ರಾಜ್ಯ

ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗಲ್ಲ, ಮುಳುಗಿರುವ ಹಡಗು: ಸಚಿವ ಎಂಬಿ ಪಾಟೀಲ್

ಬೆಂಗಳೂರು: ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗಲ್ಲ, ಮುಳುಗಿರುವ ಹಡಗು ಎಂದು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತಮ್ಮ ಹಡಗು ಮುಳುಗುತ್ತಿದೆ ಅಂತ...

ಬಿಎಲ್ ಸಂತೋಷ್’ಗೆ ಎರಡು ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ

►'ಸವಾಲನ್ನು ಸ್ವೀಕರಿಸುವ ದಮ್ಮು, ತಾಕತ್ತು ಇದೆಯೇ?' ಬೆಂಗಳೂರು: ಕಾಂಗ್ರೆಸ್ ಪಕ್ಷದ 45 ಪ್ರಮುಖ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಗೆ ಸಚಿವ...

ಅಪ್ಪ ಕ್ಷೇಮವಾಗಿದ್ದು, ಕೆಲ ದಿನಗಳಲ್ಲಿಯೇ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯವರು ಕ್ಷೇಮವಾಗಿದ್ದು, ಕೆಲ ದಿನಗಳಲ್ಲಿಯೇ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ...

ದಸರಾ ಆಚರಣೆಗೆ 30 ಕೋಟಿ ರೂ. ಅನುದಾನ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಈ ಬಾರಿ ನಾಡಹಬ್ಬ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು 30 ಕೋಟಿ ರೂ ಅನುದಾನ ಕೇಳಿದ್ದೇವೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ...

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈಕೋರ್ಟ್ ತೀರ್ಪನ್ನು ಸ್ವಾಗತಿಸುವೆ ಎಂದ ಜೆಡಿಎಸ್ ಶಾಸಕ ಎ.ಮಂಜು

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದ್ದು, ಈ ವಿಚಾರವಾಗಿ ಜೆಡಿಎಸ್ ಶಾಸಕ, ದೂರುದಾರರೂ ಆಗಿರುವ ಎ.ಮಂಜು ಪ್ರತಿಕ್ರಿಯಿಸಿದ್ದು, ನಮ್ಮ ಕಾನೂನು ಹೋರಾಟಕ್ಕೆ...

ಡಿಸಿಎಂಗಳ ನೇಮಕ ಹೈಕಮಾಂಡ್ ಗೆ ಬಿಟ್ಟಿದ್ದು: ಪರಮೇಶ್ವರ್

ಬೆಂಗಳೂರು : ಹೆಚ್ಚು ಡಿಸಿಎಂಗಳ ನೇಮಕ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು, ಆ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಈ ಬಗ್ಗೆ ಸದಾಶಿವನಗರದಲ್ಲಿ ಇಂದು ಮಾತನಾಡಿದ ಅವರು, ನಾವು ಹೈಕಮಾಂಡ್...

ಕರಾವಳಿ ಸೇರಿ ರಾಜ್ಯಾದ್ಯಂತ ಮುಂದಿನ ಒಂದು ವಾರ ಮಳೆ ಸಾಧ್ಯತೆ

ಮಂಗಳೂರು: ಕರಾವಳಿ ಸೇರಿ ರಾಜ್ಯಾದ್ಯಂತ ಮುಂದಿನ ಒಂದು ವಾರ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಇಂದು (ಸೆ.01) ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉತ್ತರ ಒಳನಾಡಿನಲ್ಲೂ ಯಲ್ಲೋ ಅಲರ್ಟ್...

INDIA ಮೈತ್ರಿಕೂಟದ ಲೋಗೊ ಬಿಡುಗಡೆ ಮುಂದೂಡಿಕೆ

ಮುಂಬೈ: I.N.D.I.A ಮೈತ್ರಿಕೂಟದ ಜಂಟಿ ಲೋಗೊ ಅನಾವರಣವನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಇಂಡಿಯಾ ಸಂಘಟಕರು ಶುಕ್ರವಾರ ತಿಳಿಸಿದ್ದಾರೆ. ಮುಂಬೈನ ಪಂಚತಾರಾ ಹೋಟೆಲ್ ಗ್ರ್ಯಾಂಡ್ ಹಯಾತ್​ನಲ್ಲಿ ಶುಕ್ರವಾರ ಬೆಳಗ್ಗೆ ಇಂಡಿಯಾ ಕಾನ್​ ಕ್ಲೇವ್-3.0 ಅದ್ದೂರಿಯಾಗಿ ಪ್ರಾರಂಭವಾಗಿದೆ. ಲೋಗೊ...
Join Whatsapp