ರಾಜ್ಯ

ಮದರಸಾಗಳಲ್ಲಿ ಕನ್ನಡ, ಇಂಗ್ಲಿಷ್ ಕಲಿಕೆ: ಸಚಿವ ಝಮೀರ್ ಅಹಮದ್

ಬೆಂಗಳೂರು: ಮದರಸಾಗಳಲ್ಲಿ ಕನ್ನಡ, ಇಂಗ್ಲಿಷ್ ಕಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಸಚಿವರು...

ಸಂಗೀತ ನಿರ್ದೇಶಕ ಹಂಸಲೇಖರವರಿಂದ ಮೈಸೂರು ದಸರಾ ಉದ್ಘಾಟನೆ: ಸಿದ್ದರಾಮಯ್ಯ ಘೋಷಣೆ

ಮೈಸೂರು: ಈ ಬಾರಿಯ ಮೈಸೂರು ದಸರಾವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಡಿವೈಡರ್‌ಗೆ ಡಿಕ್ಕಿಯಾಗಿ BMTC ಬಸ್ ಪಲ್ಟಿ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ವೋಲ್ವೋ ಬಸ್ ಪಲ್ಟಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಚ್‍ ಎಸ್‍ ಆರ್ ಲೇಔಟ್ ಕಡೆ ಬಿಎಂಟಿಸಿ ವೋಲ್ವೋ ಬಸ್ ಬರುತ್ತಿತ್ತು. ಆದರೆ...

ದೇಶದ ಸಾಫ್ಟ್‌ವೇರ್‌ ರಫ್ತಿನಲ್ಲಿ 40% ಕರ್ನಾಟಕದ್ದು, ನಾವೇ ನಂಬರ್‌ 1: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಜಗತ್ತು ಇಂದು ಎದುರಿಸುತ್ತಿರುವ ಹಲವಾರು ಸವಾಲುಗಳನ್ನು ಪರಿಹರಿಸುವಲ್ಲಿ ಮಾಹಿತಿ ಹಾಗೂ ತಂತ್ರಜ್ಞಾನ ಕ್ಷೇತ್ರ ನಿರತವಾಗಿದೆ. ಹವಾಮಾನ ಬದಲಾವಣೆಯ ಪರಿಹಾರ, ಆರೋಗ್ಯ ರಕ್ಷಣೆ ಹಾಗೂ ಸೈಬರ್ ಸುರಕ್ಷತೆಯನ್ನು ಖಾತ್ರಿಪಡಿಸುವ ಪ್ರಯತ್ನದಲ್ಲಿ ನಾವಿದ್ದೇವೆ, ನಾವು...

ಹಲ್ಲೆ ಪ್ರಕರಣ: ಮಾಜಿ ಸಚಿವ ಮುರುಗೇಶ್ ನಿರಾಣಿ ಮತ್ತು ಸಹೋದರನ ವಿರುದ್ಧ ಎಫ್​​ಐಆರ್

ಬಾಗಲಕೋಟೆ : ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮಾಜಿ ಸಚಿವ ಮುರುಗೇಶ್ ನಿರಾಣಿ ಮತ್ತು ಅವರ ಸಹೋದರ ಸಂಗಮೇಶ್ ನಿರಾಣಿ ವಿರುದ್ಧ ಬಾಗಲಕೋಟೆ ಜಿಲ್ಲೆಯ ಮುಧೋಳ...

ಸತತ 8 ಗಂಟೆಗಳ ಕಾಲ ಮೈಸೂರು ಕೆಡಿಪಿ ಸಭೆ ಮಾಡಿದ ಸಿದ್ದರಾಮಯ್ಯ: ಏನೆಲ್ಲಾ ನಡೆಯಿತು? ಇಲ್ಲಿದೆ ಸಭೆಯ ಮುಖ್ಯಾಂಶಗಳು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಮೂರು ದಿನ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಮೈಸೂರು ಜಿಲ್ಲಾ ಕೆಡಿಪಿ ಸಭೆ ನಡೆಸಿದ್ದಾರೆ. ಸತತ 8 ಗಂಟೆಗಳ ಕಾಲ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ...

ಬರಿಗಾಲಿನಲ್ಲಿ ಕಚೇರಿಗೆ ಬರುವವರ ಬಗ್ಗೆ ಕಾರಿನಲ್ಲಿ ಓಡಾಡುವ ನಿಮಗೆ ಗೌರವವಿರಲಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

►'ಕಾರಿನಲ್ಲಿ ಓಡಾಡುವವರು ಮಾಲೀಕರಲ್ಲ, ಬರಿಗಾಲಿನಲ್ಲಿ ಓಡಾಡುವವರು ನನ್ನ ಮಾಲೀಕರು' ಮೈಸೂರು: ಸಾರ್ವಜನಿಕರು ದೂರದ ಪ್ರದೇಶಗಳಿಂದ ವಿಧಾನಸೌಧಕ್ಕೆ , ನನ್ನ ಮನೆ ಬಾಗಿಲಿಗೆ ಸಣ್ಣ ಪುಟ್ಟ ಸಮಸ್ಯೆಗಳಿಗೆ ಬರಬೇಕಾ? ಹಾಗಾದರೆ ನೀವೆಲ್ಲಾ ಯಾಕೆ ಇದ್ದೀರಿ ಎಂದು...

ಮೋದಿ ತಂತ್ರಗಾರಿಕೆ ಕರ್ನಾಟಕದಲ್ಲಿ ನಡೆಯದು: ಸಚಿವ ಎನ್ ಎಸ್ ಭೋಸರಾಜು

ಕೊಡಗು: ಮೋದಿಯವರ ತಂತ್ರಗಾರಿಕೆ ಕರ್ನಾಟಕದಲ್ಲಿ ನಡೆಯದು ಎಂದು ಸಚಿವ ಬೋಸರಾಜು ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ತಯಾರಿ ನಡೆಸಲಾಗುತ್ತಿದೆ. ರಾಷ್ಟ್ರೀಯ ನಾಯಕರು ಈಗಾಗಲೇ ಕರೆದು ಸಭೆ ಮಾಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ...
Join Whatsapp