ರಾಜ್ಯ
ಟಾಪ್ ಸುದ್ದಿಗಳು
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಬೊಮ್ಮಾಯಿ, ಯಡಿಯೂರಪ್ಪ ವಶಕ್ಕೆ
ಬೆಂಗಳೂರು: ಕಾವೇರಿ ನೀರಿನ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ.
ನಗರದ ಮೈಸೂರು ಬ್ಯಾಂಕ್...
ಟಾಪ್ ಸುದ್ದಿಗಳು
ಸೋಮವಾರ ಕರ್ನಾಟಕ ಬಂದ್ ದಿನಾಂಕ ಘೋಷಣೆ ಮಾಡುತ್ತೇವೆ: ವಾಟಾಳ್ ನಾಗರಾಜ್
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಸೋಮವಾರ ಅಖಂಡ ಕರ್ನಾಟಕ ಬಂದ್ ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...
ಟಾಪ್ ಸುದ್ದಿಗಳು
ಕಾವೇರಿ ವಿವಾದದ ಬಗ್ಗೆ ಅಮಿತ್ ಶಾ ಜೊತೆ ಚರ್ಚಿಸಿರುವೆ: ಹೆಚ್’ಡಿಕೆ
ದೇವನಹಳ್ಳಿ: ನಾನು ಕೂಡ ಮಂಡ್ಯಗೆ ಹೋಗುತ್ತಿದ್ದೇನೆ. ರೈತರ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ಕೊಟ್ಟಿದೆ. ಈಗ ನಾನು ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ ಎಂದು ತಮಿಳುನಾಡಿಗೆ ಕಾವೇರಿ ನೀರು...
ಟಾಪ್ ಸುದ್ದಿಗಳು
ಕಾವೇರಿ ಹೋರಾಟ: ಸೆ.26 ರಂದು ‘ಬೆಂಗಳೂರು ಬಂದ್’
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.26ಕ್ಕೆ ಬೆಂಗಳೂರು ನಗರ ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ.
ಈ ಬಗ್ಗೆ ಮಾಹಿತಿ ನೀಡಿದ ರೈತ ಮುಖಂಡ ಕುರುಬೂರು ಶಾಂತಕುಮಾರ್, ಕಾವೇರಿ ವಿಚಾರದಲ್ಲಿ...
ಟಾಪ್ ಸುದ್ದಿಗಳು
ಕಾವೇರಿ ಹೋರಾಟ: ಬಾಯಿಗೆ ಮಣ್ಣು ಹಾಕಿ ಬಿಜೆಪಿ ಕಾರ್ಯಕರ್ತನಿಂದ ಪ್ರತಿಭಟನೆ
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಮಂಡ್ಯದಲ್ಲಿ ಆರಂಭಿಸಿರುವ ರೈತರ ಹೋರಾಟದ ಕಿಚ್ಚು ಕಟ್ಟೆಯೊಡೆದಿದೆ.
ಈ ನಡುವೆ ಬಿಜೆಪಿ ಕಾರ್ಯಕರ್ತರೊಬ್ಬರು ಮಣ್ಣು ಬಾಯಿಗೆ ಹಾಕಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ʼʼರೈತರ ಬಾಯಿಗೆ ಮಣ್ಣು...
ಟಾಪ್ ಸುದ್ದಿಗಳು
ಸುಪ್ರೀಂ ಕೋರ್ಟ್ ಆದೇಶ ಪಾಲನೆ ಜೊತೆಗೆ ರೈತರ ಹಿತರಕ್ಷಣೆಗೆ ಸಂಪುಟ ಸಭೆ ತೀರ್ಮಾನ: ಡಿ.ಕೆ.ಶಿವಕುಮಾರ್
ಬೆಂಗಳೂರು: ಕಾವೇರಿ ನದಿ ನೀರು ಬಿಡುಗಡೆ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ರೈತರ ಹಿತ ರಕ್ಷಣೆಯನ್ನೂ ಮಾಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸಚಿವ ಸಂಪುಟ...
ಟಾಪ್ ಸುದ್ದಿಗಳು
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಈ ಫೋಟೋದಲ್ಲಿ ಎಲ್ಲಿದ್ದಾರೆ?: ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ಸಂದರ್ಭ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಇರಲಿಲ್ಲ. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ಟ್ವೀಟ್ ಮೂಲಕ ಜೆಡಿಎಸ್ ಅನ್ನು ಪ್ರಶ್ನಿಸಿದೆ.
ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ...
ಟಾಪ್ ಸುದ್ದಿಗಳು
ಇಂದಿನಿಂದ ಪ್ರತಿ ಶನಿವಾರ ಪಕ್ಷಾತೀತವಾಗಿ ಶಾಸಕರ ಭೇಟಿಗೆ ಸಿಎಂ ನಿರ್ಧಾರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನು ಮುಂದೆ ಪ್ರತಿ ಶನಿವಾರ ಪಕ್ಷಾತೀತವಾಗಿ ರಾಜ್ಯದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರನ್ನು ಭೇಟಿ ಮಾಡಲಿದ್ದಾರೆ.
ಇಂದಿನಿಂದಲೇ (ಸೆ.23) ಇದು ಆರಂಭವಾಗಲಿದೆ. ಮುಖ್ಯಮಂತ್ರಿಗಳ ಗೃಹ...