ರಾಜ್ಯ

ಬಿಜೆಪಿ ಲೀಡರ್ ಲೆಸ್ ಪಾರ್ಟಿ:​ ​ಜಗದೀಶ್ ಶೆಟ್ಟರ್ ವಾಗ್ದಾಳಿ

ಗದಗ: ಬಿಜೆಪಿಯಲ್ಲಿ ನಾಯಕತ್ವ ಕೊರತೆ ಇದೆ, ಅದು ಲೀಡರ್ ಲೆಸ್ ಪಾರ್ಟಿ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್​ ವಾಗ್ದಾಳಿ ನಡೆದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮದುರ್ಗದಲ್ಲಿ ಹಣ...

ಒಂದು ರಾಷ್ಟ್ರ ಒಂದು ಚುನಾವಣೆಯ ಕಲ್ಪನೆಯು ಒಕ್ಕೂಟ ಮೇಲಿನ ದಾಳಿಯಾಗಿದೆ: ರಾಹುಲ್ ಗಾಂಧಿ

ನವದೆಹಲಿ: ಭಾರತವು ರಾಜ್ಯಗಳ ಒಕ್ಕೂಟ, ಒಂದು ರಾಷ್ಟ್ರ ಒಂದು ಚುನಾವಣೆಯ ಕಲ್ಪನೆಯು ಒಕ್ಕೂಟ ಮತ್ತು ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಏಕಕಾಲಕ್ಕೆ ಚುನಾವಣೆ ನಡೆಸುವ...

ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ: ಸ್ಥಳದಲ್ಲೇ ಮೃತ್ಯು

ಚಿಕ್ಕಮಗಳೂರು: ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ದಾರುಣವಾಗಿ ಸಾವನ್ನಪ್ಪಿದ ಘಟನೆ ಅರೆನೂರು-ಕಂಚುಕಲ್ ದುರ್ಗಾ ರಸ್ತೆಯಲ್ಲಿ ನಡೆದಿದೆ. ದುರ್ಗಾ ಕಿನ್ನಿ (60) ಕಾಡಾನೆ ಕಾಲ್ತುಳಿತಕ್ಕೆ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಹಳ್ಳಿಯ ಕಾಲು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಕಾಡಾನೆ ಏಕಾಏಕಿ...

ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್‌ ನಲ್ಲಿ ಕಾನೂನು ಹೋರಾಟ ನಡೆಸಲಿದ್ದಾರೆ: ದೇವೇಗೌಡ

ಹಾಸನ: ಮೊಮ್ಮಗ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್‌ ನಲ್ಲಿ ಕಾನೂನು ಹೋರಾಟ ನಡೆಸಲಿದ್ದಾರೆ" ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ತಿಳಿಸಿದ್ದಾರೆ. ಪ್ರಜ್ವಲ್ ರೇವಣ್ಣರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್ ತೀರ್ಪಿನ ಕುರಿತಾಗಿ ಮಾಧ್ಯಮಗಳಿಗೆ...

ಆಸ್ಪತ್ರೆಯಿಂದ ಕುಮಾರಸ್ವಾಮಿ ಡಿಸ್ಚಾರ್ಜ್: ಪುನರ್ಜನ್ಮ ಸಿಕ್ಕಿದೆ, ಪಾರ್ಶ್ವವಾಯು ಬಗ್ಗೆ ನಿರ್ಲಕ್ಷ್ಯ ಮಾಡ್ಬೇಡಿ ಎಂದ ಮಾಜಿ ಸಿಎಂ

ಬೆಂಗಳೂರು: ಅನಾರೋಗ್ಯದಿಂದ ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯ ವೈದ್ಯರು ಕುಮಾರಸ್ವಾಮಿ ಅವರನ್ನು ಡಿಸ್ಚಾರ್ಜ್ ಮಾಡಿದ್ದಾರೆ. ಬಳಿಕ ಸುದ್ದಿಗೋಷ್ಠಿಯಲ್ಲಿ...

ಪಾರ್ಲಿಮೆಂಟ್ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ: ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್‌ ನ ಅರ್ಧ ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಾರೆ ಅಂತಿದ್ದಾರೆ. ಬಿಜೆಪಿಯ ಒಬ್ಬನೇ ಒಬ್ಬ ಶಾಸಕ ಕಾಂಗ್ರೆಸ್‌ಗೆ ಹೋಗಿಲ್ಲ. ಪಾರ್ಲಿಮೆಂಟ್ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ ಎಂದು ಮಾಜಿ...

ಪರಿಸರ ಪ್ರವಾಸೋದ್ಯಮಕ್ಕೆ ಹೊಸ ನೀತಿ: ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದರೂ, ಅದರ ಸಮರ್ಪಕ ಬಳಕೆ ಆಗಿಲ್ಲ, ಪ್ರಕೃತಿ, ಪರಿಸರ ಮತ್ತು ಅರಣ್ಯ ನಾಶವಾಗದಂತೆ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಹೊಸ ನೀತಿ ತರುವ ಅಗತ್ಯವಿದೆ ಎಂದು ಅರಣ್ಯ...

ಮಂಗಳೂರಿನಲ್ಲಿ ಡ್ರಗ್ಸ್​ ಮಾರಾಟ ಮಾಡುತ್ತಿದ್ದ ಮಹಿಳೆಯ ಬಂಧನ

ಮಂಗಳೂರು: ನಿಷೇಧಿತ MDMA ಮಾರಾಟ ಜಾಲದ ಪ್ರಮುಖ ಡ್ರಗ್ ಪೆಡ್ಲರ್​ ನೈಜೀರಿಯಾ ಮೂಲದ ಮಹಿಳೆಯನ್ನು ಬೆಂಗಳೂರಿನ ಯಲಹಂಕದ ಚೊಕ್ಕನ ಹಳ್ಳಿಯಲ್ಲಿ ಬಂಧಿಸಲಾಗಿದೆ. ನೈಜೀರಿಯಾ ಮೂಲದ ಅಡೆವೊಲೆ ಅಡೆಟುಡು ಆನು(33) ಬಂಧಿತ ಮಹಿಳೆ.  ಇತ್ತಿಚೇಗೆ ಮಂಗಳೂರು ಸಿಸಿಬಿ...
Join Whatsapp