ರಾಜ್ಯ

ಬ್ಯಾಂಕ್​ಗೆ ವಂಚನೆ: ಬೆಂಗಳೂರಿನ ಕಂಪನಿಯೊಂದರ 105.5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು: ಬೆಂಗಳೂರಿನ ಭಾರತ್ ಇನ್ಫ್ರಾ ಎಕ್ಸ್​ಪೋರ್ಟ್ಸ್​​ ಆ್ಯಂಡ್ ಇಂಪೋರ್ಟ್ಸ್​ ಕಂಪನಿಯ ನೂರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಬ್ಯಾಂಕ್​ಗೆ ವಂಚನೆ ಸಂಬಂಧ ಕಂಪನಿಯ ಸ್ಥಿರ ಮತ್ತು ಚರಾಸ್ತಿ ಸೇರಿದಂತೆ ಬರೋಬ್ಬರಿ...

ರಸ್ತೆ ಅಪಘಾತ: ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ ಮೃತಪಟ್ಟವರೆಷ್ಟು?

ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಅಪಘಾತ ಪ್ರಕರಣಗಳ ಸಂಖ್ಯೆ ಏರುತ್ತಿದೆ. ಚಾಲಕರ ಅಜಾಗರೂಕತೆ, ಹಾಳಾದ ರಸ್ತೆಯಿಂದ ಅಪಘಾತಗಳು ಸಂಭವಿಸುತ್ತಿವೆ. 2023ರ ಮೊದಲಾರ್ಧದಲ್ಲಿ 5830 ಜನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಸಂಚಾರ ಮತ್ತು ರಸ್ತೆ...

ಕೊಡಗಿನಲ್ಲಿ ಮುಂದುವರಿದ ಆನೆ-ಮಾನವ ಸಂಘರ್ಷ: ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ

ಕೊಡಗು: ಕೊಡಗು ಜಿಲ್ಲೆಯಲ್ಲಿ ದಿನೆ ದಿನೇ ಕಾಡಾನೆಗಳ ಉಪಟಳ ಹೆಚ್ಚಾಗುತ್ತಿದೆ. ನಿನ್ನೆಯೂ(ಆಗಸ್ಟ್ 04) ಕೊಡಗುಜಿಲ್ಲೆ ಮಡಿಕೇರಿ ಸಮೀಪದ ಕೆದಕಲ್ ಬಳಿ ಕಾಡಾನೆ ಕಂಡು ಬಂದಿದ್ದು, ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಒಂಟಿ ಸಲಗ...

BMTCಯಿಂದ ಡಬಲ್ ಡೆಕ್ಕರ್​ ಬಸ್​​ಗೆ ಶೀಘ್ರ ಟೆಂಡರ್

ಬೆಂಗಳೂರು: ಹಿಂದೊಮ್ಮೆ ಬೆಂಗಳೂರಿನ ಆಕರ್ಷಣೆಯಾಗಿದ್ದ ಡಬಲ್ ಡೆಕ್ಕರ್ ಬಸ್‌ಗಳು ಈ ವರ್ಷಾಂತ್ಯದ ವೇಳೆಗೆ ನಗರದಲ್ಲಿ ಮತ್ತೆ ಸಂಚಾರ ಆರಂಭಿಸಲಿವೆ. ಜೂನ್ ತಿಂಗಳಲ್ಲಿ 24 ಕೋಟಿ ರೂಪಾಯಿ ವೆಚ್ಚದಲ್ಲಿ ಹತ್ತು ಡಬಲ್ ಡೆಕ್ಕರ್ ಬಸ್‌ಗಳ ಖರೀದಿಗೆ...

ಸೇವಾ ನ್ಯೂನತೆ ಎಸಗಿದ ಬಿಸ್ಲೇರಿ ಕಂಪನಿಗೆ ದಂಡ ವಿಧಿಸಿದ ಗ್ರಾಹಕರ ಆಯೋಗ

ಧಾರವಾಡ: ಸೇವಾ ನ್ಯೂನತೆ ಎಸಗಿದ ಬಿಸ್ಲೇರಿ ಕಂಪನಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ದಂಡ ವಿಧಿಸಿ ಆದೇಶಿಸಿದೆ. ಹುಬ್ಬಳ್ಳಿಯ ಲಿಂಗರಾಜ ನಗರದ ಹೂಗಾರ ಲೇಔಟ್‌ನ ದೇವೇಂದ್ರಪ್ಪ ಹೂಗಾರ ಅನ್ನುವವರು ಹುಬ್ಬಳ್ಳಿಯ ಕ್ಲಬ್‍ ರಸ್ತೆಯಲ್ಲಿ ಶ್ರೀ...

ಬೆಂಗಳೂರು: ಡಿಎಂಕೆ ಮುಖಂಡನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ಸ್ಥಿತಿ ಗಂಭೀರ

ಬೆಂಗಳೂರು: ತಮಿಳುನಾಡಿನಿಂದ ಕಾರಿನಲ್ಲಿ ಬಂದ ಐವರ ಗುಂಪೊಂದು ಡಿಎಂಕೆ ಮುಖಂಡರೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಗರದ ಬಾಣಸವಾಡಿಯ ಕಮ್ಮನಹಳ್ಳಿ ನಡೆದಿದೆ.  ಗಂಭೀರವಾಗಿ ಹಲ್ಲೆಗೊಳಗಾದ ವ್ಯಕ್ತಿ ಮದುರೈ ಕಾರ್ಪೊರೇಷನ್‌ನ ಮಾಜಿ ಡಿಎಂಕೆ...

ಒಂದು ದೇಶ ಒಂದೇ ಪರಿಹಾರ, ಅದು ಬಿಜೆಪಿಯ ನಿರ್ಮೂಲನೆ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಒಂದೇ ದೇಶ, ಒಂದೇ ಪರಿಹಾರ, ಅದು ಬಿಜೆಪಿಯನ್ನು ನಿರ್ಮೂಲನೆ ಮಾಡುವುದಾಗಿದೆ. ಒಂದು ದೇಶಕ್ಕೆ ಪರಿಹಾರ, ಬಿಜೆಪಿಗೆ ಬಿಡುಗಡೆ. ಒಂದು ದೇಶ, ಒಂದೇ ಶಿಕ್ಷಣ ಎಂದು ನಮ್ಮ ನಾಯಕರಾದ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ....

ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ದ.ಕ, ಉಡುಪಿ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ

ಬೆಂಗಳೂರು: ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ನಿಯೋಗದ ಮನವಿಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಸೌಜನ್ಯ...
Join Whatsapp