ರಾಜ್ಯ

ಕಾಂಗ್ರೆಸ್‍ಗೆ ಈಗಾಗಲೇ ಹೊಟ್ಟೆ ತುಂಬಿದೆ, ಬೇರೆಯವರು ಬಂದು ಊಟ ಮಾಡುವಷ್ಟು ತಟ್ಟೆಯಲ್ಲಿ ಊಟವಿದೆ: ಮಧು ಬಂಗಾರಪ್ಪ

ಶಿರಸಿ : ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ಹೊಟ್ಟೆ ತುಂಬಿದೆ. ಆದರೆ ಬೇರೆಯವರು ಬಂದು ಊಟ ಮಾಡುವಷ್ಟು ತಟ್ಟೆಯಲ್ಲಿ ಊಟವಿದೆ. ಕಾರಣ ಪಕ್ಷದ ಹಿತದೃಷ್ಟಿಯಿಂದ ಬೇರೆ ಪಕ್ಷದ ನಾಯಕರು ಬಂದಲ್ಲಿ ಸ್ವಾಗತ ಎಂದು ಶಾಲಾ...

ಮುಂದಿನ‌ 5 ವರ್ಷ ನಿಖಿಲ್​​ ರನ್ನು ಚುನಾವಣೆಗೆ ಕರೆತರುವ ಪ್ರಶ್ನೆ ಇಲ್ಲ: ಹೆಚ್​ಡಿಕೆ

ಬೆಂಗಳೂರು: ಮುಂದಿನ‌ 5 ವರ್ಷ ನಿಖಿಲ್​​ರನ್ನು ಚುನಾವಣೆಗೆ ಕರೆತರುವ ಪ್ರಶ್ನೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಾವಿದನಾಗಿ ಜೀವನ ರೂಪಿಸಿಕೊಳ್ಳುವಂತೆ ನಿಖಿಲ್​​ಗೆ ಹೇಳಿದ್ದೇನೆ. ರಾಜಕೀಯದ ಸಹವಾಸಕ್ಕೆ...

ನೂರು ದಿನದಲ್ಲಿ ಸರ್ಕಾರ ಎಡವಿದ್ದೇ ಹೆಚ್ಚು, ಮೂಲೆ ಮೂಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ: ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರೆಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲ ಕಾಮಗಾರಿಗಳು ಸಂಪೂರ್ಣ ನಿಂತು ಹೋಗಿದೆ. ಕಾಂಗ್ರೆಸ್ ಸರ್ಕಾರ ವರ್ಗಾವಣೆಯನ್ನು ಒಂದು ಕಮಿಷನ್ ದಂಧೆಯಾಗಿ ಮಾಡಿ,...

ಯಾವ ಶಾಸಕರೂ ಜೆಡಿಎಸ್​​ ಬಿಟ್ಟು ಹೋಗುವುದಿಲ್ಲ, ಬರೀ ಊಹಾಪೋಹ: ಹೆಚ್​ಡಿ ದೇವೇಗೌಡ ಸ್ಪಷ್ಟನೆ

ಬೆಂಗಳೂರು: ಯಾವ ಶಾಸಕರೂ ಜೆಡಿಎಸ್​​ ಬಿಟ್ಟು ಹೋಗುವುದಿಲ್ಲ. ಇದೆಲ್ಲ ಬರೀ ಊಹಾಪೋಹ ಅಷ್ಟೇ ಎಂದು ಪಕ್ಷಾಂತರ ವದಂತಿಗಳ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,...

ಉಡುಪಿ | ಆನ್‌ ಲೈನ್ ಸಾಲ: ವ್ಯಕ್ತಿ ಆತ್ಮಹತ್ಯೆ

ಮಣಿಪಾಲ: ಆನ್‌ ಲೈನ್ ಸಾಲಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಮಣಿಪಾಲ ಹುಡ್ಕೊ ಕಾಲೋನಿ ಎಂಬಲ್ಲಿ ನಡೆದಿದೆ. ಮೃತರನ್ನು ಶಿವಳ್ಳಿಯ ರಾಘವೆಂದ್ರ ಎ.ಶಾನಭಾಗ್(49) ಎಂದು ಗುರುತಿಸಲಾಗಿದೆ. ಇವರು ಆನ್‌ ಲೈನ್‌ನಲ್ಲಿ ಸಾಲ ತೆಗೆದು...

ಸಿದ್ಧಾಂತ ಒಪ್ಪುವವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಇಸ್ರೋಗೆ ಭೇಟಿ ನೀಡಲು ಬೆಂಗಳೂರಿಗೆ ಆಗಮಿಸಿದ್ದ...

ಅವಹೇಳನಕಾರಿ ಕಮೆಂಟ್: ಸೂಲಿಬೆಲೆ ವಿರುದ್ಧ FIR ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಹಿನ್ನೆಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಸೂಲಿಬೆಲೆ ವಿರುದ್ಧ ಐಪಿಸಿ ಸೆಕ್ಷನ್ 504 ಹಾಗೂ 509 ಅಡಿಯಲ್ಲಿ ಪ್ರಕರಣ...

ಊಟಕ್ಕೆ ವಿಷ ಬೆರೆಸಿ ತಂದೆ-ತಾಯಿಯ ಕೊಲೆಗೈದ ಪಾಪಿ ಪುತ್ರ ಅರೆಸ್ಟ್

ಹಾಸನ: ಊಟಕ್ಕೆ ವಿಷ ಬೆರೆಸಿ ತಂದೆ ಹಾಗೂ ತಾಯಿಯನ್ನು ಮಗನೇ ಹತ್ಯೆಗೈದ ಘಟನೆ ಅರಕಲಗೋಡಿನ ಬಿಸಿಲಹಳ್ಳಿಯಲ್ಲಿ ನಡೆದಿದೆ. ಮಂಜುನಾಥ್ (27) ವಿಷ ಬೆರಸಿ ತಂದೆ ತಾಯಿ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ವಿಧವೆ ಒಬ್ಬಳ ಜೊತೆ...
Join Whatsapp