ರಾಜ್ಯ

ಕರ್ನಾಟಕಕ್ಕೆ ಅಕ್ಕಿ ಕೊಡಲು ಮೂರು ರಾಜ್ಯಗಳು ಒಪ್ಪಿಗೆ: ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು: ಕರ್ನಾಟಕಕ್ಕೆ ಅಕ್ಕಿ ಕೊಡಲು ಮೂರು ರಾಜ್ಯಗಳು ಒಪ್ಪಿಗೆ ನೀಡಿದೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವ ಕೆ.ಹೆಚ್. ಮುನಿಯಪ್ಪ, ಅಕ್ಕಿ ಕೊಡಲು ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸಗಠ ಸರ್ಕಾರ...

ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಈ ಸಂಘಟನೆಗಳು ಎಲ್ಲಿ ಹೋಗಿದ್ದವು: ಡಿಸಿಎಂ ಡಿಕೆಶಿ

ಬೆಂಗಳೂರು: ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಈ ಸಂಘಟನೆಗಳು ಎಲ್ಲಿ ಹೋಗಿದ್ದವು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಈ ಬಗ್ಗೆ ಮಾತನಾಡಿದ ಅವರು, ಸಂಘಟನೆಗಳು ತಮಿಳುನಾಡಿಗೆ ನೀರು ಬಿಡದಂತೆ ಹೋರಾಟ ನಡೆಸ್ತಿವೆ ಧನ್ಯವಾದಗಳು....

ಸಂಸದ ಸ್ಥಾನದಿಂದ ಪುತ್ರ ಪ್ರಜ್ವಲ್ ರೇವಣ್ಣ ಅನರ್ಹತೆ ಬೆನ್ನಲ್ಲೇ ಶಾಸಕ ರೇವಣ್ಣಗೆ ಹೈಕೋರ್ಟ್ ಸಮನ್ಸ್

ಬೆಂಗಳೂರು: ಸಂಸದ ಸ್ಥಾನದಿಂದ ಪುತ್ರ ಪ್ರಜ್ವಲ್ ರೇವಣ್ಣ ಅನರ್ಹತೆ ಬೆನ್ನಲ್ಲೇ ಶಾಸಕ ಹೆಚ್.ಡಿ. ರೇವಣ್ಣ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಶಾಸಕ ಅಸಿಂಧು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸಿದೆ. ವಿಧಾನಸಭಾ...

ಭೀಕರ ಅಪಘಾತ: ನಾಲ್ವರು ಮೃತ್ಯು

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ನಡೆದಿದೆ. ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ....

ಚಂದ್ರಯಾನ- 3 ಉಡಾವಣೆಯ ಕೌಂಟ್’ಡೌನ್ ನ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ನಿಧನ

ಬೆಂಗಳೂರು: ಭಾರತದಲ್ಲಿ ರಾಕೇಟ್ ಉಡಾವಣೆಗಳ ಸಮಯದ ‘ಕೌಂಟ್ಡೌನ್’ಗೆ ಧ್ವನಿಯಾಗಿದ್ದ ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ಎನ್ ವಲರ್ಮತಿ ನಿಧನರಾಗಿದ್ದಾರೆ. ತಮಿಳುನಾಡಿನ ಅರಿಯಲೂರು ಮೂಲದ ವಲರ್ಮತಿ ಅವರು ಶನಿವಾರ ಸಂಜೆ ಹೃದಯಾಘಾತದಿಂದ...

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ : ಎಫ್​ಐಆರ್ ದಾಖಲು

ಬೆಂಗಳೂರು: ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಅವರ ಫೋಟೋ, ಹೆಸರು ಬಳಸಿ ನಕಲಿ ಫೇಸ್​ಬುಕ್ ಖಾತೆ ತೆರೆದಿದ್ದಾರೆ. ಸದ್ಯ ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ದೂರು ದಾಖಲಿಸಿದ್ದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ...

‘ಶಕ್ತಿಯೋಜನೆ’: ಬಸ್‌ಗೆ ನಮಸ್ಕರಿಸಿ ಗಮನ ಸೆಳೆದಿದ್ದ ಮಹಿಳೆಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ 5 ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿರುವ ‘ಶಕ್ತಿಯೋಜನೆ’ ಜಾರಿಯಾದ ದಿನದಂದು ಮಹಿಳೆಯೊಬ್ಬರು ಬಸ್‌ ಗೆ ನಮಸ್ಕರಿಸಿ ಬಸ್​​ ಏರಿದ್ದರು. ಆ ದೃಶ್ಯ ಸಾಮಾಜಿಕ...

ತಮಿಳುನಾಡಿಗೆ ಕಾವೇರಿ ನೀರು; ಇಂದು ಕೆಆರ್‌ಎಸ್ ಡ್ಯಾಂ ಮುತ್ತಿಗೆಗೆ ರೈತರ ಕರೆ

ಮಂಡ್ಯ: ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲೆಯ ಕಾವೇರಿ ಚಳುಚಳಿಯ ಕಾವು ದಿನೇ ದಿನೇ ಹೆಚ್ಚಾಗುತ್ತಾ ಇದೆ. ಇಂದು (ಸೋಮವಾರ) ಕೆಆರ್‌ಎಸ್ ಡ್ಯಾಂ ಮುತ್ತಿಗೆಗೆ ರೈತರು ಕರೆ ನೀಡಿದ್ದಾರೆ. ದಿನೇ ದಿನೇ ಸಹನೆ...
Join Whatsapp