ರಾಜ್ಯ

ವಿಪಕ್ಷಗಳು ಒಂದಾಗಿರುವುದು ನೋಡಿ ಪ್ರಧಾನಿ ಮೋದಿ ಹೆದರಿದ್ದಾರೆ: ವಿ.ಎಸ್.ಉಗ್ರಪ್ಪ

ಬೆಂಗಳೂರು: ದೇಶದ ರಾಜಕೀಯ ಇತಿಹಾಸದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸುಮಾರು  28 ಪಕ್ಷಗಳು ಒಂದಾಗಿವೆ.ವಿಪಕ್ಷಗಳು ಒಂದಾಗಿರುವುದು ನೋಡಿ ಪ್ರಧಾನಿಗಳು ಹೆದರಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಹಾಗೂ...

ಭಾರತಕ್ಕೆ ಗೌರವ ತರುವ ಕೆಲಸವನ್ನ ಕರ್ನಾಟಕದಿಂದ ಇಸ್ರೋ ಮಾಡುತ್ತಿದೆ: ಡಿಕೆಶಿ

ಬೆಂಗಳೂರು: ಭಾರತಕ್ಕೆ ಗೌರವ ತರುವ ಕೆಲಸವನ್ನ ಕರ್ನಾಟಕದಿಂದ ಇಸ್ರೋ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೋ ವಿಜ್ಞಾನಿಗಳು ಸಾಹಸ, ಪ್ರಯೋಗ ಎಲ್ಲ ಮಾಡುತ್ತಿದ್ದಾರೆ. ಇಸ್ರೋ...

ಆಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತಿದೆ, ಬಿಎಲ್ ಸಂತೋಷ್ ಉತ್ತರಿಸಲಿ:ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ 45 ಪ್ರಮುಖ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಆಪರೇಷನ್ ಕಮಲಕ್ಕೆ...

ಇಸ್ರೋ; ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ: ಬಿಕೆ ಹರಿಪ್ರಸಾದ್

ಕಲಬುರಗಿ: ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ. ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ ಎಂದು ವಿಧಾನ್ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...

ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ: ಪ್ರಜ್ವಲ್ ರೇವಣ್ಣ ಫಸ್ಟ್ ರಿಯಾಕ್ಷನ್

ಹಾಸನ: ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದ ಬಳಿಕ ಪ್ರಜ್ಚಲ್ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಪ್ರಜ್ವಲ್ ರೇವಣ್ಣ, ಬಳಿಕ ತಮ್ಮ ಸ್ವಗ್ರಾಮ ಹೊಳೆನರಸೀಪುರ...

ಪ್ರೇಮ ವೈಫಲ್ಯ: ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

ಬೀದರ್: ಪ್ರೇಮ ವೈಫಲ್ಯದಿಂದ ನೊಂದ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ಕಾನ್ ಸ್ಟೇಬಲ್ ಉಮೇಶ್ ನಾಯ್ಕ್ ಮೃತರು. ಬೀದರ್ ಜಿಲ್ಲೆಯ ಬಸವ ಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್...

ಪ್ರಜ್ವಲ್​ ರೇವಣ್ಣ ಅನರ್ಹ: ತಾತ ದೇವೇಗೌಡರ ಜೊತೆ ಚರ್ಚಿಸಿ ಸುಪ್ರೀಂಕೋರ್ಟ್​ ಗೆ ಅರ್ಜಿ ಸಲ್ಲಿಸಲು ತಯಾರಿ

ಹಾಸನ: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಕ್ರಮ ಎಸಗಿದ್ದಾರೆ ಎಂದು ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ಜೊತೆಗೆ ಪ್ರಜ್ವಲ್‌ ರೇವಣ್ಣ‌ ಅವರು ಆರು ವರ್ಷಗಳ ಕಾಲ...

‘ಈಗ ಅಧಿಕಾರಿಗಳೂ ಕ್ಯಾರೇ ಅಂತಿಲ್ಲ’ : ಸಿದ್ದರಾಮಯ್ಯಗೆ ಮತ್ತೆ ಪತ್ರ ಬರೆದ ಶಾಸಕ ಬಸವರಾಜ ರಾಯರೆಡ್ಡಿ

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ‌ ಮತ್ತೊಮ್ಮೆ ತಮ್ಮದೇ ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಶಾಸಕ ರಾಯರೆಡ್ಡಿ, ಜೆಸ್ಕಾಂ ಅಧಿಕಾರಿಗಳು ಹಾಗೂ ಇಂಧನ ಸಚಿವರ ಸಭೆ...
Join Whatsapp