ರಾಜ್ಯ

ಕಾಂಗ್ರೆಸ್‌ ದಲಿತರು, ರೈತರು, ಕಾರ್ಮಿಕರ ಪರ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ದಲಿತರ, ರೈತರ , ಕಾರ್ಮಿಕರ ಅಲ್ಪಸಂಖ್ಯಾತರ ಪರ ಇರುವ ಸರ್ಕಾರ ಅಂತ ಮತ್ತೊಮ್ಮೆ ಸಾಬೀತು ಮಾಡಿ ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಬುಧವಾರ (ಆಗಸ್ಟ್‌ 30) ಆಯೋಜಿಸಿದ್ದ ಗೃಹಲಕ್ಷ್ಮ...

ಸಾಲಬಾಧೆ: ದಂಪತಿ ಆತ್ಮಹತ್ಯೆ

ಮಂಡ್ಯ: ಸಾಲಬಾಧೆಗೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಎನ್.ಇ.ಎಸ್. ಬಡಾವಣೆಯಲ್ಲಿ ನಡೆದಿದೆ. ರಾಜೇಶ್(45), ಸುಧಾ(40) ಎಂಬ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆ ಹಿನ್ನೆಲೆ ದಂಪತಿ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ...

ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಅಪಾರ್ಟ್ಮೆಂಟಿನ 12ನೇ ಮಹಡಿಯಿಂದ ಜಿಗಿದು ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬೆಳ್ಳಂದೂರಿನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಜೆಸ್ಸಿಕಾ (14) ಎಂದು ಗುರುತಿಸಲಾಗಿದೆ. ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ...

‘ಗೃಹಲಕ್ಷ್ಮಿ’ ಯೋಜನೆಗೆ ಅದ್ಧೂರಿ ಚಾಲನೆ

ಮೈಸೂರು: ಕಾಂಗ್ರೆಸ್ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ...

ಸಚಿವರು ಫೋನ್ ರಿಸೀವ್ ಮಾಡುತ್ತಿಲ್ಲ: ಕಾಂಗ್ರೆಸ್ ಶಾಸಕ ಬಸವರಾಜ ಶಿವಗಂಗಾ ಅಸಮಾಧಾನ

ದಾವಣಗೆರೆ : ಕೆಲ ಸಚಿವರು ನಮ್ಮ ಕರೆಗಳಿಗೆ ಸ್ಪಂದಿಸುವುದಿಲ್ಲ, ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರೂ ಅದೇ ರೀತಿ ಮುಂದುವರೆದಿದೆ. ಸಚಿವರು ಸುಧಾರಿಸಿಲ್ಲ, ಶಾಸಕರ ಫೋನ್ ಕಾಲ್ ರಿಸೀವ್ ಮಾಡುತ್ತಿಲ್ಲ ಎಂದು ಚನ್ನಗಿರಿ ಶಾಸಕ...

ಮಡಿಕೇರಿ: ಯುವ ಮಹಿಳಾ ಅರಣ್ಯಾಧಿಕಾರಿ ಆತ್ಮಹತ್ಯೆ

ಕೊಡಗು: ಮಡಿಕೇರಿಯ ಅರಣ್ಯ ಇಲಾಖೆ ವಸತಿಗೃಹದಲ್ಲಿ ಯುವ ಮಹಿಳಾ ಅರಣ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಮೂಲದ ರಶ್ಮಿ (27) ಮೃತ ಅಧಿಕಾರಿ. ರಶ್ಮಿ ಅವರು ಅರಣ್ಯ ಇಲಾಖೆಯಲ್ಲಿ DRFO ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು...

‘ಗೃಹಲಕ್ಷ್ಮಿ’ ಯೋಜನೆ | ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ: ಸಿದ್ದರಾಮಯ್ಯ

ಮೈಸೂರು: ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗ ಮಾಡಿ, ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ 'ಗೃಹಲಕ್ಷ್ಮಿ' ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ ಮಾಡಲಿದ್ದಾರೆ ಎಂದು...

ನಾನು ರಾಜಕೀಯದಿಂದ ಹೆಜ್ಜೆ ಹೊರಗಿಟ್ಟಿಲ್ಲ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಚುನಾವಣೆ ಸೋಲಿನ ಬಳಿಕ ರಾಜಕೀಯದಿಂದ ನಿಖಿಲ್ ಕುಮಾರಸ್ವಾಮಿ ದೂರ ಉಳಿಯಲಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಃ ನಿಖಿಲ್ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಅರೂವರೆ ಕೋಟಿ...
Join Whatsapp