ರಾಜ್ಯ

ಹಾವೇರಿ ಪಟಾಕಿ ಅವಘಡ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಹಾವೇರಿ: ಹಾವೇರಿ ಹೊರವಲಯದ ಸಾತೇನಹಳ್ಳಿ ಬಳಿ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿ ದಾಸ್ತಾನು ಮಾಡಲಾಗಿತ್ತು. ಈ ಗೋಡೌನ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಅಪಾರ ಪ್ರಮಾಣ ವಸ್ತುಗಳು...

ಕಂದಾಯ ಸಚಿವರಿಂದ ಮಿಂಚಿನ ಸಂಚಾರ : ಸರ್ಕಾರಿ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಿದ ಕೃಷ್ಣ ಭೈರೇಗೌಡ

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಂಗಳೂರಿನ ತಾಲೂಕು ಕಚೇರಿ, ಪಡೀಲಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕಾಮಗಾರಿಯ ಪ್ರಗತಿ ಹಾಗೂ ಉಲ್ಲಾಳದ ಮುಕ್ಕಚೇರಿ ಪ್ರಾಥಮಿಕ...

ತಮಿಳುನಾಡಿಗೆ ಒಂದೇ ಒಂದು ಕ್ಯೂಸೆಕ್ ನೀರನ್ನೂ ಬಿಡಬಾರದು: ಕಾಂಗ್ರೆಸ್ ಶಾಸಕ ರವಿಕುಮಾರ್ ಆಗ್ರಹ

►‘ಒಂದು ವೇಳೆ ನೀರು ಬಿಟ್ಟರೆ ಮುಂದೆ ನನ್ನ ನಿಲುವು ತಿಳಿಸುತ್ತೇನೆ’ ಮಂಡ್ಯ: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್​​ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ. ಈ ಕುರಿತು...

ಡಿಪೋ ವ್ಯವಸ್ಥಾಪಕಿಯಿಂದ ಕಿರುಕುಳ ಆರೋಪ: ವಿಷ ಕುಡಿದು KSRTC ನೌಕರ ಆತ್ಮಹತ್ಯೆಗೆ ಯತ್ನ

ಕೊಡಗು: ವಿಷ ಕುಡಿದು KSRTC ನೌಕರ ಅಭಿಷೇಕ್ ಎಂಬಾತ​ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಕೆಎಸ್​ಆರ್​ಟಿಸಿ ಡಿಪೋದಲ್ಲಿ‌ ನಡೆದಿದೆ. ಅಸ್ವಸ್ಥಗೊಂಡ ನೌಕರ ಅಭಿಷೇಕ್​​ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಡಿಪೋ ವ್ಯವಸ್ಥಾಪಕಿ...

ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಚಾರ್ಜ್​ ಶೀಟ್ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ ನೂರು ದಿನಗಳಾದರೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದ ಬಿಜೆಪಿ ಸರ್ಕಾರದ ಬಗ್ಗೆ ಮಾತನಾಡುವ...

ಮದುವೆ ಊಟ ಸವಿದು 100ಕ್ಕೂ ಹೆಚ್ಚು ಜನರು ಅಸ್ವಸ್ಥ

ಚಿಕ್ಕೋಡಿ: ಮದುವೆ ಊಟ ಸವಿದು 100ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ. ವಾಂತಿ ಭೇದಿಯಿಂದ ಬಳಲುತ್ತಿದ್ದ ಅವರನ್ನು ವಿವಿಧ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಗ್ರಾಮದಲ್ಲಿ ಸೋಮವಾರ ಪಟೇಲ್ ಬಂಧುಗಳ...

ಚಲಿಸುತ್ತಿದ್ದ KRSTC ಬಸ್​ನಿಂದ ಬಿದ್ದು ಮಹಿಳೆ ಮೃತ್ಯು

ಚಾಮರಾಜನಗರ: ಮಹಿಳೆಯೊಬ್ಬರು ಕೆಎಸ್​ಆರ್​ಟಿಸಿ ಬಸ್​ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ವಿನೋದಾ ಎನ್ನುವ ಮಹಿಳೆ ಹನೂರು ತಾಲೂಕಿನ ಮಲೆಮಹಾದೇಶ್ವರ ಬೆಟ್ಟದಿಂದ ಹನೂರು ಕಡೆ ತೆರಳುತ್ತಿದ್ದ ಸಾರಿಗೆ ಬಸ್​ನಿಂದ ಬಿದ್ದು ಮೃತಪಟ್ಟಿದ್ದಾರೆ. ನಿನ್ನೆ(ಆಗಸ್ಟ್ 28)...

ಮಂಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವ ಕೃಷ್ಣ ಭೈರೇಗೌಡ

ಮಂಗಳೂರು: ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಂಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದರು. ಸಾರ್ವಜನಿಕರ ದೂರು ಹಿನ್ನೆಲೆ ತಾಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ ಕೃಷ್ಣ ಭೈರೇಗೌಡ, ರೆಕಾರ್ಡ್ ರೂಮ್, ಸಬ್...
Join Whatsapp