ರಾಜ್ಯ

ಡಿಸೆಂಬರ್ ತಿಂಗಳಲ್ಲಿ ಯುವ ನಿಧಿ ಯೋಜನೆ ಪ್ರಾರಂಭ: ಕೆ.ಹೆಚ್.ಮುನಿಯಪ್ಪ

ದಾವಣಗೆರೆ: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 30 ರಂದು ಜಾರಿಗೊಳಿಸಲಾಗುತ್ತಿದೆ. ಈ ನಡುವೆ ಐದನೇ ಗ್ಯಾರಂಟಿ ಯೋಜನೆಯಾಗಿರುವ ಯುವ ನಿಧಿ ಯೋಜನೆಯ ಬಗ್ಗೆ ಸಚಿವ ಕೆ.ಹೆಚ್.ಮುನಿಯಪ್ಪ...

ಮರ್ಯಾದಾ ಹತ್ಯೆ ಕೇಸ್; ಸುಮೋಟೊ ಕೇಸ್ ಹಾಕಿ ತನಿಖೆ: ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ನಡೆದಿರುವ ಮರ್ಯಾದಾ ಹತ್ಯೆ ಕುರಿತು ಸುಮೋಟೊ ಕೇಸ್ ದಾಖಲು ಮಾಡುವ ಬಗ್ಗೆ ಗೃಹ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣದ ಕುರಿತು...

ಶಾಂತಿಮಂತ್ರ ಸಾರಲು ಈ ಸಂದರ್ಭವನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳೋಣ: ದಸರಾ ಉದ್ಘಾಟನೆ ಬಗ್ಗೆ ಹಂಸಲೇಖ ಪ್ರತಿಕ್ರಿಯೆ

ಬೆಂಗಳೂರು: 2023ರ ದಸರಾ ಉತ್ಸವವನ್ನು ಸಂಗೀತ ನಿರ್ದೇಶಕ, ಗೀತರಚನಾಕಾರ ಹಂಸಲೇಖ ಅವರು ಉದ್ಘಾಟನೆ ಮಾಡಲಿದ್ದು, ಕನ್ನಡದ ಉಳಿವಿಗೆ, ಶಾಂತಿಮಂತ್ರವನ್ನು ಜಗತ್ತಿಗೆ ಸಾರಲು ಸ್ಫೂರ್ತಿಯಾಗಿ ತೆಗೆದುಕೊಳ್ಳೋಣ ಎಂದು ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಅವರು,...

ಬಂಟ್ವಾಳ | ಯುವತಿ ಸ್ನಾನ ಮಾಡುವಾಗ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಜಗದೀಪ್ ಆಚಾರ್ಯ ಪೊಲೀಸ್ ವಶಕ್ಕೆ

ಬಂಟ್ವಾಳ: ಯುವತಿ ಶೌಚಾಲಯದಲ್ಲಿ ಸ್ನಾನ ಮಾಡುತ್ತಿರುವಾಗ ವ್ಯಕ್ತಿಯೋರ್ವ ಮೊಬೈಲ್ ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ಜಗದೀಪ್ ಆಚಾರ್ಯ ನನ್ನು ಪೊಲೀಸರು...

ಬಿಎಂಟಿಸಿ ಡಿಪೋಗೆ ನಟ ರಜನಿಕಾಂತ್ ಸರ್ಪ್ರೈಸ್ ವಿಸಿಟ್

ಬೆಂಗಳೂರು: ಜೈಲರ್ ಸಿನಿಮಾದ ಸಕ್ಸಸ್ ಬೆನ್ನಲ್ಲೇ ಬೆಂಗಳೂರಿಗೆ ನಟ ರಜನಿಕಾಂತ್ ಭೇಟಿ ನೀಡಿದ್ದಾರೆ. ಚಿತ್ರರಂಗಕ್ಕೆ ಬರುವ ಮುನ್ನ ಕಾರ್ಯ ನಿರ್ವಹಿಸಿದ್ದ ಜಯನಗರ ಡಿಪೋಗೆ ತಲೈವಾ ಸರ್ಪ್ರೈಸ್ ವಿಸಿಟ್ ನೀಡಿದ್ದಾರೆ. ಕಂಡೆಕ್ಟರ್- ಡ್ರೈವರ್ ಜೊತೆ ತಲೈವಾ...

ಗ್ಯಾರಂಟಿ ಅನುಷ್ಠಾನ ಸವಾಲು ಎನಿಸಲಿಲ್ಲ, ನಮ್ಮ ಸರ್ಕಾರಕ್ಕೆ ರಾಜಕೀಯ ಇಚ್ಛಾಶಕ್ತಿ ಇದೆ; ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಗ್ಯಾರಂಟಿಗಳನ್ನು ಜಾರಿ ಮಾಡುವುದು  ಸವಾಲು ಎನಿಸಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ  ಎಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ...

ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ಸರ್ಕಾರ ಕಾನೂನಾತ್ಮಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ: ಸಿದ್ದರಾಮಯ್ಯ

ಬೆಂಗಳೂರು: ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ರವಾನಿಸಿರುವ ಅವರು, ಇಂತಹ ಪ್ರಕರಣದ...

ನಮ್ಮ ನಡುವೆ ಆತ್ಮೀಯತೆ ಇದೆ: ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಯತ್ನಾಳ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ನಮ್ಮ ನಡುವೆ ಆತ್ಮೀಯತೆ ಇದೆ. ನಾನು ಆಸ್ಪತ್ರೆಯಲ್ಲಿದ್ದಾಗ ಸಿದ್ದರಾಮಯ್ಯ ನನ್ನ ನೋಡಲು ಬಂದಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ನಡೆದ...
Join Whatsapp