ರಾಜ್ಯ

 ವಿಧಾನಸೌಧ: ದಕ್ಷಿಣ ಕನ್ನಡ ಅಭಿವೃದ್ಧಿ, ಮೀನುಗಾರರ ಸಮಸ್ಯೆಗಳ ಚರ್ಚೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳು, ಹಾಗೂ ಮೀನುಗಾರರ ಸಮಸ್ಯೆಗಳ ಕುರಿತಂತೆ ಬೆಂಗಳೂರಿನ ವಿಧಾನ ಸೌಧದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ನೇತೃತ್ವದಲ್ಲಿ...

ಬಿಪಿಎಲ್ ಬಳಕೆದಾರರಿಗೆ ಹೊಸ ಸಂಕಷ್ಟ : ಕಾರ್ಡ್​ನ ಮುಖ್ಯಸ್ಥರು ಪುರುಷರಾಗಿದ್ದರೆ ನಿಮಗೆ ಸಿಗಲ್ಲ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಲಾಭ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ನಾಲ್ಕು ಯೋಜನೆಗಳು ಜಾರಿಯಾಗಿದ್ದು, ಫಲಾನುಭವಿಗಳು ಕೂಡ ಅದರ ಉಪಯೋಗವನ್ನ ಪಡೆದುಕೊಳ್ಳುತ್ತಿದ್ದಾರೆ. ಆದರೆ ಈ ಮಧ್ಯೆ ಬಿಪಿಎಲ್ ಫಲಾನುಭವಿಗಳಿಗೆ ಹೊಸ ಸಮಸ್ಯೆ ಎದುರಾಗಿದೆ. ಬಿಪಿಎಲ್​ ಕಾರ್ಡ್​ನಲ್ಲಿ ಮುಖ್ಯಸ್ಥರು...

ನಿಂತಿದ್ದ ಮಿನಿ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ : ಸ್ಥಳದಲ್ಲೇ ಮೂವರು ಸಾವು

ವಿಜಯನಗರ: ನಿಂತಿದ್ದ ಮಿನಿ ಲಾರಿಗೆ, ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟರು ತಾಲೂಕಿನ ಸಾಲವಾಡ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಗಜಾಪುರದ ಮಿನಿ ಲಾರಿ ಚಾಲಕ...

ಮೊದಲು ನೀರು ನಿಲ್ಲಿಸಿ ಆಮೇಲೆ ಕೋರ್ಟ್​ನಲ್ಲಿ ವಾದ ಮಾಡಿ: ರಾಜ್ಯ ಸರ್ಕಾರಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ

ಬೆಂಗಳೂರು: ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ಮೊದಲು ನಿಲ್ಲಿಸಿ. ನಂತರ ಕೋರ್ಟ್​​ನಲ್ಲಿ ವಾದ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.  ನಗರದಲ್ಲಿ ಮಾತನಾಡಿದ ಅವರು, ನಾವು ರೈತರನ್ನು ಇಕ್ಕಟ್ಟಿಗೆ...

ವಕ್ಫ್ ಬೋರ್ಡ್ ಕಾಯ್ದೆ ರದ್ದು ಮಾಡಿದರೆ ಕೋಟಿ-ಕೋಟಿ ಆಸ್ತಿ ಸರ್ಕಾರಕ್ಕೆ ಉಳಿತಾಯ: ಯತ್ನಾಳ್

ವಿಜಯಪುರ: ವಕ್ಫ್ ಬೋರ್ಡ್ ಕಾಯ್ದೆಯನ್ನು ರದ್ದು ಮಾಡಿದರೆ ಕೋಟ್ಯಂತರ ರೂಪಾಯಿ ಬಾಳುವ ಆಸ್ತಿ ಸರ್ಕಾರಕ್ಕೆ ಉಳಿತಾಯವಾಗುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಕ್ಫ್ ಕಾಯ್ದೆ...

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚಿಸಿದ ಬಿಜೆಪಿ ನಾಯಕಿ

ಶಿವಮೊಗ್ಗ: ರೈಲ್ವೆ ಇಲಾಖೆಯಲ್ಲಿ ಸರಕಾರಿ ಕೆಲಸ ಮತ್ತು ಟೆಂಡರ್ ಕೊಡಿಸುವುದಾಗಿ ಬಿಜೆಪಿ ನಾಯಕಿಯೊಬ್ಬರು ಮೂವರಿಗೆ ಬರೋಬ್ಬರಿ 14 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ.  ಹೊಸನಗರ ತಾಲೂಕಿನ ರಿಪ್ಪನಪೇಟೆ ಪಟ್ಟಣದ ಶ್ವೇತಾ ಎಂಬ...

ವಿಪಕ್ಷದವರು ಹೇಳಿದ ಪ್ರಕಾರ ನೀರು ನಿಲ್ಲಿಸಲು ಆಗುವುದಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ವಿಪಕ್ಷದವರು ಹೇಳಿದ ಪ್ರಕಾರ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು ಆಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಾನೂನು ತಜ್ಞರ ಜೊತೆಗೆ ನಾನು ಮಾತನಾಡಿದ್ದೇನೆ. ಈ ಬಾರಿ ಸರಿಯಾಗಿ ಮಳೆ ಇಲ್ಲ. ಕೇವಲ...

ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗಲ್ಲ, ಮುಳುಗಿರುವ ಹಡಗು: ಸಚಿವ ಎಂಬಿ ಪಾಟೀಲ್

ಬೆಂಗಳೂರು: ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗಲ್ಲ, ಮುಳುಗಿರುವ ಹಡಗು ಎಂದು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತಮ್ಮ ಹಡಗು ಮುಳುಗುತ್ತಿದೆ ಅಂತ...
Join Whatsapp