ರಾಜ್ಯ

ರೈಲು ನಿಲ್ದಾಣದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಚಿಕ್ಕಬಳ್ಳಾಪುರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ರೈಲು ನಿಲ್ದಾಣದಲ್ಲಿ ಇಳಿಯುತ್ತಿದಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿರುವಂತಹ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಕಲ್ಬುರ್ಗಿ ಜಿಲ್ಲೆಯ...

ಸಂವಿಧಾನ ವಿರೋಧಿಗಳಿಗೆ ಅಧಿಕಾರ ಕೊಟ್ಟು ಭವಿಷ್ಯ ಹಾಳು ಮಾಡಿಕೊಳ್ಳಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನ ವಿರೋಧಿಗಳ ಕೈಯಲ್ಲಿ ಅಧಿಕಾರ ನೀಡಿ ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ಸಂವಿಧಾನ ವಿರೋಧಿಗಳ ಒಡೆದು ಆಳುವ ನೀತಿಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ...

ಶಿವಮೊಗ್ಗಕ್ಕೆ ಮೊದಲ ವಿಮಾನ ಆಗಮನ: ವಾಟರ್ ಸೆಲ್ಯೂಟ್ ಮೂಲಕ ಸ್ವಾಗತ

ಶಿವಮೊಗ್ಗ : ಕುವೆಂಪು ವಿಮಾನ ನಿಲ್ದಾಣಕ್ಕೆ ಗುರುವಾರ ಪ್ರಥಮ ಬಾರಿಗೆ ನಾಗರಿಕ ವಿಮಾನ ಬಂದಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಸಾಂಪ್ರದಾಯಿಕವಾಗಿ ವಾಟರ್ ಸೆಲ್ಯೂಟ್ ನೀಡಿ ವಿಮಾನವನ್ನು ಸ್ವಾಗತಿಸಲಾಯಿತು. ಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ...

ಮೈಸೂರು ಸ್ವಚ್ಛತಾ ರಾಯಭಾರಿಯಾಗಿ ನಟ ಮಂಡ್ಯ ರಮೇಶ್ ಆಯ್ಕೆ

ಮೈಸೂರು: ಮೈಸೂರು ಸ್ವಚ್ಛತಾ ರಾಯಭಾರಿಯಾಗಿ ಖ್ಯಾತ ನಟ ಮಂಡ್ಯ ರಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರನ್ನು ಮತ್ತೆ ಸ್ವಚ್ಛ ನಗರವನ್ನಾಗಿ ಮಾಡಲು ಮತ್ತು ಸ್ವಚ್ಛ ನಗರಿ ಪ್ರಶಸ್ತಿಯನ್ನು ಪಡೆಯಲು...

ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕಿಯರು ಮೃತ್ಯು

ಬೀದರ್: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕಿಯರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಫುಲ್ದರ್ವಾಡಿ ಗ್ರಾಮದಲ್ಲಿ ನಡೆದಿದೆ. ಸಕ್ಕುಬಾಯಿ ಸುರೇಶ(16), ಚಾಂದನಿ ಬಾಬುರಾವ (16) ಮೃತರು. 10ನೇ ತರಗತಿಯಲ್ಲಿ ಓದುತ್ತಿದ್ದ...

ಸಕಲೇಶಪುರ | ಕಾಡಾನೆ ದಾಳಿ: ಅರಣ್ಯ ಇಲಾಖೆ ಸಿಬ್ಬಂದಿ ಮೃತ್ಯು

ಆಲೂರು: ಕಾದಾಟದಲ್ಲಿ ಗಾಯಗೊಂಡಿರುವ ಕಾಡಾನೆಗೆ ಚಿಕಿತ್ಸೆ ನೀಡುತ್ತಿದ್ದ ಅರವಳಿಕೆ ಶಾರ್ಪ್ ಶೂಟರ್ ವೆಂಕಟೇಶ ಅವರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಶಾರ್ಪ್ ಶೂಟರ್ ವೆಂಕಟೇಶ್ ಮೃತರು. ಸಕಲೇಶಪುರ,...

ಸೋನಿಯಾ ಗಾಂಧಿ –ರಾಹುಲ್ ಭೇಟಿಯಾದ ವೈ.ಎಸ್. ಶರ್ಮಿಳಾ: ರಾಜಕೀಯ ವಲಯದಲ್ಲಿ ಚರ್ಚೆ

ನವದೆಹಲಿ: ವೈಎಸ್ ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ.ಎಸ್. ಶರ್ಮಿಳಾ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ದೆಹಲಿ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಸಿಎಂ, ಡಿಸಿಎಂ ಸೇರಿ ಹಲವರ ವಿರುದ್ಧ ಅವಹೇಳನಕಾರಿ ಪೋಸ್ಟ್: FIR ದಾಖಲಿಸಿದ ಪೊಲೀಸರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಬೆಂಗಳೂರು ನಗರದ ವೈಟ್...
Join Whatsapp