ರಾಜ್ಯ

ಬೆಳ್ತಂಗಡಿ: ಕಬಡ್ಡಿ ಆಟಗಾರ ಆತ್ಮಹತ್ಯೆ

ಬೆಳ್ತಂಗಡಿ: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಕುಬಲದಕಲ್ಲಿ ನಡೆದಿದೆ. ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಸ್ವರಾಜ್ ಪ್ರಸುತ್ತ ಧರ್ಮಸ್ಥಳದಲ್ಲಿ ವಾಸಾವಾಗಿದ್ದು, ಇವರ ಹಳೆಮನೆಯಾದ...

ವಿಧಾನಪರಿಷತ್: ಉಮಾಶ್ರೀ, ಸೀತಾರಾಮ್, ಸುಧಾಮ್ ದಾಸ್ ಪ್ರಮಾಣ ವಚನ

ಬೆಂಗಳೂರು; ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಹಿರಿಯ ಕಾಂಗ್ರೆಸ್ ಮುಖಂಡರು ಮತ್ತು ಮಾಜಿ ಸಚಿವರಾದ ಎಂ.ಆರ್. ಸೀತಾರಾಂ, ಉಮಾಶ್ರೀ ಹಾಗೂ ಪಕ್ಷದ ಮುಖಂಡ ಹೆಚ್ ಪಿ ಸುದಾಮ್ ದಾಸ್ ಪ್ರಮಾಣವಚನ...

‘ಶಕ್ತಿ ಸ್ಮಾರ್ಟ್ ಕಾರ್ಡ್’ಗಳನ್ನು ನೀಡುವ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭ: ರಾಮಲಿಂಗಾ ರೆಡ್ಡಿ

ಬೆಂಗಳೂರು: 'ಶಕ್ತಿ ಕಾರ್ಡ್'ಗಳನ್ನು ನೀಡುವ ಪ್ರಕ್ರಿಯೆಯು ಶೀಘ್ರದಲ್ಲೇ ಪ್ರಾರಂಭವಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಜೊತೆಗೆ ಮಾತನಾಡಿದ ಅವರು, 'ಇಷ್ಟು ದಿನ, ಸೇವಾ...

ಶಿವಮೊಗ್ಗಕ್ಕಿಂದು ಮೊದಲ ವಿಮಾನ: ವಿಮಾನ ಹತ್ತಿ ಸಂತಸಪಟ್ಟ ಬಿಎಸ್ವೈ, ಎಂ.ಬಿ ಪಾಟೀಲ್

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಸೇವೆ ಇಂದು ಆರಂಭಗೊಂಡಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಸಚಿವ ಎಂ.ಬಿ ಪಾಟೀಲ್, ಶಾಸಕ ಬೇಳೂರು ಗೋಪಾಲಕೃಷ್ಣ, ಸಂಸದ...

ಹೆಚ್.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ: ಐಸಿಯುನಿಂದ ವಾರ್ಡ್’ಗೆ ಶಿಫ್ಟ್

ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರನ್ನು ಮಂಗಳವಾರ ತಡರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಅವರನ್ನು ಐಸಿಯುನಿಂದ ವಾರ್ಡ್ ಗೆ ಶಿಫ್ಟ್...

ಶೀಘ್ರದಲ್ಲೇ ಕರ್ನಾಟಕ ಬಿಜೆಪಿ ಪತನ: ರೇಣುಕಾಚಾರ್ಯ

►ನಮ್ಮವರಿಗೆ ದುರಂಕಾರ, ಸರ್ವಾಧಿಕಾರಿ ಧೋರಣೆ ತೋರ್ತಾರೆ ಎಂದ ಮಾಜಿ ಸಚಿ ದಾವಣಗೆರೆ: ಶೀಘ್ರದಲ್ಲೇ ರಾಜ್ಯ ಬಿಜೆಪಿ ಪತನವಾಗಲಿದೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು...

ನಡುರಸ್ತೆಯಲ್ಲೇ ಯುವಕನ ಬರ್ಬರ ಕೊಲೆ

ಬೆಳಗಾವಿ: ನಡು ರಸ್ತೆಯಲ್ಲಿ ಯುವಕನೊಬ್ಬನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಬಸವನಗರದಲ್ಲಿ ತಡರಾತ್ರಿ ನಡೆದಿದೆ. ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್(26) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಬೈಕ್ ಮೇಲೆ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕಲ್ಲಿನಿಂದ...

ಸಾಲಬಾಧೆಗೆ ಮನನೊಂದು ರೈತ ಆತ್ಮಹತ್ಯೆ

ಚಿಕ್ಕಮಗಳೂರು: ಈರುಳ್ಳಿ ಬೆಳೆ ನಾಶ, ಸಾಲಬಾಧೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ಗುರುವಾರ ವರದಿಯಾಗಿದೆ. ಸತೀಶ್ (48) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ಮೃತ ರೈತ ಸತೀಶ್...
Join Whatsapp