ರಾಜ್ಯ

ವಕ್ಫ್ ಭೂಮಿ ಅನ್ನೋದು ಸೋಕಾಲ್ಡ್ ಮುಸ್ಲಿಂ ನಾಯಕರ ಪಾಲಿಗೆ ಲೂಟಿ ಮಾಡುವ ಖಜಾನೆಯಂತಿದೆ: ಎ. ಆಲಂ ಪಾಶ

ಬೆಂಗಳೂರು: ಮುಸ್ಲಿಮ್ ಸಮುದಾಯದ ಹಿರಿಯರು ತಮ್ಮ ಸಮದಾಯದ ಏಳಿಗೆಗಾಗಿ ಸುಮಾರು 54ಸಾವಿರ ಎಕ್ರೆಗೂ ಅಧಿಕ ಭೂಮಿಯನ್ನು ವಕ್ಫ್ ಬೋರ್ಡ್’ಗೆ ನೀಡಿದ್ದಾರೆ. ಅದ್ರಲ್ಲಿ ಈಗಾಗಲೇ 27ಸಾವಿರ ಎಕರೆ ಪ್ರಮುಖ ಜಾಗಗಳಲ್ಲಿದ್ದ ಜಮೀನನ್ನು ದುರುಪಯೋಗ ಪಡಿಸಲಾಗಿದೆ....

ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.‌ ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ...

ಯಡಿಯೂರಪ್ಪರನ್ನು ಕಡೆಗಣಿಸಿದ್ದೇ ಬಿಜೆಪಿಗೆ ಶಾಪ: ರೇಣುಕಾಚಾರ್ಯ

ಬೆಂಗಳೂರು: ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದೇ ಬಿಜೆಪಿಗೆ ಶಾಪವಾಗಿದೆ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಸ್ವಪಕ್ಷೀಯರ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆಗಳಿಗೆ ಗೈರಾಗುವ ವಿಚಾರಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ನನಗೆ...

ಕುರುವ, ಕೊರಮ, ಕೊರಚ ಸಮಾಜ ಪರಿಶಿಷ್ಟ ಜಾತಿಗೆ ಸೇರಿವೆ; ಎಸ್‌ಸಿ ಕೆಟಗರಿಯಿಂದ ತೆಗೆಯಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಕುರುವ, ಕೊರಮ, ಕೊರಚ ಸಮಾಜ ಪರಿಶಿಷ್ಟ ಜಾತಿಗೆ ಸೇರಿದ್ದು, ಯಾವುದೇ ಕಾರಣಕ್ಕೂ ಎಸ್‌ಸಿ ಕೆಟಗರಿಯಿಂದ ತೆಗೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಸಂತ ನಗರದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ನುಲಿಯ...

ಕರೆಂಟ್ ಕಂಬವೇರಿದ್ದ ಎಲೆಕ್ಟ್ರೀಷಿಯನ್ ವಿದ್ಯುತ್​ ತಗುಲಿ ಮೃತ್ಯು

ಬಳ್ಳಾರಿ: ಕರೆಂಟ್ ಕಂಬವೇರಿದ್ದ ಎಲೆಕ್ಟ್ರೀಷಿಯನ್ ವಿದ್ಯುತ್​ ತಗುಲಿ ಮೃತಪಟ್ಟ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ನಡೆದಿದೆ. ಭದ್ರ(33) ಮೃತ ಎಲೆಕ್ಟ್ರೀಷಿಯನ್. ಮೃತ ಭದ್ರ ದಮ್ಮೂರು ಗ್ರಾಮದಲ್ಲಿ ವ್ಯವಸಾಯದ ಜೊತೆಗೆ ಎಲೆಕ್ಟ್ರೀಷಿಯನ್ ಕೆಲಸವನ್ನು ಮಾಡಿಕೊಂಡಿದ್ದರು....

ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು. ಸುಸ್ತು, ಬಳಲಿಕೆಯಿಂದಾಗಿ ಹೆಚ್‌ಡಿಕೆ ಮಂಗಳವಾರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರ ಆರೋಗ್ಯ...

ಸರ್ಕಾರದಿಂದ ರಾಜ್ಯ, ಜಿಲ್ಲಾ ಮಟ್ಟದಲ್ಲಿ ನಾರಾಯಣ ಗುರು ಜಯಂತಿ ಆಚರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯ, ಜಿಲ್ಲಾ ಮಟ್ಟದಲ್ಲಿ ಸಮಾಜ ಸುಧಾರಕರ ನಾರಾಯಣ ಗುರುಗಳ ಜಯಂತಿ ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾರಾಯಣ ಗುರುಗಳ ಜಯಂತಿ ಆಚರಿಸುವಂತೆ...

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್​, ರೆವಿನ್ಯೂ ಇನ್ಸ್​ಪೆಕ್ಟರ್

ಕಲಬುರಗಿ: 12,000 ರೂ. ಲಂಚ ಸ್ವೀಕರಿಸುವಾಗ ತಹಶೀಲ್ದಾರ್​ ಮತ್ತು ರೆವಿನ್ಯೂ ಇನ್ಸ್​ಪೆಕ್ಟರ್​ ರೆಡ್​ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಆಳಂದ ತಾಲೂಕು ಕಚೇರಿಯಲ್ಲೇ ನಡೆದಿದೆ. ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್, ಆರ್​ಐ ರಾಜಶೇಖರ್​ ಬಲೆಗೆ...
Join Whatsapp