸಣ್ಣ ಶಾಲೆಯ ಶಿಕ್ಷಕಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ. ಹೊಸನಗರ ತಾಲೂಕು ಅರಸಾಳು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಫೌಝಿಯ ಸರವತ್ ಅವರು...

‘ಇಂಡಿಯಾ’ಗೆ ಹೆದರಿ ಕೇಂದ್ರ ಸರ್ಕಾರ ಹೆಸರು ಬದಲಾವಣೆ: ಡಿಕೆಶಿ

ರಾಮನಗರ: ‘ಇಂಡಿಯಾ’ಗೆ ಹೆದರಿ ಕೇಂದ್ರ ಸರ್ಕಾರ ರಿಪಬ್ಲಿಕ್ ಆಫ್ ಇಂಡಿಯಾ ಅನ್ನು ರಿಪಬ್ಲಿಕ್ ಆಫ್ ಭಾರತ ಮಾಡಲು ಹೊರಟಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ. ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ...

ದೇಶಕ್ಕೆ ರಿಪಬ್ಲಿಕನ್ ಆಫ್ ಭಾರತ್ ಎಂದು ಮರುನಾಮಕರಣ ಅಗತ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಭಾರತವನ್ನು  ಸಂವಿಧಾನದಲ್ಲಿ ಇಂಡಿಯಾ ಎಂದೇ ಉಲ್ಲೇಖಿಸಲಾಗಿದ್ದು,  ಇಂಡಿಯಾ  ಎಂಬುದು ಎಲ್ಲರೂ  ಒಪ್ಪಿರುವ  ಹೆಸರಾಗಿದೆ. ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯ ಇಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಕೇಂದ್ರ ಸರ್ಕಾರ ದೇಶಕ್ಕೆ...

ಸಮಾಜದ, ದೇಶದ ಭವಿಷ್ಯವನ್ನು ರೂಪಿಸುವವರು ಶಿಕ್ಷಕರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ...

ರಾಜ್ಯದಲ್ಲಿ PUC, SSLC ವಿದ್ಯಾರ್ಥಿಗಳಿಗೆ 3 ಬಾರಿ ವಾರ್ಷಿಕ ಪರೀಕ್ಷೆ

ಬೆಂಗಳೂರು: ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪೂರಕ...
Join Whatsapp