ರಾಜ್ಯ
ಟಾಪ್ ಸುದ್ದಿಗಳು
KSRTC ಮುಡಿಗೆ 9, BMTC ಗೆ 4 ರಾಷ್ಟ್ರೀಯ ಪ್ರಶಸ್ತಿ
ಬೆಂಗಳೂರು: ಕೆಎಸ್ಆರ್ಟಿಸಿಗೆ (Karnataka State Road Transport Corporation) ಒಟ್ಟು 9 ವರ್ಗಗಳಲ್ಲಿ ಹಾಗೂ ಬಿಎಂಟಿಸಿಗೆ 4 ವರ್ಗಗಳಲ್ಲಿ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ.
ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ,...
ಟಾಪ್ ಸುದ್ದಿಗಳು
ಲೋಕಸಭೆ ಅಭ್ಯರ್ಥಿಗಳ ಆಯ್ಕೆಗೆ ರಾಜ್ಯದ 28 ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಿದ ಕಾಂಗ್ರೆಸ್
ಯಾವ ಕ್ಷೇತ್ರಕ್ಕೆ ಯಾರು ವೀಕ್ಷಕರು? ಇಲ್ಲಿದೆ ಮಾಹಿತಿ
ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಏಳು ತಿಂಗಳು ಮಾತ್ರ ಬಾಕಿ ಉಳಿದಿರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕೃತವಾಗಿ ತಯಾರಿ ಆರಂಭಿಸಿದೆ.
ರಾಜ್ಯದ...
ಟಾಪ್ ಸುದ್ದಿಗಳು
ಬಿಜೆಪಿ-ಜೆಡಿಎಸ್ ಮೈತ್ರಿ: ದೇವೇಗೌಡರ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸಂಸದ!
►‘ಗೌಡರಿಗೆ ವೋಟ್ ಹಾಕಿದರೆ ಜನತೆ ಪಾಪ ಮಾಡಿದಂತಾಗುತ್ತದೆ’
ತುಮಕೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ.ದೇವೇಗೌಡರು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿದರೆ ಜಿಲ್ಲೆಯ ಜನರು ವೋಟು ಹಾಕುವುದಿಲ್ಲ ಎಂದು ಬಿಜೆಪಿ ಸಂಸದ ಜಿ.ಎಸ್.ಬಸವರಾಜು...
ಟಾಪ್ ಸುದ್ದಿಗಳು
ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ವಿವಿಧ ಸಂಘಟನೆಗಳು ನೀಡಿರುವ ಬಂದ್ ಕರೆಗೆ SDPI ಬೆಂಬಲ
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸುಪ್ರಿಂ ಕೋರ್ಟಿನಲ್ಲೂ ರಾಜ್ಯಕ್ಕೆ ಹಿನ್ನೆಡೆಯಾಗಿರುವ ಹಿನ್ನೆಲೆಯಲ್ಲಿ ಹೋರಾಟ ತೀವ್ರಗೊಳಿಸಲು ವಿವಿಧ ಸಂಘಟನೆಗಳು ನೀಡಿದ ಬಂದ್ ಕರೆಗೆ ಎಸ್‌ಡಿಪಿಐ ಪಕ್ಷ ಬೆಂಬಲ ಸೂಚಿಸಿದೆ.
ಕಾವೇರಿ ನದಿ ನೀರು ಹಂಚಿಕೆ...
ಟಾಪ್ ಸುದ್ದಿಗಳು
ಗ್ರಾಹಕರಿಗೆ ವಂಚನೆ: ನಾಲ್ಕು ರೇಷನ್ ಅಂಗಡಿಗಳ ಲೈಸನ್ಸ್ ರದ್ದು
ಯಾದಗಿರಿ: ಗ್ರಾಹಕರಿಗೆ ಸರಿಯಾಗಿ ಪಡಿತರ ವಿತರಣೆ ಮಾಡದೆ ವಂಚಿಸುತ್ತಿದ್ದ ಯಾದಗಿರಿ ಜಿಲ್ಲೆಯ ನಾಲ್ಕು ನ್ಯಾಯಬೆಲೆ ಅಂಗಡಿಗಳ ಲೈಸನ್ಸ್ ಅನ್ನು ಆಹಾರ ಇಲಾಖೆ ಉಪ ನಿರ್ದೇಶಕ ಭೀಮಾರಾಯ ರದ್ದು ಮಾಡಿದ್ದಾರೆ.
ಯಾದಗಿರಿ ಜಿಲ್ಲೆಯಾದ್ಯಂತ ಸುಮಾರು 401...
ಟಾಪ್ ಸುದ್ದಿಗಳು
ಕಾವೇರಿಗಾಗಿ ಜೀವ ಕೊಡಲು ಸಿದ್ಧ: ನಟ ರಾಘವೇಂದ್ರ ರಾಜ್ ಕುಮಾರ್
ಬೆಂಗಳೂರು: ಕಾವೇರಿ ಹೋರಾಟದಲ್ಲಿ ಯಾರೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಕಾವೇರಿಗೆ ಒಳ್ಳೆಯದಾಗುತ್ತದೆ ಎಂದರೆ ನಾನು ಜೀವ ಕೊಡಲು ಸಿದ್ಧನಾಗಿದ್ದೇನೆ ಎಂದು ನಟ ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು,...
ಟಾಪ್ ಸುದ್ದಿಗಳು
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಫಲಿತಾಂಶ ಪ್ರಕಟ
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಮುಖ ಸಂಸ್ಥೆಯಾಗಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ಸ್ಥಾನಗಳಿಗೆ ಚುನಾವಣೆ ನಡೆದೆದಿದ್ದು, ನಿರ್ಮಾಪಕ ಎನ್ಎಂ ಸುರೇಶ್ ಅವರು ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಪಡೆದು...
ಟಾಪ್ ಸುದ್ದಿಗಳು
ಬಂಡೆಯನ್ನು KRS ಗೇಟ್‌ಗೆ ಇಟ್ಟುಬಿಡಿ: ಡಿಕೆಶಿ ಬಗ್ಗೆ ಹೆಚ್ಡಿಕೆ ವ್ಯಂಗ್ಯ
ಮಂಡ್ಯ: ಕಳೆದ ನಾಲ್ಕೈದು ವರ್ಷ ಉತ್ತಮ ಮಳೆಯಾಗಿತ್ತು. ಇದರಿಂದ ರೈತರಿಗೆ ಆತಂಕ ದೂರವಾಗಿತ್ತು. ಇದೀಗ ಮಳೆ ಕೊರತೆಯಿಂದ ರೈತರಿಗೆ ಆತಂಕವಾಗಿದೆ. 125 ವರ್ಷದಿಂದ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಬೆಂಗಳೂರು ಚಿಂತೆ ಬಿಟ್ಟು ಮೊದಲು ನೀರಿನ...