ರಾಜ್ಯ

ಸೆ.3 ರಂದು ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮತ್ತೆ ಚಾಲನೆ: ಜಯಮೃತ್ಯುಂಜಯ ಸ್ವಾಮೀಜಿ

ಚಿಕ್ಕೋಡಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ನಿಪ್ಪಾಣಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೆ.3 ರಂದು ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಬೆಳಗಾವಿಯ ಕಾಗವಾಡದಲ್ಲಿ ತಾಲ್ಲೂಕು ಪಂಚಮಸಾಲಿ...

ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ : ಗುಜರಾತ್ FSLಗೆ ಮೊಬೈಲ್ ರವಾನೆ

ಉಡುಪಿ: ಇಲ್ಲಿನ ಖಾಸಗಿ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ಆರೋಪಿ ಸ್ಥಾನದಲ್ಲಿರುವ ವಿದ್ಯಾರ್ಥಿನಿಯರ ಮೊಬೈಲ್‌ ಅನ್ನು ಗುಜರಾತ್‌ನ ವಿಧಿವಿಜ್ಞಾನ ಪ್ರಯೋಗಾಲಯ (FSL)ಗೆ ರವಾನೆ ಮಾಡಲಾಗಿದೆ. ರಾಜ್ಯ ಎಫ್‌ಎಸ್‌ಎಲ್‌...

ಅನಧಿಕೃತ ಬ್ಯಾನರ್​​ ಅಳವಡಿಕೆ: ಸಚಿವ ಪ್ರಿಯಾಂಕ್ ಖರ್ಗೆಗೆ ದಂಡ

ಕಲಬುರಗಿ: ಅನುಮತಿ ಪಡೆಯದೆ ಬೆಂಬಲಿಗರು ಹಾಕಿದ್ದ ಬ್ಯಾನರ್​ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆಗೆ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ. ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ ನೀಡಲು ಸಚಿವ ಪ್ರಿಯಾಂಕ್​ ಖರ್ಗೆ ಆಗಮಿಸಿದ್ದಾಗ ಈ...

ಆಪರೇಷನ್ ಹಸ್ತದ ಅವಶ್ಯಕತೆ ನಮಗಿಲ್ಲ, ಬಿಜೆಪಿಯಲ್ಲಿ ನೊಂದು ಕಾಂಗ್ರೆಸ್​​​ಗೆ ಬರುತ್ತಿದ್ದಾರೆ ಅಷ್ಟೇ : ಸಲೀಂ ಅಹ್ಮದ್

ಹುಬ್ಬಳ್ಳಿ: ನಮಗೆ ಆಪರೇಷನ್​ ಹಸ್ತದ ಅವಶ್ಯಕತೆಯೇ ಇಲ್ಲ, ಬಿಜೆಪಿಯಲ್ಲಿ ನೊಂದು ಕಾಂಗ್ರೆಸ್​​​ಗೆ ಬರುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ‘ಕೆಲವರು ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಶಾಸಕರು,...

ಅಡುಗೆ ಸಿಲಿಂಡರ್‌ ದರ ಇಳಿಕೆ, ಮೋದಿ ಚುನಾವಣೆ ಗಿಮಿಕ್‌ ಎಂದ ಶೆಟ್ಟರ್‌

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಪ್ರಧಾನಿ ನರೇಂದ್ರ ಮೋದಿ ಅಡುಗೆ ಅನಿಲ ಸಿಲಿಂಡರ್ ದರ ಇಳಿಸಿದ್ದಾರೆ ಎಂದು ಮಾಜಿ ಸಿಎಂ ಹಾಗೂ ವಿಧಾನ ಪರಿಷತ್ತು ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ...

ಬಂಟ್ವಾಳ: ಮಲಗಿದ್ದಲ್ಲೇ ಯುವತಿ ಮೃತ್ಯು

ಬಂಟ್ವಾಳ: ಮಲಗಿದ್ದಲ್ಲೇ ಯುವತಿಯೋರ್ವಳು ಮೃತಪಟ್ಟ ಘಟನೆ ವಗ್ಗ ಸಮೀಪದ ಮದ್ವ ಎಂಬಲ್ಲಿ ನಡೆದಿದೆ. ಪುಳಿಮಜಲು ನಿವಾಸಿ ರಾಜ ಅವರ ಪುತ್ರಿ ಮಿತ್ರ ಶೆಟ್ಟಿ (23) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ರಾತ್ರಿ ಊಟ ಮಾಡಿ ಮಲಗಿದ...

ಗೃಹಲಕ್ಷ್ಮಿ ಯೋಜನೆ | ಖಾತೆಗೆ ಬಂತು 2 ಸಾವಿರ ರೂ.: ಮಹಿಳೆಯರು ಫುಲ್ ಖುಷ್

ಬೆಂಗಳೂರು: ಮನೆ ಯಜಮಾನಿಯರು ಕಾತುರದಿಂದ ಕಾಯುತ್ತಿದ್ದ ಕಾಂಗ್ರೆಸ್​​ನ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯನವರು ಚಾಲನೆ ನೀಡಿದರು. ಚಾಲನೆ ಸಿಗುತ್ತಿದ್ದಂತೆ ನೊಂದಣಿ ಮಾಡಿಕೊಂಡಿದ್ದ ಮಹಿಳೆಯರ ಖಾತೆಗೆ 2 ಸಾವಿರ...

ಗೃಹ ಲಕ್ಷ್ಮಿ ಯೋಜನೆಗೆ ಅಧಿಕೃತ ಚಾಲನೆ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್​ ಗಾಂಧಿ ಟೀಕಾ ಪ್ರಹಾರ

ಮೈಸೂರು:ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ನಗರದಲ್ಲಿ ಬುಧವಾರ ಅದ್ಧೂರಿ ಚಾಲನೆ ನೀಡಲಾಯಿತು. ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
Join Whatsapp