ರಾಜ್ಯ

ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪ್ರಸ್ತಾವನೆ ಓದು ಕಡ್ಡಾಯ: ಸಚಿವ ಮಧು ಬಂಗಾರಪ್ಪ

ಧಾರವಾಡ : ಮಕ್ಕಳಲ್ಲಿ ಸಂವಿಧಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ಸಂವಿಧಾನದ ಪ್ರಸ್ತಾವನೆಯ ಓದು ಕಡ್ಡಾಯಗೊಳಿಸಲಾಗುವುದು ಎಂದು ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಇಕೋ ವಾಚ್, ಕರ್ನಾಟಕ...

KSRTC ಬಸ್ -ಕಾರು ನಡುವೆ ಡಿಕ್ಕಿ: ಐವರು ಮೃತ್ಯು

ರಾಮನಗರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ‌ ಕೆಮ್ಮಾಳೆ ಗೇಟ್ ಬಳಿ ನಡೆದಿದೆ. ಮಹದೇಶ್ವರ...

ತಂದೆ ಮೃತಪಟ್ಟರೂ ವಿದೇಶದಿಂದ ಬಾರದ ಮಕ್ಕಳು:ಅಂತ್ಯಕ್ರಿಯೆ ನೆರವೇರಿಸಿ ಮಾನವೀಯತೆ ಮೆರೆದ ಪೊಲೀಸರು

ಚಿಕ್ಕೋಡಿ: ಅನಾರೋಗ್ಯದಿಂದ ಮೃತಪಟ್ಟ ತಂದೆಯ ಅಂತ್ಯಕ್ರಿಯೆಗೆ ವಿದೇಶದಲ್ಲಿರುವ ಮಕ್ಕಳು ಬಾರದ ಹಿನ್ನೆಲೆ ಪೊಲೀಸರೇ ಅಂತ್ಯಕ್ರಿಯೆ ಮಾಡಿ ಮಾನವೀಯತೆ ಮೆರೆದ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ 72 ವರ್ಷದ ಚಂದ್ರ ಶರ್ಮಾ ಮೃತ...

ನನಗೆ ಕಾಂಗ್ರೆಸ್​ನಿಂದ ಯಾವುದೇ ಆಹ್ವಾನ ಬಂದಿಲ್ಲ: ಮಾಜಿ ಸಚಿವ ಮುನೇನಕೊಪ್ಪ ಸ್ಪಷ್ಟನೆ

ಹುಬ್ಬಳ್ಳಿ: ನನಗೆ ಈವರೆಗೂ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಬೇಕೆಂಬ ಆಹ್ವಾನ ಕಾಂಗ್ರೆಸ್ ಮುಖಂಡರಿಂದ ಬಂದಿಲ್ಲ. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸ್ಪಷ್ಟನೆ ನೀಡಿದ್ದಾರೆ. ಕಳೆದ...

ಗೃಹಲಕ್ಷ್ಮೀ ಯೋಜನೆ: ಈವರೆಗೆ 1.11 ಕೋಟಿ ಮಹಿಳೆಯರಿಂದ ನೋಂದಣಿ

ಮೈಸೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮೀ’ಗೆ ಈವರೆಗೆ 1.11 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ...

ಸೌಜನ್ಯ ಪ್ರಕರಣ | ನ್ಯಾಯಾಲಯದ ನಿರ್ಧಾರದಂತೆ ಕ್ರಮ: ಪರಮೇಶ್ವರ್‌

ಅರಸೀಕೆರೆ: ಸೌಜನ್ಯಾ ಕೊಲೆ ಪ್ರಕರಣವನ್ನು ಮರು ತನಿಖೆ ಆಗಬೇಕು ಎನ್ನುತ್ತಿರುವವರು ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು. ಕೋರ್ಟ್‌ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಆಧರಿಸಿ ಸರಕಾರ ಕ್ರಮ ಕೈಗೊಳ್ಳುತ್ತದೆ ಎಂದು ಗೃಹ ಸಚಿವ ಡಾ....

ಎಸ್‌ಡಿಪಿಐ ರಾಜ್ಯ ಪ್ರತಿನಿಧಿ ಸಭೆ

ಸರ್ವಾನುಮತದಿಂದ ಕೈಗೊಂಡ ನಿರ್ಣಯಗಳು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕರ್ನಾಟ ಪಕ್ಷದ ರಾಜ್ಯ ಪ್ರತಿನಿಧಿ ಸಭೆಯು ದಿನಾಂಕ 22/08/2023 ರಂದು ಬೆಂಗಳೂರಿನ ಎಕೆ‌ಎಸ್ ಫಂಕ್ಷನ್ ಹಾಲ್‌ನಲ್ಲಿ ಜರುಗಿತು. ಸಭೆಯನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್...

ಸಚಿವ ಸಂಪುಟ ಉಪಸಮಿತಿ ಸಭೆಯ ನಂತರ ರಾಜ್ಯದಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಬರದ ಛಾಯೆಯಿರುವ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯ ಸಭೆ ಇಂದು ಅಥವಾ ನಾಳೆ ನಡೆಯಲಿದ್ದು, ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಿ, ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು...
Join Whatsapp