ರಾಜ್ಯ

‘ಗೃಹಲಕ್ಷ್ಮಿ’ ಯೋಜನೆ | ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ: ಸಿದ್ದರಾಮಯ್ಯ

ಮೈಸೂರು: ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗ ಮಾಡಿ, ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ 'ಗೃಹಲಕ್ಷ್ಮಿ' ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ ಮಾಡಲಿದ್ದಾರೆ ಎಂದು...

ನಾನು ರಾಜಕೀಯದಿಂದ ಹೆಜ್ಜೆ ಹೊರಗಿಟ್ಟಿಲ್ಲ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಚುನಾವಣೆ ಸೋಲಿನ ಬಳಿಕ ರಾಜಕೀಯದಿಂದ ನಿಖಿಲ್ ಕುಮಾರಸ್ವಾಮಿ ದೂರ ಉಳಿಯಲಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಃ ನಿಖಿಲ್ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಅರೂವರೆ ಕೋಟಿ...

ಮಾಜಿ ಸಿಎಂ ಹೆಚ್.​ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್​.ಡಿ ಕುಮಾರಸ್ವಾಮಿಯವರು ಇಂದು (ಆ.30) ಕೋಲಾರ ಜಿಲ್ಲೆಯ ಶ್ರೀನಿವಾಸಪುರಕ್ಕೆ ಭೇಟಿ ನೀಡಬೇಕಿತ್ತು. ಅರಣ್ಯ ಭೂಮಿ ಒತ್ತುವರಿ...

ಶ್ರೀಗಂಧ ಮರ ಕಳ್ಳತನ ಯತ್ನ; ಫಾರೆಸ್ಟ್​​ಗಾರ್ಡ್​​ ಫೈರಿಂಗ್​ನಿಂದ​ ಓರ್ವ ಸಾವು

ಆನೇಕಲ್: ಶ್ರೀಗಂಧದ ಮರ ಕದಿಯಲು ಬಂದಿದ್ದ ಕಳ್ಳನ ಮೇಲೆ ಬೀಟ್​ ಫಾರೆಸ್ಟ್​​ಗಾರ್ಡ್ ಫೈರಿಂಗ್ ಮಾಡಿದ ಪರಿಣಾಮ ​ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟ ಅರಣ್ಯ ಪ್ರದೇಶದ ಕಲ್ಕೆರೆ ಬಳಿ ನಡೆದಿದೆ. ಹಲವು...

ಗೃಹಲಕ್ಷ್ಮಿ ಯೋಜನೆ ಚಾಲನೆಗೆ ಕ್ಷಣಗಣನೆ : ಮೈಸೂರಿಗೆ ಆಗಮಿಸಲಿರುವ ರಾಹುಲ್ ಗಾಂಧಿ

ಮೈಸೂರು: ಇಂದು ಬೆಳಗ್ಗೆ 11.30ಕ್ಕೆ ಕಾಂಗ್ರೆಸ್​​ ಸರ್ಕಾರದ ಮಹತ್ವಾಕಾಂಕ್ಷೆಯ 4ನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಚಾಲನೆ ಸಿಗಲಿದೆ. ರಾಜ್ಯಾದ್ಯಂತ ಏಕಕಾಲದಲ್ಲಿ ಕಾಂಗ್ರೆಸ್​ನ 4ನೇ ಗ್ಯಾರಂಟಿ ಉದ್ಘಾಟನೆಯಾಗಲಿದೆ. ಗೃಹಲಕ್ಷ್ಮಿ ಯೋಜನೆ...

ಲೋಕಾಯುಕ್ತ ಬಲೆಗೆ ಬಿದ್ದ ಸೈಬರ್ ಕ್ರೈಂ ಠಾಣೆ ಹೆಡ್ ಕಾನ್‌ಸ್ಟೇಬಲ್‌

ಬೆಂಗಳೂರು: ಲಂಚ ಸ್ವೀಕರಿಸುವಾಗ ಬೆಂಗಳೂರು ಗ್ರಾಮಾಂತರ ಸೈಬರ್‌ ಠಾಣೆ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಂ.ಲೋಕೇಶ್‌ ಬಂಧನಕ್ಕೊಳಗಾದ ಹೆಡ್‌ ಕಾನ್‌ಸ್ಟೇಬಲ್.‌ ವ್ಯಕ್ತಿಯೊಬ್ಬರಿಂದ 25,000 ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಆರೋಪಿ ಹೆಸರನ್ನು ಕೈ...

KSRTC ಮುಡಿಗೆ ಮತ್ತೆ 4 ಪ್ರಶಸ್ತಿಗಳ ಗರಿ

ಬೆಂಗಳೂರು: ರಾಜ್ಯದ ಕೆಎಸ್‌ಆರ್‌ಟಿಸಿ ಮುಡಿಗೆ ಮತ್ತೆ 4 ಪ್ರಶಸ್ತಿಗಳ ಗರಿ ಸಿಕ್ಕಿದೆ. ವೀ ಕನೆಕ್ಟ್ ಇಂಡಿಯಾ ಮೀಡಿಯಾ ಆ್ಯಂಡ್ ರಿಸರ್ಚ್ ಸ್ಥಾಪಿಸಿರುವ Asia’s Best Quality ಪ್ರಶಸ್ತಿ ಕೆಎಸ್‌ಆರ್‌ಟಿಸಿಗೆ 4 ವರ್ಗದಲ್ಲಿ ಲಭಿಸಿದೆ. ಬ್ಯ್ರಾಡಿಂಗ್...

ಹಾವೇರಿ ಪಟಾಕಿ ಅವಘಡ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಹಾವೇರಿ: ಹಾವೇರಿ ಹೊರವಲಯದ ಸಾತೇನಹಳ್ಳಿ ಬಳಿ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿ ದಾಸ್ತಾನು ಮಾಡಲಾಗಿತ್ತು. ಈ ಗೋಡೌನ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಅಪಾರ ಪ್ರಮಾಣ ವಸ್ತುಗಳು...
Join Whatsapp