ರಾಜ್ಯ

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈಕೋರ್ಟ್ ಆದೇಶ

ಬೆಂಗಳೂರು: ಕಳೆದ ಬಾರಿ ಸಂಸತ್ತು ಚುನಾವಣೆ ಸಂದರ್ಭ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್‌ ಶುಕ್ರವಾರ...

ಮೈಸೂರು ದಸರಾ – 2023: ‘ಗಜಪಯಣಕ್ಕೆ’ ಸಾಂಪ್ರದಾಯಿಕ ಚಾಲನೆ

ಮೈಸೂರು: ಗಜಪಡೆಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ಆ ಮೂಲಕ 2023 ರ ನಾಡಹಬ್ಬ ದಸರಾಗೆ ಮುನ್ನುಡಿ ಬರೆಯಲಾಯಿತು. ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಹೆಬ್ಬಾಗಿಲು ವೀರನಹೊಸಳ್ಳಿಯ...

ಆಸ್ಪತ್ರೆಯಿಂದಲೇ ಕಾವೇರಿ ನದಿ ಹೋರಾಟಕ್ಕೆ ಕರೆ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಅಪೋಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಆಸ್ಪತ್ರೆಯಲ್ಲಿದ್ದುಕೊಂಡೇ ಕಾವೇರಿ ನದಿ ಹೋರಾಟಕ್ಕೆ ಕರೆ ಕೊಟ್ಟಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ...

ಚಿಕ್ಕಮಗಳೂರಿನಲ್ಲಿ ಮತ್ತೋರ್ವ ರೈತ ಆತ್ಮಹತ್ಯೆ

ಚಿಕ್ಕಮಗಳೂರು: ಮಳೆ ಇಲ್ಲದೆ ಬೆಳೆ ಸಂಪೂರ್ಣ ನಾಶವಾದ ಹಿನ್ನೆಲೆಯಲ್ಲಿ ಮನನೊಂದು ಮತ್ತೋರ್ವ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಜ್ಜಂಪುರ ತಾಲೂಕಿನ ಚಿಕ್ಕನಲ್ಲೂರಿನಲ್ಲಿ ಪರಮೇಶ್ವರಪ್ಪ(52) ಆತ್ಮಹತ್ಯೆ ಮಾಡಿಕೊಂಡ ರೈತ. ಮಳೆ ಇಲ್ಲದೆ ಬೆಳೆ ಸಂಪೂರ್ಣ ನಾಶವಾದ ಹಿನ್ನೆಲೆಯಲ್ಲಿ ಮನನೊಂದು...

ಇಂದಿನಿಂದ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ

ಬೆಂಗಳೂರು: ಇಂದಿನಿಂದ ರೇಷನ್ ಕಾರ್ಡ್ ತಿದ್ದುಪಡಿಗೆ ಕಾಲಾವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಪಡಿತರ ಚೀಟಿಯಲ್ಲಿನ ವಿವರಗಳಲ್ಲಿ ಯಾವುದೇ ತಪ್ಪು ಕಂಡುಬಂದಲ್ಲಿ ವಿವರಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ. ಬಿಪಿಎಲ್ ದಾರರಿಗೆ ಹೊಸ ಸಂಕಷ್ಟ ಎದುರಾಗಿದೆ. ಬಿಪಿಎಲ್ ಕಾರ್ಡ್ ನಲ್ಲಿ...

ಬಿ ಎಲ್ ಸಂತೋಷ್ ಮೊದಲು ತಮ್ಮ ಶಾಸಕರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಿ: ಜಗದೀಶ್ ಶೆಟ್ಟರ್ ಕಿಡಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ 45 ಪ್ರಮುಖ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜಗದೀಶ್ ಶೆಟ್ಟರ್ ಮೊದಲು ತಮ್ಮ ಶಾಸಕರನ್ನು...

ಸೆಪ್ಟೆಂಬರ್​ 4 ರಂದು ರಾಜ್ಯದ ಬರ ಪೀಡಿತ ತಾಲೂಕು ಘೋಷಣೆ : ಚೆಲುವರಾಯಸ್ವಾಮಿ

ಬೆಂಗಳೂರು: ಕರ್ನಾಟಕದಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ನೀರಿಲ್ಲದೆ ಜನರು ಪರದಾಡುವಂತಾಗಿದೆ. ಜಲಾಶಯಗಳಲ್ಲೂ ನೀರಿನ ಮಟ್ಟ ಕಡಿಮೆಯಾಗಿದ್ದು, ಬೆಳೆಹಾನಿ ಆಗಿದೆ. ಈ ಹಿನ್ನೆಲೆಯಲ್ಲಿ ಸೆ.4ರಂದು ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಸಿ ಬರಪೀಡಿತ...

ನಾರಾಯಣ ಗುರು ಈಡಿಗ ಅಭಿವೃದ್ಧಿ ನಿಗಮಕ್ಕೆ 500ಕೋಟಿ ರೂ ನೀಡಲು ಸಚಿವ ಮಧು ಬಂಗಾರಪ್ಪ ಮನವಿ

ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂಪಾಯಿ ತೆಗೆದಿರಿಸುವಂತೆ ಮುಖ್ಯಮಂತ್ರಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ‌ಇಲಾಖೆ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದ್ದಾರೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ...
Join Whatsapp