ರಾಜ್ಯ
ಟಾಪ್ ಸುದ್ದಿಗಳು
ಸಿಲಿಂಡರ್ ಸ್ಫೋಟ : ಗಾಯಗೊಂಡಿದ್ದ ದಂಪತಿ ಮೃತ್ಯು
ಕೋಲಾರ: ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸಿಡಿದು ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿರುವ ಮಧುಸೂಧನ್ ತೋಟದ ಮನೆಯಲ್ಲಿ ಸೆಪ್ಟೆಂಬರ್...
ಟಾಪ್ ಸುದ್ದಿಗಳು
ಎನ್‍ಡಿಎಗೆ ಜೆಡಿಎಸ್ ಸೇರ್ಪಡೆ ಹಿನ್ನೆಲೆ: ಜೆಡಿಎಸ್ ವಕ್ತಾರೆ ಹುದ್ದೆಗೆ ಯು.ಟಿ. ಆಯಿಶ ರಾಜೀನಾಮೆ
ಬೆಂಗಳೂರು: ಯು.ಟಿ. ಆಯಿಶ ಫರ್ಝಾನ ಜಾತ್ಯತೀತ ಜನತಾದಳದ(JDS) ರಾಜ್ಯ ವಕ್ತಾರೆ ಹುದ್ದೆಗೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.
ʼʼಕನ್ನಡ ನಾಡಿನ ಸಮೃದ್ಧಿ ಮತ್ತು ಜಾತ್ಯಾತೀತ ನಿಲುವುಗಳು ನನ್ನ ಜೀವನದ ಪ್ರಧಾನ ಆಶಯಗಳಾಗಿದ್ದು ಆ ನಿಟ್ಟಿನಲ್ಲಿ ಶ್ರಮಿಸುವ...
ಟಾಪ್ ಸುದ್ದಿಗಳು
JDS ಎನ್‌ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿ.ಟಿ.ದೇವೇಗೌಡ
ಮೈಸೂರು: ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆಯಾಗಲು ತೀರ್ಮಾನ ಮಾಡಿರುವುದನ್ನು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಮುಕ್ತವಾಗಿ ಸ್ವಾಗತಿಸಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ...
ಟಾಪ್ ಸುದ್ದಿಗಳು
ಬಿಜೆಪಿ ಟಿಕೆಟ್ ಕೊಡಿಸುವುದಾಗಿ PDOಗೆ ಒಂದು ಕೋಟಿ ರೂ. ವಂಚಿಸಿದ ಹಾಲಶ್ರೀ ಸ್ವಾಮಿ.!?
ಬೆಂಗಳೂರು: ಚೈತ್ರಾ ಕುಂದಾಪುರ ತಂಡದಲ್ಲಿದ್ದ ಅಭಿನವ ಹಾಲಶ್ರೀ ಸ್ವಾಮೀಜಿ ಮತ್ತೊಬ್ಬರಿಗೆ 1 ಕೋಟಿ ರೂಪಾಯಿ ವಂಚಿಸಿರುವ ಬಗ್ಗೆ ಆರೋಪ ಕೇಳಿಬಂದಿದೆ.
ಎಸ್ ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವ ಆಸಕ್ತಿ ಹೊಂದಿದ್ದ ಶಿರಹಟ್ಟಿ ತಾಲೂಕಿನ...
ಟಾಪ್ ಸುದ್ದಿಗಳು
ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ: ಬಿ.ಎಸ್. ಸುರೇಶ
ಮೈಸೂರು: ರಾಜ್ಯದಲ್ಲಿ ಮಳೆ ಕಡಿಮೆ ಆಗಿದ್ದು, ಬರ ಘೋಷಣೆ ಆಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ನಗರಾಭಿವೃದ್ದಿ ಮತ್ತು ನಗರ ಯೋಜನಾ ಸಚಿವರಾದ...
ಟಾಪ್ ಸುದ್ದಿಗಳು
ಮೈತ್ರಿ ಫಿಕ್ಸ್: NDA ಮೈತ್ರಿ ಕೂಟಕ್ಕೆ ಜೆಡಿಎಸ್ ಸೇರ್ಪಡೆ
ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯೆ ಮಾತುಕತೆ ನಡೆಯಿತು. ಅಮಿತ್ ಶಾ...
ಟಾಪ್ ಸುದ್ದಿಗಳು
ಕಾಂಗ್ರೆಸ್ ಗೆ ಅಸತ್ಯವೇ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ: ಜೆಡಿಎಸ್ ವಾಗ್ದಾಳಿ
ಬೆಂಗಳೂರು: ತನ್ನನ್ನು ಬಿಜೆಪಿ ಬಿ ಟೀಮ್ ಎಂದು ಪದೇ ಪದೆ ಮೂದಲಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತೀಕ್ಷ್ಣವಾಗಿ ತಿರುಗೇಟು ನೀಡಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಾಗ್ದಾಳಿ ನಡೆಸಿರುವ ಜೆಡಿಎಸ್, ಕಾಂಗ್ರೆಸ್ ಪಕ್ಷವು ಪ್ರಾದೇಶಿಕ...
ಟಾಪ್ ಸುದ್ದಿಗಳು
ರಾಜ್ಯದ ವಿದ್ಯುತ್ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿದಿರುವುದು ಏಕೆ: ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ರಾಜ್ಯದ ವಿದ್ಯುತ್ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಕಂಡಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಿಮಾಯ್ಯ ಅವರು ಪ್ರಶ್ನಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಶ್ನಿಸಿದರು.
32,009...