ರಾಜ್ಯ

ಪ್ರಧಾನಿ ರೋಡ್ ಶೋ ಸಂದರ್ಭದಲ್ಲಿ ಬಿಜೆಪಿ ನಾಯಕರ ಮಾದರಿ ನಡೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಸ್ರೊ ವಿಜ್ಞಾನಿಗಳನ್ನು ಸನ್ಮಾನಿಸಲು ಆಗಮಿಸಿದಾಗ ನಮ್ಮ ಬಿಜೆಪಿ ನಾಯಕರು ಸಾರ್ವಜನಿಕರೊಂದಿಗೆ ನಿಂತು ಮಾದರಿಯ ನಡೆ ಅನುಸರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಮೈಸೂರು: ಇಬ್ಬರು ಹೆಣ್ಣು ಮಕ್ಕಳು, ದಂಪತಿ ಸೇರಿದಂತೆ ನಾಲ್ವರ ಮೃತದೇಹ ಪತ್ತೆ

ಮೈಸೂರು: ಒಂದೇ ಕುಟುಂಬದ ನಾಲ್ವರ ಶವ ಪತ್ತೆ ಆಗಿರುವಂತಹ ಘಟನೆ ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿ ನಡೆದಿದೆ. ಮನೆಯೊಂದರಲ್ಲಿ ದಂಪತಿ ಮಹದೇವಸ್ವಾಮಿ(48), ಅನಿತಾ (35), ಪುತ್ರಿಯರಾದ ಚಂದ್ರಕಲಾ(17), ಧನಲಕ್ಷ್ಮೀ(15) ಮೃತರು. ದೊಡ್ಡ ಮಗಳು ಚಂದ್ರಕಲಾ ಶವ...

ರಾಷ್ಟ್ರೀಯ ಸಂವಹನ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷರಾಗಿ ಪ್ರೊ. ಬಿಕೆ ರವಿ ಆಯ್ಕೆ

ಬೆಂಗಳೂರು: ​ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ. ರವಿಯವರು ರಾಷ್ಟ್ರೀಯ ಸಂವಹನ ಕಾಂಗ್ರೆಸ್ನ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.​ ದೇಶದ ಮಾಧ್ಯಮ ವಿದ್ವಾಂಸರು, ಸಂವಹನ ತಜ್ಞರು, ಮಾಧ್ಯಮ ಶಿಕ್ಷಕರು, ಸಂಶೋಧಕರು ಮತ್ತು ಭಾರತೀಯ ಮಾಧ್ಯಮದ...

ಕೋವಿಡ್‌ ಹಗರಣ ತನಿಖೆಗೆ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಆದೇಶ

►ಆಯೋಗಕ್ಕೆ ನ್ಯಾ| ಜಾನ್‌ ಮೈಕಲ್‌ ಕುನ್ಹಾ ನೇತೃತ್ವ ಬೆಂಗಳೂರು: ಕೋವಿಡ್‌ ಪಿಡುಗಿನ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದ ಅಕ್ರಮ ಆರೋಪಗಳ ತನಿಖೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಡಿ’ಕುನ್ಹಾ ನೇತೃತ್ವದಲ್ಲಿ ವಿಚಾರಣ ಆಯೋಗ...

ತವರಿಗೆ ತರಲಾಗದ ಸ್ಥಿತಿಯಲ್ಲಿ ಮೃತದೇಹಗಳು: ಅಮೆರಿಕದಲ್ಲೇ ದಾವಣಗೆರೆ ಮೂಲದ ದಂಪತಿ, ಮಗು ಅಂತ್ಯಕ್ರಿಯೆ

ದಾವಣಗೆರೆ: ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ, ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿ ಭಾರತಕ್ಕೆ ಮೃತದೇಹ ತರಬೇಕು ಎಂದು ಕುಟುಂಬಸ್ಥರು ಸರ್ಕಾರದ ಮೊರೆ ಹೋಗಿದ್ದರು. ಆದರೆ ದೇಹ ಕೊಳೆತ ಹಿನ್ನೆಲೆ ಹಾಗೂ ತನಿಖೆ ವಿಚಾರವಾಗಿ...

ದಾವಣಗೆರೆ ಜೈಲಿನಿಂದ ಕೈದಿ ಪರಾರಿ : ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ದಾವಣಗೆರೆ: ಅತ್ಯಾಚಾರ ‌ಪ್ರಕರಣದ ಆರೋಪಿ ಜೈಲಿನಿಂದ ಪರಾರಿಯಾಗಿದ್ದಾನೆ. ದಾವಣಗೆರೆ ನಗರದ ಉಪ‌ಕಾರಾಗೃಹ ಗೋಡೆ ಮೇಲಿಂದ ಜಿಗಿದು ಆರೋಪಿ ಪರಾರಿಯಾಗಿದ್ದಾನೆ. ಪರಾರಿ ಆಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾಲಿಗೆ ಪೆಟ್ಟಾದ್ರು ಎಲ್ಲಿಯೂ ಕೂರದೆ...

ಸಿದ್ದರಾಮಯ್ಯ, ಡಿಕೆಶಿ ಜೊತೆ ರಾಜಕೀಯಕ್ಕೆ ಮಿಗಿಲಾದ ಬಾಂಧವ್ಯವಿದೆ: ಎಂಪಿ ರೇಣುಕಾಚಾರ್ಯ

ದಾವಣಗೆರೆ: ನಿನ್ನೆ (ಶುಕ್ರವಾರ) ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ರಾಜಕೀಯ ವಲಯದಲ್ಲಿ ಬಹಳಷ್ಟು ಕುತೂಹಲ ಮೂಡಿಸಿದ್ದ ಹೊನ್ನಾಳಿಯ ಮಾಜಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಇಂದು ತಮ್ಮ...

ಕುಮಾರಸ್ವಾಮಿ ಫೇಸ್‌ಬುಕ್‌ ಅಕೌಂಟ್‌ ಹ್ಯಾಕ್‌: ಅಶ್ಲೀಲ ಫೋಟೋ ಪೋಸ್ಟ್‌

ಬೆಂಗಳೂರು: ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಫೇಸ್‌ಬುಕ್‌ ಅಕೌಂಟ್​ ಅನ್ನು ಕಿಡಿಗೇಡಿಗಳು ಶನಿವಾರ ಹ್ಯಾಕ್​ ಮಾಡಿ ಅಶ್ಲೀಲ ಫೋಟೋಗಳನ್ನು ಪೋಸ್ಟ್​​ ಮಾಡಿದ್ದಾರೆ. ಕುಮಾರಸ್ವಾಮಿ ಫೇಸ್‌ಬುಕ್‌ ಅಕೌಂಟ್​ ಅನ್ನು ಕಿಡಿಗೇಡಿಗಳು ಶನಿವಾರ ಹ್ಯಾಕ್​ ಮಾಡಿದ್ದಾರೆ. ಫೇಸ್‌ಬುಕ್‌ ಖಾತೆ...
Join Whatsapp